• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಫೇಸ್‌ ಕ್ರೀಂ ತಿಂದು ಎರಡು ವರ್ಷದ ಮಗು ಮೃತ್ಯು

ಮೈಸೂರು : ಫೇಸ್‌ ಕ್ರೀಂ ತಿಂದು ಎರಡು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಮೈಸೂರು ಎಚ್.ಡಿ.ಕೋಟೆ ತಾಲೂಕಿನ ಬೆಳಗನಹಳ್ಳಿ ಎಂಬಲ್ಲಿ ನಡೆದಿದೆ. ಬೆಳಗನಹಳ್ಳಿ ಗ್ರಾಮದ ಮಹೇಶ್‌ – ಕನ್ಯಾ ದಂಪತಿಯ ಪುತ್ರ ಮನ್ವಿಷ್‌ (೨) ಮೃತಪಟ್ಟ ಮಗು. ಮನ್ವಿಷ್‌ ಬುಧವಾರ ಮನೆಯಲ್ಲಿ ಆಟವಾಡುತ್ತಿದ್ದಾಗ ಮುಖಕ್ಕೆ ಹಚ್ಚುವ ಕ್ರೀಂ ತಿಂದಿದ್ದು, ಇದು ಪೋಷಕರ ಗಮನಕ್ಕೆ ಬಂದಿರಲಿಲ್ಲ. ಬಳಿಕ ಅಂದು ರಾತ್ರಿ ೧೦ಗಂಟೆ ಸುಮಾರಿಗೆ ವಾಂತಿ ಮಾಡಿಕೊಂಡಿದ್ದಳು. ಆಗ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಿದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಫೇಸ್‌ ಕ್ರೀಂ ತಿಂದು ಎರಡು ವರ್ಷದ ಮಗು ಮೃತ್ಯು Read More »

ಕುಂದಾಪುರ : ಬಾಲ್ಯವಿವಾಹ ನಡೆಯುತ್ತಿದ್ದ ಕಲ್ಯಾಣ ಮಂಟಪ್ಪಕ್ಕೆ ಅಧಿಕಾರಿಗಳಿಂದ ದಾಳಿ

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಇನ್ನೇನು ಕೆಲವೇ ಕ್ಷಣಗಳಲ್ಲಿ ನಡೆದೇ ಹೋಗುತ್ತಿದ್ದ ಬಾಲ್ಯವಿವಾಹ ಒಂದನ್ನು ನಿಲ್ಲಿಸಿರುವ ಘಟನೆ ಕುಂದಾಪುರ ಸಮೀಪದ ತಲ್ಲೂರು ಗುಡ್ಡಂಗಡಿಯಲ್ಲಿ ನಡೆದಿದೆ. ತ್ರಾಸಿಯ ಮಹಾಗಣಪತಿ ಸಭಾಂಗಣದಲ್ಲಿ ಈ ಬಾಲ್ಯವಿವಾಹ ನಡೆಸಲು ಎಲ್ಲಾ ಸಿದ್ದತೆಗಳಾಗಿತ್ತು. ಗುಡ್ಡಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ವರನೊಂದಿಗೆ ಮದುವೆ ಮಾಡಲು ಎರಡೂ ಕಡೆಯ ಸಂಬಂಧಿಕರು ಒಪ್ಪಿದ್ದರು. ಮದುವೆ ಸಮಾರಂಭಕ್ಕಾಗಿ 200 ಕ್ಕೂ ಹೆಚ್ಚು ಜನರು ಈ ಸಭಾಂಗಣದಲ್ಲಿ ಜಮಾಯಿಸಿದ್ದರು.

