• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಕಸ್ತೂರಿ ರಂಗನ್‌ ವರದಿ ರಾಜ್ಯ ಸರಕಾರ ತಿರಸ್ಕಾರ: ಕೇಂದ್ರದ ಮೂಲಕ ಎನ್‌ಜಿಟಿಗೆ ಅಫಿಡವಿಟ್‌!

ಬೆಂಗಳೂರು: ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ, ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತಾಗಿ ಡಾ. ಕೆ.ಕಸ್ತೂರಿ ರಂಗನ್‌ ಸಮಿತಿ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಇದೊಂದು ಅವೈಜ್ಞಾನಿಕ ವರದಿಯೆಂದು ಅಭಿಪ್ರಾಯಪಟ್ಟಿರುವ ಸರಕಾರ ತನ್ನ ನಿಲುವನ್ನು ಶೀಘ್ರವೇ ಕೇಂದ್ರಕ್ಕೆ ತಿಳಿಸಲಿದೆ. ಎನ್‌ಜಿಟಿಯಲ್ಲಿ(ರಾಷ್ಟ್ರೀಯ ಹಸಿರು ಪೀಠ) ರಾಜ್ಯದ ನಿಲುವಿಗೆ ವ್ಯತಿರಿಕ್ತ ಆದೇಶ ಹೊರಬಿದ್ದರೆ ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಮೂಲಕ ಪ್ರಶ್ನಿಸುವ ತೀರ್ಮಾನ ಕೈಗೊಂಡಿದೆ. ಅರಣ್ಯ ಸಚಿವ ಆನಂದ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಉಪಸಮಿತಿ

ಕಸ್ತೂರಿ ರಂಗನ್‌ ವರದಿ ರಾಜ್ಯ ಸರಕಾರ ತಿರಸ್ಕಾರ: ಕೇಂದ್ರದ ಮೂಲಕ ಎನ್‌ಜಿಟಿಗೆ ಅಫಿಡವಿಟ್‌! Read More »

ಕಾರ್ಕಳ : ದತ್ತಮಾಲಾ ಯಾತ್ರೆ

ಕಾರ್ಕಳ : ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಕಾರ್ಕಳ ಪ್ರಖಂಡ ಇದರ ವತಿಯಿಂದ ಡಿ. 28ರಂದು ಕಾರ್ಕಳ ಅನಂತಶಯನ ದೇವಸ್ಥಾನದಿಂದ ವೆಂಕಟರಮಣ ದೇವಸ್ಥಾನದವರೆಗೆ ದತ್ತಮಾಲಾ ಯಾತ್ರೆ ನಡೆಯಿತು. ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ಬಜರಂಗದಳದ ರಾಜ್ಯ ಸಂಚಾಲಕ‌ ಸುನಿಲ್ ಕೆ.ಆರ್., ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌, ವಿಶ್ವ ಹಿಂದೂ ಪರಿಷತ್‌ನ ಉಡುಪಿ ಜಿಲ್ಲಾ

ಕಾರ್ಕಳ : ದತ್ತಮಾಲಾ ಯಾತ್ರೆ Read More »

ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಯನ್ನು ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ರೆಂಜಾಳದ ಗ್ರಾಮಸ್ಥರು

ಕಾರ್ಕಳ : ರೆಂಜಾಳ ಗ್ರಾಮದ ಸರಕಾರಿ ಶಾಲಾ ಮತಗಟ್ಟೆಯಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ವರ್ಗವನ್ನು ಗ್ರಾಮಸ್ಥರು ಚಪ್ಪಾಳೆ ತಟ್ಟಿ ಅಭಿನಂದಿಸುವ ಮೂಲಕ ಬೀಳ್ಕೊಟ್ಟರು. ಚುನಾವಣೆ ಕರ್ತವ್ಯ ನಿರ್ವಹಿಸಿದ ಪೊಲೀಸ್‌ ಸಿಬ್ಬಂದಿ, ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಸಿಬ್ಬಂದಿ ವರ್ಗವನ್ನು ಬೀಳ್ಕೊಡಲಾಯಿತು. ರೆಂಜಾಳದಲ್ಲಿ ಶಾಂತಿಯುತ ಚುನಾವಣೆ ನಡೆದಿದ್ದು, ಶೇ. 78 ಮತದಾನವಾಗಿದೆ.

ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಯನ್ನು ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ರೆಂಜಾಳದ ಗ್ರಾಮಸ್ಥರು Read More »

ರಿಬ್ಬನ್ಸ್‌ ಆ್ಯಂಡ್ ಬಲೂನ್ಸ್‌ನಲ್ಲಿ ಆಫರ್‌

ಕಾರ್ಕಳ : ಬಾಲಾಜಿ ಆರ್ಕೇಡ್‌ ಕಾರ್‌ ಸ್ಟ್ರೀಟ್‌ನಲ್ಲಿರುವ ಹೆಸರಾಂತ ಕೇಕ್‌ ತಯಾರಿಕಾ ಸಂಸ್ಥೆ ರಿಬ್ಬನ್ಸ್‌ ಆ್ಯಂಡ್ ಬಲೂನ್ಸ್‌ನಲ್ಲಿ ಗ್ರಾಹಕರಿಗೆ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಆಫರ್‌ ನೀಡಲಾಗಿದೆ. 2 ಸಾವಿರ ರೂ. ಮೌಲ್ಯದ ಕೇಕ್‌ ಅಥವಾ ಬೇಕರಿ ಐಟಂ ಖರೀದಿಸಿದಲ್ಲಿ 1 ಕೂಪನ್‌ ನೀಡಲಾಗುವುದು. ಪ್ರಥಮ ಬಹುಮಾನ-ಸ್ಕೂಟರ್‌, ದ್ವಿತೀಯ ಬಹುಮಾನ-2 ಎಲ್‌ಇಡಿ ಟಿವಿ, ತೃತೀಯಾ ಬಹುಮಾನ-3 ವಾಷಿಂಗ್‌ ಮೆಷಿನ್‌ ಹಾಗೂ ಸಮಾಧಾನಕರ ಬಹುಮಾನವಾಗಿ 20 ಸೈಕಲ್‌ ಕೂಪನ್ ವಿಜೇತರಿಗೆ ನೀಡಲಾಗುವುದು. ಜ. 3ರಂದು ಡ್ರಾ ನಡೆಯಲಿದ್ದು ಫಲಿತಾಂಶವನ್ನು

ರಿಬ್ಬನ್ಸ್‌ ಆ್ಯಂಡ್ ಬಲೂನ್ಸ್‌ನಲ್ಲಿ ಆಫರ್‌ Read More »

ಕಾರ್ಕಳ : ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ಮಸ್ಟರಿಂಗ್‌

187 ಮತಗಟ್ಟೆ : 935 ಮಂದಿ ಸಿಬ್ಬಂದಿ ನಿಯೋಜನೆ ಕಾರ್ಕಳ : ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್‌ಗಳಿಗೆ ಡಿ. 27ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ನಗರದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ. 26ರಂದು ಮಸ್ಟರಿಂಗ್‌ ಕಾರ್ಯ ನಡೆಯಿತು. ತಾಲೂಕಿನ 193 ಮತಗಟ್ಟೆಗಳಲ್ಲಿ (6 ಮತಗಟ್ಟೆ ಅವಿರೋಧವಾಗಿ ಆಯ್ಕೆ) 187 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಿಕ್ಷಕರು, ಕಂದಾಯ, ಅರಣ್ಯ, ಪಂಚಾಯತ್‌ ರಾಜ್‌ ಇಲಾಖೆಯ ಒಟ್ಟು 935

ಕಾರ್ಕಳ : ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ಮಸ್ಟರಿಂಗ್‌ Read More »

