ಮುದ್ರಾಡಿ ಭಾಗ್ಯಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಮಾಹಿತಿ ಕಾರ್ಯಕ್ರಮ
ಹಬ್ಬಗಳ ಆಚರಣೆಯಲ್ಲಿ ದೇಶದ ಸಂಸ್ಕೃತಿಯ ಅಸ್ಮಿತೆ ಅಡಗಿದೆ – ಚಂದ್ರಶೇಖರ ಭಟ್ ಹೆಬ್ರಿ : ಭಾರತೀಯ ಸಂಸ್ಕೃತಿಯ ಹೆಗ್ಗುರುತು ಹಬ್ಬಹರಿದಿನಗಳು. ಸಾಮಾಜಿಕ ಬಾಂಧವ್ಯ ಮತ್ತು ಸಾಮರಸ್ಯದಿಂದ ಜೀವನ ಸಾಗಿಸಲು ಹಬ್ಬಗಳು ಪೂರಕ. ದೇಶದ ಸಂಸ್ಕೃತಿಯ ಅಸ್ಮಿತೆ ಹಬ್ಬಗಳಲ್ಲಿ ಅಡಗಿದೆ. ಆದರೆ ಯಾವುದೇ ಹಬ್ಬಗಳ ಆಚರಣೆಯ ಮಹತ್ವವನ್ನು ಅರಿತು ಆಚರಿಸಿದಾಗ ಮಾತ್ರ ಅದರ ಮೌಲ್ಯ ಹೆಚ್ಚಾಗುವುದು. ಅವಿಭಕ್ತ ಕುಟುಂಬಗಳು ಇದ್ದ ಕಾಲದಲ್ಲಿ ಮನೆಯ ಹಿರಿಯ ಸದಸ್ಯರ ಹಿರಿತನದಲ್ಲಿ ಕುಟುಂಬದ ಎಲ್ಲ ಸದಸ್ಯರು ಕೂಡಿಕೊಂಡು ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದರು. ಆಧುನಿಕ …
ಮುದ್ರಾಡಿ ಭಾಗ್ಯಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಮಾಹಿತಿ ಕಾರ್ಯಕ್ರಮ Read More »