ಎ. 13-16 – ನೀರೆ ದೇಲೊಟ್ಟು ಬ್ರಹ್ಮ ಮುಗೇರ್ಕಳ ದೈವಸ್ಥಾನ : ದೈವ ಪುನರ್ ಪ್ರತಿಷ್ಠೆ – ಕಲಶಾಭಿಷೇಕ – ವಾರ್ಷಿಕ ನೇಮೋತ್ಸವ
ಕಾರ್ಕಳ : ನೀರೆ ದೇಲೊಟ್ಟು ಬ್ರಹ್ಮ ಮುಗೇರ್ಕಳ ದೈವಸ್ಥಾನದಲ್ಲಿ ದೈವ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವ ಎ. 13ರಿಂದ 16ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಜಾರ್ಕಳ ಪ್ರಸಾದ್ ತಂತ್ರಿಯವರ ಉಪಸ್ಥಿತಿಯಲ್ಲಿ ವೇ. ಮೂ. ಲಕ್ಷ್ಮೀ ನಾರಾಯಣ ಭಟ್ ಹಾಗೂ ಲಕ್ಷ್ಮೀ ಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಎ. 13ರಂದು ಸಂಜೆ 5 ಗೇಹ ಪ್ರತಿಗ್ರಹ, ಭಂಡಾರ ತರುವುದು, ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ. ಎ. 14ರಂದು ಬೆಳಗ್ಗೆ […]