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ

ಚೆನ್ನೈ: ಅನಾರೋಗ್ಯದ ಕಾರಣ ಶುಕ್ರವಾರ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ಸ್ಟಾರ್ ರಜನಿಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ, ಆದರೆ ರಕ್ತದೊತ್ತಡ ಅದೇ ಮಟ್ಟದಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಖ್ಯಾತ ನಟ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರ ತಂಡ ಸೂಕ್ಷ್ಮವಾಗಿ ರಜನಿ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. ರಕ್ತದೊತ್ತಡವನ್ನು ನಿಯಂತ್ರಿಸಲು ಸೂಕ್ತ ಔಷದೋಪಚಾರ ನೀಡಲಾಗುತ್ತಿದೆ. ರಜನಿಕಾಂತ್ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಇದ್ದರು ಎಂದು ಆಸ್ಪತ್ರೆ ಆಡಳಿತ ಮಾಹಿತಿ ನೀಡಿದೆ. ಮತ್ತೊಂದು ಕಡೆ ನಿನ್ನೆಗಿಂತ ಇಂದು ಇನ್ನೂ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ Read More »

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 251 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ! Read More »

ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ

ಕಾರ್ಕಳ : ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಅಂತರ್‍ ವಿಭಾಗೀಯ ಬೋಧನೆ, ಸಂಶೋಧನೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿರುವುದು ಸ್ವಾಗತಾರ್ಹ ಎಂದು ಗೋವಾದ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಡಾ| ಗೋಪಾಲ ಮುಗೆರಾಯ ಅಭಿಪ್ರಾಯಪಟ್ಟರು. ಅವರು ಡಿ. 22 ಹಾಗೂ 23 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್ ಅಂತಾರಾಷ್ಟ್ರೀಯ ಮಟ್ಟದ ಆನ್ ಲೈನ್ ಮಲ್ಟಿ ಕಾನ್ಫರೆನ್ಸ್ ಐ.ಸಿ.ಇ.ಟಿ.ಇ-2020 ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ನಿಟ್ಟೆ ತಾಂತ್ರಿಕ

ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ Read More »

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ

ಕಾರ್ಕಳ : ಮಾಜಿ ಪ್ರಧಾನಿ, ಅಜಾತಶತ್ರು ಅಟಲ್‌ಬಿಹಾರಿ ವಾಜಪೇಯಿ ಅವರು 1980ರ ದಶಕದಲ್ಲಿ ಕಾರ್ಕಳಕ್ಕೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದ ವಾಜಪೇಯಿ ಅವರು ಕಾರ್ಕಳದ ಪ್ರಖ್ಯಾತ ಜವಳಿ ಉದ್ಯಮಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಪಾಂಡುರಂಗ ಪ್ರಭು ಅವರ ಪೆರ್ವಾಜೆ ರಸ್ತೆಯ ಕೇಶವ ಕೃಪಾ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ್ದರು. ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.‌ ಹೆಗ್ಡೆ, ಮಾಜಿ ಉಪಮುಖ್ಯಮಂತ್ರಿ ದಿ. ಡಾ. ವಿ.ಎಸ್.‌ ಆಚಾರ್ಯ, ಪೂರ್ಣಿಮಾ ಸಮೂಹ ಸಂಸ್ಥೆಗಳ ಪ್ರವರ್ತಕ ಕೇಶವ ರಾಮಚಂದ್ರ ಶೆಣೈ,

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ Read More »

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರು ತನ್ನ ಪುತ್ರನ ಕಾಣೆಯಾದ ವಿಚಾರದ ಬಗ್ಗೆ ನೀಡಿದ ದೂರು ಸ್ವೀಕರಿಸಲು ಹಾಗೂ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಫಲವಾದ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್‌ ಗೆ ಠಾಣೆಯ ಮುಂದಿನ ರಸ್ತೆಯನ್ನು ಒಂದು ವಾರ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿ ಅಪರೂಪದ ಆದೇಶ ಹೊರಡಿಸಿದೆ. ಮಿಣಜಗಿ ತಾಂಡಾದ ಕೂಲಿ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುನೀಲ್ ದತ್ ಯಾದವ್ ಮತ್ತು ನ್ಯಾ.ಪಿ.ಕೃಷ್ಣಭಟ್ ಅವರಿದ್ದ ಕಲಬುರಗಿ ನ್ಯಾಯಪೀಠ ಈ

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್ Read More »

error: Content is protected !!
Scroll to Top