ಕುಂದಾಪುರ : ಬಾಲ್ಯವಿವಾಹ ನಡೆಯುತ್ತಿದ್ದ ಕಲ್ಯಾಣ ಮಂಟಪ್ಪಕ್ಕೆ ಅಧಿಕಾರಿಗಳಿಂದ ದಾಳಿ Read More »

ಉಡುಪಿ : ಅಕ್ರಮ ಮರಳು ಸಾಗಾಟ, ಐದು ಟಿಪ್ಪರ್‌ ವಶಕ್ಕೆ

ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮಿನಿ ಟಿಪ್ಪರ್‌ ಸೇರಿದಂತೆ ಒಟ್ಟು ಐದು ಟಿಪ್ಪರ್ ಗಳನ್ನು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಂಡಿರುವ ಎರಡು ಪ್ರತ್ಯೇಕ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಒಂದು ಪ್ರಕರಣದಲ್ಲಿ ಅಕ್ರಮ ಮರಳು ಸಾಗಾಟದ ಈ ಬಗ್ಗೆ ಖಚಿತ ಮಾಹಿತಿ ಗಣಿ ಅಧಿಕಾರಿಗಳಾದ ಸಂದೀಪ್‌ ಪಾಟೀಲ್ ಹಾಗೂ ಮಹೇಶ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಗ್ರಾಮದ ಜಂಕ್ಷನ್‌ ನಲ್ಲಿ

ಉಡುಪಿ : ಅಕ್ರಮ ಮರಳು ಸಾಗಾಟ, ಐದು ಟಿಪ್ಪರ್‌ ವಶಕ್ಕೆ Read More »

ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

ಬೆಂಗಳೂರು: ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತಂಕದಿಂದಲೇ ತರಗತಿಗಳಿಗೆ ಹಾಜರಾಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು. ಬೆಳಗ್ಗೆ 10 ಗಂಟೆಗೆ ತರಗತಿ ಆರಂಭವಾಗಿದ್ದು, ಮಧ್ಯಾಹ್ನ 12.30ರವರೆಗೆ ತರಗತಿಗಳು ನಡೆಯಲಿವೆ. ರಾಜ್ಯದಲ್ಲಿ ಒಟ್ಟು 16,850 ಶಾಲೆಗಳಲ್ಲಿ ಎಸ್ ಎಸ್ಎಲ್ ಸಿ ತರಗತಿಗಳು ಆರಂಭವಾಗಿವೆ. 5,775 ಸರ್ಕಾರಿ ಶಾಲೆಗಳು, 11,075 ಖಾಸಗಿ ಶಾಲೆಗಳಿದ್ದು, 16,850 ಶಾಲೆಯ ಶಿಕ್ಷಕರಿಗೂ ಕೊರೋನಾ ಪರೀಕ್ಷೆ ನಡೆಸಲಾಗಿದೆ.

ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ Read More »

ಕೊರೋನಾದಿಂದ ಬೇಸತ್ತ ಜನರಿಗೆ ಹೊಸ ವರ್ಷದ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಸಿಹಿಸುದ್ದಿ!

ಅಹ್ಮದಾಬಾದ್: 2021ನೇ ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಜನರು ಕೊರೋನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ, ಕಾಳಜಿಯನ್ನು ಮರೆಯದೆ ಶಿಷ್ಠಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಕೊರೋನಾ ಲಸಿಕೆ ಬಂದ ನಂತರವೂ ಇದನ್ನು ಮುಂದುವರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಕಿವಿಮಾತು ಹೇಳಿದ್ದಾರೆ. ರಾಜ್ ಕೋಟ್ ನಲ್ಲಿ ಏಮ್ಸ್ ಸಂಸ್ಥೆ ನಿರ್ಮಾಣಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಹೊಸ ಕೊರೋನಾ ಕೇಸುಗಳು ದೇಶದಲ್ಲಿ ಕಡಿಮೆಯಾಗುತ್ತಿದೆ. ಲಸಿಕೆ ಬಿಡುಗಡೆಗೆ ಕೊನೆಯ ಹಂತದ

ಕೊರೋನಾದಿಂದ ಬೇಸತ್ತ ಜನರಿಗೆ ಹೊಸ ವರ್ಷದ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಸಿಹಿಸುದ್ದಿ! Read More »

