ಮಾ. 26-27 : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ
ಕಾರ್ಕಳ : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ ಸಂಭ್ರಮ, ಸನ್ಮಾನ, ಗೌರವಾರ್ಪಣೆ ಫೆ. 26 ಹಾಗೂ 27 ರಂದು ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಜರಲಿದೆ. ಫೆ. 26ರ ಮಧ್ಯಾಹ್ನ 3:30ರಿಂದ ನಡೆಯುವ ಉದ್ಘಾಟನಾ ಸಮಾರಂಭವನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ.ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷ ವಸಂತ್ ಕೆ. ಅಧ್ಯಕ್ಷತೆ ವಹಿಸಲಿದ್ದು, ಗೌರವಾಧ್ಯಕ್ಷ ಹೆಚ್. ನಾರಾಯಣ ಪ್ರಭು, ಬಿಲ್ಲವ ಸಮಾಜ […]
ಮಾ. 26-27 : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ Read More »








