• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ತಿಂಗಳ ಬಿಡುವಿನ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿ: ತಿಂಗಳ ಬಳಿಕ ವಾಹನ ಸವಾರರಿಗೆ ಮತ್ತೆ ತೈಲ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಇಂದು ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಕಳೆದ 29 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣದೆ ಸ್ಥಿರತೆ ಕಾಯ್ದುಕೊಂಡಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಜನ ಜನಸಾಮಾನ್ಯರು ತತ್ತರಿಸುವಂತಾಗಿದೆ. ಇಂದು ಪೆಟ್ರೋಲ್ ಬೆಲೆಯಲ್ಲಿ 26 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್

ತಿಂಗಳ ಬಿಡುವಿನ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ Read More »

ಜ. 30 : ಬೈಲೂರಿನಲ್ಲಿ 17 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮನೋಹರ್‌ ಪ್ರಸಾದ್‌

ಕಾರ್ಕಳ : ಕಾರ್ಕಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ದಿನ್ ಗ್ಲಾಸ್ ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಶಾಸಕ ವಿ. ಸುನಿಲ್ ಕುಮಾರ್, ಡಾ. ಜೆ. ದಿನೇಶ್ಚಂದ್ರ ಹೆಗ್ಡೆ, ಕಾರ್ರ್ಯಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಕೆ. ಮಂಜುನಾಥ ಶೆಟ್ಟಿ, ಕಾರ್ಯದರ್ಶಿ ಶಾಂತಿನಾಥ ಜೋಗಿ ಅವರನ್ನು ಆಯ್ಕೆ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ

ಜ. 30 : ಬೈಲೂರಿನಲ್ಲಿ 17 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮನೋಹರ್‌ ಪ್ರಸಾದ್‌ Read More »

ನಾಲ್ಕು ರಾಜ್ಯಗಳಿಗೆ ವಿಸ್ತರಿಸಿದ ಹಕ್ಕಿಜ್ವರ: ಸಾವಿರಾರು ಹಕ್ಕಿಗಳ ಸಾವು

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಭಾರತದಲ್ಲಿ ಇದೀಗ ಹಕ್ಕಿಜ್ವರದ ಭೀತಿ ವ್ಯಾಪಕವಾಗ ತೊಡಗಿದ್ದು, ಒಟ್ಟು ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ, ಕೇರಳ ಮತ್ತು ರಾಜಸ್ಥಾನದಲ್ಲಿ ಹಕ್ಕಿಜ್ವರ ವ್ಯಾಪಕವಾಗಿದ್ದು ಈ ವರೆಗೂ ಲಕ್ಷಾಂತರ ಪಕ್ಷಿಗಳು ಈ ಮಾರಣಾಂತಿಕ ರೋಗದಿಂದಾಗಿ ಸಾವನ್ನಪ್ಪಿವೆ.  ರಾಜಸ್ಥಾನದಲ್ಲಿ 250ಕ್ಕೂ ಹೆಚ್ಚು ಕಾಗೆಗಳು ಸಾವನ್ನಪ್ಪಿದ್ದು, ಅವುಗಳಿಗೆ ಹಕ್ಕಿ ಜ್ವರದ ವೈರಸ್ ತಗುಲಿರುವುದು ಪರೀಕ್ಷೆ ಬಳಿಕ ದೃಢಪಟ್ಟಿತ್ತು.  ಅದರ ಬೆನ್ನಲ್ಲೇ ಕೇರಳದ ಅಲಪ್ಪುಳ, ಕೊಟ್ಟಾಯಂ ಜಿಲ್ಲೆಗಳಲ್ಲಿ

ನಾಲ್ಕು ರಾಜ್ಯಗಳಿಗೆ ವಿಸ್ತರಿಸಿದ ಹಕ್ಕಿಜ್ವರ: ಸಾವಿರಾರು ಹಕ್ಕಿಗಳ ಸಾವು Read More »

ಬಳ್ಳಾರಿ: ಉಪವಲಯ ಅರಣ್ಯಾಧಿಕಾರಿ ನೇಣಿಗೆ ಶರಣು!

ಬಳ್ಳಾರಿ: ಗಣಿನಾಡು ಬಳ್ಳಾರಿಯ ಉಪವಲಯ ಅರಣ್ಯಾಧಿಕಾರಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗಂಗಾವತಿಯ ಜಮಾಪುರ ಗ್ರಾಮದ ಬಸವರಾಜ್ ವೀರಾಪುರ(31) ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತು. ಘಟನೆಗೆ ಕಾರಣ ಪತ್ತೆಯಾಗಿಲ್ಲ. ಈ ಸಂಬಂಧ ಸಂಡೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ಉಪವಲಯ ಅರಣ್ಯಾಧಿಕಾರಿ ನೇಣಿಗೆ ಶರಣು! Read More »

ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ.  ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ.  2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಇದಾಗಿದ್ದು, ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ನೈಸರ್ಗಿಕ ಅನಿಲ

ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ Read More »

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಜ. 6ರಂದು ಕಾರ್ಕಳಕ್ಕೆ

ಕಾರ್ಕಳ : ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯುವ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಸಚಿವ ಸಿ.ಸಿ. ಪಾಟೀಲ್ ಭಾಗವಹಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮದ ಅನಂತರ 12.15ಕ್ಕೆ ಶಾಸಕ ಕಚೇರಿ ವಿಕಾಸದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ವೇಳೆ ಕಲ್ಲು, ಗಣಿ ಗುತ್ತಿಗೆದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಜ. 6ರಂದು ಕಾರ್ಕಳಕ್ಕೆ Read More »

ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ನವೀನ್ ಎನ್. ಹೆಗ್ಡೆ ಆಯ್ಕೆ

ಮೂಡಬಿದ್ರಿ : ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ನೂತನ ಅಧ್ಯಕ್ಷರಾಗಿ ನವೀನ್‌ ಎನ್‌. ಹೆಗ್ಡೆ, ಕಾರ್ಯದರ್ಶಿಯಾಗಿ ಪ್ರಣೀಲ್ ಹೆಗ್ಡೆ ಆಯ್ಕೆಯಾಗಿರುತ್ತಾರೆ.‌ ಇತ್ತೀಚೆಗೆ ಮೂಡಬಿದ್ರಿ ಕೋಟೆಬಾಗಿಲು ಶ್ರೀ ವೀರಮಾರುತಿ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿ. ಪ್ರಭಾಕರ್ ಹೆಗ್ಡೆ, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಹೆಗ್ಡೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿ ಹೆಗ್ಡೆ ನಾರಾವಿ, ಸುಂದರ್ ಹೆಗ್ಡೆ ಬಿ.ಇ.,

ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ನವೀನ್ ಎನ್. ಹೆಗ್ಡೆ ಆಯ್ಕೆ Read More »

ಮಲ್ಪೆ: ಸ್ಕೂಟರ್‌ ಗೆ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಢಿಕ್ಕಿ

ಉಡುಪಿ: ಮಲ್ಪೆ ತೊಟ್ಟಂ ಸಮೀಪ ಮೀನು ಸಾಗಾಟ ಮಾಡುವ ಇನ್ಸುಲೇಟರ್‌ ವಾಹನವೊಂದು ಸ್ಕೂಟರ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಇಸಾಕ್‌ ಹೂಡೆ ಮೃತ ದುರ್ದೈವಿ. ಇಸಾಕ್‌ ಸ್ಕೂಟರ್‌ ನಲ್ಲಿ ಹೂಡೆಯಿಂದ ಮಲ್ಪೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ಮೊದಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸ್ಕೂಟರ್‌ ಗೆ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಢಿಕ್ಕಿ Read More »

ಕುಂದಾಪುರ: ಅಕ್ರಮವಾದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ವಶ

ಕುಂದಾಪುರ: ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಕುಂದಾಪುರ ಆಹಾರ ನಿರೀಕ್ಷಕರು ಹಾಗೂ ಕುಂದಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕೋಟೇಶ್ವರದ ಹಾಲಾಡಿ ರಸ್ತೆಯ ಶೆಡ್‌ ವೊಂದರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ತಲೆಮರೆಸಿಕೊಂಡ ಆರೋಪಿಗಳನ್ನು ಮಂಗಳೂರು ನಿವಾಸಿ ಆಜಾಮ್‌, ಕೋಟೇಶ್ವರ ನಿವಾಸಿ ಉದಯ್‌ ಕುಮಾರ್‌ ಶೆಟ್ಟಿ ಹಾಗೂ ಉಡುಪಿ ನಿವಾಸಿ ರಮಾ ಪೂಜಾರಿ ಎಂದು ಗುರುತಿಸಲಾಗಿದ್ದು, ಇವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಕಾರ್ಯಾಚರಣೆ ಸಂದರ್ಭದಲ್ಲಿ ರೂ. ೩.೭೬

ಕುಂದಾಪುರ: ಅಕ್ರಮವಾದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ವಶ Read More »

ಕಾರ್ಕಳ: ಭಂಡಾರಿ ಸಮಾಜ ಸಂಘದ ವಾರ್ಷಿಕಸಭೆ, ಸನ್ಮಾನ

ಕಾರ್ಕಳ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ ತಾಲೂಕು ಆಫೀಸ್ ಬಳಿ ಹುಡ್ಕೋ ಕಾಲನಿಯ ಚಂದು ಅಪಾರ್ಟ್ಮೆಂಟ್ನಲ್ಲಿ ಜರಗಿತು.ಮುಖ್ಯ ಅತಿಥಿ ಕಚ್ಚೂರು ನಾಗೇಶ್ವರ ದೇವಸ್ಥಾನದ ಸೇವಾ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಭಂಡಾರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭೆಯಲ್ಲಿ ವೃತ್ತಿನಿರತ ಹಿರಿಯ ಬಂಡಾರಿ ಬಂಧುವಿಗೆ ಸನ್ಮಾನ, ಸರಕಾರದ ಪ್ರಶಸ್ತಿ ವಿಜೇತರಿಗೆ ಸನ್ಮಾನ, ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಭಂಡಾರಿ ಮಹಿಳಾ ಸಂಘದ ಪದಗ್ರಹಣ ಮತ್ತು ಭಂಡಾರಿ ಯುವ ವೇದಿಕೆ ಪದಗ್ರಹಣ ನಡೆಯಿತು.

ಕಾರ್ಕಳ: ಭಂಡಾರಿ ಸಮಾಜ ಸಂಘದ ವಾರ್ಷಿಕಸಭೆ, ಸನ್ಮಾನ Read More »

error: Content is protected !!
Scroll to Top