ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ
ಚೆನ್ನೈ: ಅನಾರೋಗ್ಯದ ಕಾರಣ ಶುಕ್ರವಾರ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ಸ್ಟಾರ್ ರಜನಿಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ, ಆದರೆ ರಕ್ತದೊತ್ತಡ ಅದೇ ಮಟ್ಟದಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಖ್ಯಾತ ನಟ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರ ತಂಡ ಸೂಕ್ಷ್ಮವಾಗಿ ರಜನಿ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. ರಕ್ತದೊತ್ತಡವನ್ನು ನಿಯಂತ್ರಿಸಲು ಸೂಕ್ತ ಔಷದೋಪಚಾರ ನೀಡಲಾಗುತ್ತಿದೆ. ರಜನಿಕಾಂತ್ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಇದ್ದರು ಎಂದು ಆಸ್ಪತ್ರೆ ಆಡಳಿತ ಮಾಹಿತಿ ನೀಡಿದೆ. ಮತ್ತೊಂದು ಕಡೆ ನಿನ್ನೆಗಿಂತ ಇಂದು ಇನ್ನೂ
ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ Read More »