ʼಸೋತರೆ ಮಾಡುವ ಕೆಲಸʼಗಳಿಂದಲೇ ಪ್ರಚಾರದಲ್ಲಿದ್ದ ಮಹಿಳಾ ಅಭ್ಯರ್ಥಿಗೆ ಹೀನಾಯ ಸೋಲು

ಬೆಂಗಳೂರು: ಗೆದ್ದರೆ ಏನು ಮಾಡುತ್ತೇನೆ, ಸೋತರೆ ಏನು ಮಾಡುತ್ತೇನೆ ಎಂಬುದನ್ನು ಚುನಾವಣಾ ಪ್ರಚಾರ ಕರಪತ್ರದಲ್ಲಿ ತಿಳಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದ ಅಭ್ಯರ್ಥಿ ಗಂಗಮ್ಮ ಎಚ್. ಹೀನಾಯವಾಗಿ ಸೋತಿದ್ದಾರೆ. ಹೆಣ್ಣೂರು ಗ್ರಾಮ ಪಂಚಾಯತ್ ನ 7-ಕಲ್ಕೆರೆ ಕ್ಷೇತ್ರದಿಂದ ಗಂಗಮ್ಮ ಸ್ಪರ್ಧಿಸಿದ್ದರು. ಅವರಿಗೆ ಚಪ್ಪಲಿ ಚಿಹ್ನೆ ನೀಡಲಾಗಿತ್ತು. ದೊಡ್ಡಗುಣಿ ಕ್ಷೇತ್ರದಿಂದಲೂ ಅವರು ಸ್ಪರ್ಧಿಸಿದ್ದರು. ಅಲ್ಲೂ ಅವರು 6 ಮತಗಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಡಿ.22 ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಗೆದ್ದರೆ ಮಾಡುವ ಕೆಲವು ಅಭಿವೃದ್ಧಿ ಕೆಲಸಗಳನ್ನು

ʼಸೋತರೆ ಮಾಡುವ ಕೆಲಸʼಗಳಿಂದಲೇ ಪ್ರಚಾರದಲ್ಲಿದ್ದ ಮಹಿಳಾ ಅಭ್ಯರ್ಥಿಗೆ ಹೀನಾಯ ಸೋಲು Read More »

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ರೂಪಾಂತರಿ ಕೊರೋನಾ ಸೋಂಕು ಭೀತಿ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ. ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯವಾಗಲಿದ್ದು, ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆ ಮಾಡುವಂತಿಲ್ಲ. ಹೋಟೆಲ್, ಪಬ್, ಕ್ಲಬ್ ಮಾಲ್ ಗಳಲ್ಲಿ ಹೊಸ

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ Read More »

ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರದ್ದೇ ಮೇಲುಗೈ ಬಿಜೆಪಿ ಗೆಲುವಿಗೆ ಕಾರಣವಾದ ಅಂಶಗಳು

ಕಾರ್ಕಳ : ತಾಲೂಕಿನ ಕಡ್ತಲ ನಿಟ್ಟೆ, ಕುಕ್ಕುಂದೂರು, ಮರ್ಣೆ, ಶಿರ್ಲಾಲು, ಕೆರ್ವಾಶೆ, ಮಾಳ, ಮುಡಾರು, ದುರ್ಗಾ, ಎರ್ಲಪ್ಪಾಡಿ, ಬೈಲೂರು, ನೀರೆ, ಪಳ್ಳಿ, ಕಲ್ಯಾ, ನಿಟ್ಟೆ, ಸಾಣೂರು, ನಲ್ಲೂರು, ರೆಂಜಾಳ, ಇರ್ವತ್ತೂರು, ಬೋಳ, ಕಾಂತಾವರ, ಬೆಳ್ಮಣ್, ನಂದಳಿಕೆ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರು ಸ್ಪಷ್ಟ ಬಹುಮತ ದಾಖಲಿಸಿದ್ದಾರೆ. ಹೆಬ್ರಿ ತಾಲೂಕಿನ ಮುದ್ರಾಡಿ ನಾಡ್ಪಾಲು ಕಾಂಗ್ರೆಸ್‌ ಮುಕ್ತವಾಗಿದ್ದು, ಶಿವಪುರದಲ್ಲೂ ಮೇಲುಗೈ ಸಾಧಿಸಿದೆ. ಕಾರ್ಕಳ ತಾಲೂಕಿನ ಇನ್ನಾ, ಈದು, ಹೆಬ್ರಿಯ ಮಡಾಮಕ್ಕಿ ಗ್ರಾ.ಪಂ. ಕಾಂಗ್ರೆಸ್‌ ತೆಕ್ಕೆಗೆ ಒಲಿದಿದೆ. ಗೆಲುವಿನ ನಗೆ ಬೀರಿದ ಪಕ್ಷೇತರರುಕುಚ್ಚೂರು

ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರದ್ದೇ ಮೇಲುಗೈ ಬಿಜೆಪಿ ಗೆಲುವಿಗೆ ಕಾರಣವಾದ ಅಂಶಗಳು Read More »

ಕುಚ್ಚೂರಿನಲ್ಲಿ ಪಕ್ಷೇತರರಿಗೆ ಗದ್ದುಗೆ-ಮುದ್ರಾಡಿ, ನಾಡ್ಪಾಲು ಕಾಂಗ್ರೆಸ್‌ ಮುಕ್ತ- ಮಡಾಮಕ್ಕಿ ಕಾಂಗ್ರೆಸ್‌ ಗೆಲುವು

ಹೆಬ್ರಿಯ ಸಂಪೂರ್ಣ ಚಿತ್ರಣ ಹೆಬ್ರಿ : ಹೆಬ್ರಿ ತಾಲೂಕಿನ ೯ ಗ್ರಾಮ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಸಂಜೆ ೬ ಗಂಟೆಯ ಸುಮಾರಿಗೆ ೪ ಪಂಚಾಯಿತಿಯ ಫಲಿತಾಂಶ ಪ್ರಕಟಗೊಂಡಿದೆ. ಮುದ್ರಾಡಿಯ ೧೫ ಸ್ಥಾನಗಳಲ್ಲಿ ೧೫ ಬಿಜೆಪಿ ಬೆಂಬಲಿತರೇ ಜಯ ಗಳಿಸುವ ಮೂಲಕ ಕ್ಲೀನ್‌ ಸ್ವೀಪ್‌ ಮಾಡಿದೆ. ಕಳೆದ ೩೫ ವರ್ಷಗಳಿಂದ ಕಾಂಗ್ರೆಸ್‌ ಬೆಂಬಲಿತರು ಅಧಿಕಾರ ನಡೆಸುತ್ತಿದ್ದ ಈ ಪಂಚಾಯತ್‌ ಇದೀಗ ಕಾಂಗ್ರೆಸ್‌ ಮುಕ್ತವಾಗಿದೆ. ಮಾಜಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಪೂಜಾರಿ ಸಹಿತ ಎಲ್ಲರೂ ಪರಾಭವಗೊಂಡಿದ್ದಾರೆ. ಗಣಪತಿ ಮುದ್ರಾಡಿ ೨೨೬,

ಕುಚ್ಚೂರಿನಲ್ಲಿ ಪಕ್ಷೇತರರಿಗೆ ಗದ್ದುಗೆ-ಮುದ್ರಾಡಿ, ನಾಡ್ಪಾಲು ಕಾಂಗ್ರೆಸ್‌ ಮುಕ್ತ- ಮಡಾಮಕ್ಕಿ ಕಾಂಗ್ರೆಸ್‌ ಗೆಲುವು Read More »

ಮುಂಡ್ಕೂರು : ಒಂದು ಮತದಿಂದ ಸೋಲು

ಕಾರ್ಕಳ : ಮುಂಡ್ಕೂರು ಒಂದನೇ ವಾರ್ಡ್ ಸಂಕಲಕರಿಯ ಬಿಜೆಪಿ ಅಭ್ಯರ್ಥಿ ಸರಳಾ ಕೆ. ಶೆಟ್ಟಿ ಕಾಂಗ್ರೆಸ್ ಬೆಂಬಲಿತ ಪ್ರೇಮಾ ಶೆಟ್ಟಿ ಎದುರು ಒಂದು ಮತದ ಅಂತರದಿಂದ ಪರಾಭವಗೊಂಡಿರುತ್ತಾರೆ. ಸರಳಾ ಅವರಿಗೆ 339 ಮತ ದೊರೆತಿದೆ.

ಮುಂಡ್ಕೂರು : ಒಂದು ಮತದಿಂದ ಸೋಲು Read More »

error: Content is protected !!
Scroll to Top