• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ನಾಗರಪಂಚಮಿ ಮನೆಯಲ್ಲೇ ಆಚರಿಸಿ : ಡಿಸಿ

ಉಡುಪಿ : ಶ್ರದ್ಧಾಕೇಂದ್ರಗಳಲ್ಲಿ ಜನಸಂದಣಿ ಕಂಡು ಬಂದರೆ ಕೊರೊನಾ ವೈರಸ್‌ ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ನಾಗರ ಪಂಚಮಿ ಹಬ್ಬವನ್ನು ಎಲ್ಲರೂ ತಮ್ಮ ಮನೆಯಲ್ಲೇ ಆಚರಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರು ನಾಗರಪಂಚಮಿ ಹಬ್ಬಕ್ಕೆ ತಡೆ ಹೇರಿದ್ದಾರೆ ಎಂಬುದಾಗಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಜು. 24ರಂದು ಸ್ಪಷ್ಟೀಕರಣ ನೀಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರದ ಆದೇಶದಂತೆ ಈ ವರ್ಷ ಯಾವುದೇ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳುವಂತಿಲ್ಲ. ಸಾಮಾಜಿಕ ಅಂತರ ಪಾಲನೆ ಮಾಡಿದರೂ ವೈರಸ್‌ […]

ನಾಗರಪಂಚಮಿ ಮನೆಯಲ್ಲೇ ಆಚರಿಸಿ : ಡಿಸಿ Read More »

ಭಕ್ತರ ಮನೆ ಬಾಗಿಲಿಗೆ ಬರಲಿದೆ ಕಾಶಿಯ ಪ್ರಸಾದ

ವಾರಾಣಸಿ : ಕಾಶಿ ವಿಶ್ವನಾಥನ ದರ್ಶನ ಭಾಗ್ಯವಿಲ್ಲವೆಂದು ಯಾರೂ ಕೂಡ ಕೊರಗುವುದು ಬೇಡ, ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ. ಅಂಚೆ ಇಲಾಖೆ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಶ್ರಾವಣ ಮಾಸದಲ್ಲಿ ಪ್ರಸಾದವನ್ನು ತಲುಪಿಸಲು ಒಪ್ಪಂದ ಮಾಡಿಕೊಂಡಿದೆ. ‘ಪ್ರಸಾದವನ್ನು ಸ್ಪೀಡ್ ಪೋಸ್ಟ್ ಮೂಲಕ ತಲುಪಿಸಲಾಗುವುದು ಎಂದು ಲಕ್ನೋ ವೃತ್ತದ ಅಂಚೆ ವಿಭಾಗದ ನಿರ್ದೇಶಕ ಕೃಷ್ಣ ಕುಮಾರ್ ಯಾದವ್ ತಿಳಿಸಿದ್ದಾರೆ.ಪವಿತ್ರ ಶ್ರಾವಣ ಮಾಸದಲ್ಲಿ ಲಕ್ಷಾಂತರ ಶಿವಭಕ್ತರು ಕಾಶಿಯಾತ್ರೆ ಮಾಡಿ ವಿಶ್ವನಾಥನ ದರ್ಶನ ಪಡೆಯಲು ಬಯಸುತ್ತಾರೆ. ಆದರೆ ಈ

ಭಕ್ತರ ಮನೆ ಬಾಗಿಲಿಗೆ ಬರಲಿದೆ ಕಾಶಿಯ ಪ್ರಸಾದ Read More »

ಶ್ರೀ ಬಾಹುಬಲಿ ವಿಗ್ರಹ

೧೪೩೨ರ ಸಂದರ ಅರಸರ ವೀರಪಾಂಡ್ಯನ ಕಾಲದಲ್ಲಿ ಶ್ರೀ `ಗವಾನ್ ಬಾಹುಬಲಿ ವಿಗ್ರಹ ಕಾರ್ಕಳ ಸಮೀಪದ ಶಿಲಾಬೆಟ್ಟದಲ್ಲಿ ಸ್ಥಾಪನೆಯಾಯಿತು.ಏಕಶಿಲೆಯಲ್ಲಿ ನಿರ್ಮಾಣವಾದ ೪೨ ಅಡಿ ಎತ್ತರದ ಈ ವಿಶ್ವ ವಿಖ್ಯಾತ ವಿಗ್ರಹವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಸಮುದ್ರ ಮಟ್ಟದಿಂದ ಸುಮಾರು ೨೬೧ ಅಡಿ ಎತ್ತರದ ಈ ಪ್ರಶಾಂತ ಪರಿಸರ ಪ್ರವಾಸಿಗರ ನೆಚ್ಚಿನ ತಾಣ. ಅತ್ಯಂತ ಆಕರ್ಷಣೀಯವಾಗಿರುವ ಈ ಬೆಟ್ಟದ ಮೇಲಿಂದ ಇಡೀ ಕಾರ್ಕಳದ ಸೌಂದರ್ಯ ಸವಿಯಬಹುದಾಗಿದೆ.

ಶ್ರೀ ಬಾಹುಬಲಿ ವಿಗ್ರಹ Read More »

ಪಡುತಿರುಪತಿ

ನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನ ಕಾರ್ಕಳದಲ್ಲಿನ ಪುರಾತನ ದೇಗುಲಗಳಲ್ಲೊಂದು. ೧೫೩೭ರಲ್ಲಿ ದೇವಳ ನಿರ್ಮಾಣವಾಯಿತೆಂಬ ಪ್ರತೀತಿ ಇದೆ. ಇಲ್ಲಿನ ಪಟ್ಟದ ದೇವರು ಚಪ್ಪರ ಶ್ರೀನಿವಾಸ. ಉತ್ಸವ ದೇವರು ಶ್ರೀ ವೆಂಕಟರಮಣ. ಇಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ವಿಶ್ವರೂಪ ದರ್ಶನ ಹಾಗೂ ಲಕ್ಷ ದೀಪೋತ್ಸವ, ಲಕ್ಷದೀಪೋತ್ಸವಂದು ನಡೆಯುವ ವನಜನ, ವೈಶಾಖ ಮಾಸದಲ್ಲಿ ನಡೆಯುವ ರಥೋತ್ಸವ ಅತ್ಯಂತ ವೈವದಿಂದ ಜರಗುವುದು. ಜಿಎಸ್‌ಬಿಯವರ ಆಡಳಿತಕ್ಕೊಳಪಟ್ಟ ಈ ದೇಗುಲಕ್ಕೆ ದೇಶದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕ್ತರು ಆಗಮಿಸಿ, ದೇವರ ದರ್ಶನ

ಪಡುತಿರುಪತಿ Read More »

error: Content is protected !!
Scroll to Top