14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್
ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. ಆ್ಯಶಸ್ ಸರಣಿಯ ಮೊದಲು ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ತಂಡ ಈಗಾಗಲೇ ಸರಣಿ ಕೈ ಚೆಲ್ಲಿದ್ದು, ಇದೀಗ 4ನೇ ಟೆಸ್ಟ್ ಪಂದ್ಯ […]
14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್ Read More »










