ಬಿಲ್ಲವರ ಎಸೋಸಿಯೇಶನ್ ಮೀರಾರೋಡು ಸ್ಥಳೀಯ ಕಚೇರಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ
ಮುಂಬಯಿ,ಸೆ. 2: ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಮೀರಾರೋಡು ಸ್ಥಳೀಯ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು, ಅವರ 166ನೇ ಜಯಂತ್ಸೋತ್ಸವವು ಸೆ.2 ರಂದು ಮೀರಾರೋಡು ಪೂರ್ವದ ಶಾಂತಿ ನಗರದ ಸೆಕ್ಟರ್ 5 ರಲ್ಲಿರುವ ಸ್ಥಳೀಯ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ ಜರಗಿತು. ಸ್ಥಳೀಯ ಸಮಿತಿಯ, ಗೌರವ ಕಾರ್ಯಾಧ್ಯಕ್ಷ ಭೋಜ ಬಿ,ಸಾಲ್ಯಾನ್, ಕಾರ್ಯಾಧ್ಯಕ್ಷ ವಿಶ್ವನಾಥ ಎಮ್. ಸಾಲ್ಯಾನ್, ಉಪ ಕಾರ್ಯಾಧ್ಯಕ್ಷರಾದ ಸುಂದರ ಎ. ಪೂಜಾರಿ ಮತ್ತು ಸುಭಾಶ್ಚಂದ್ರ ಎಂ, ಕರ್ಕೇರ, ಕಾರ್ಯದರ್ಶಿ ಎನ್.ಪಿ.ಕೋಟ್ಯಾನ್, ಕೋಶಾಧಿಕಾರಿ ಎಚ್.ಎಮ್.ಪೂಜಾರಿ, ಜೊತೆ …
ಬಿಲ್ಲವರ ಎಸೋಸಿಯೇಶನ್ ಮೀರಾರೋಡು ಸ್ಥಳೀಯ ಕಚೇರಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ Read More »