• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

3ನೇ ಟೆಸ್ಚ್: 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ 197 ರನ್ ಗಳ ಮುನ್ನಡೆ

ಸಿಡ್ನಿ: ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಚ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಆ ಮೂಲಕ 2ನೇ ಇನ್ನಿಂಗ್ಸ್ ನಲ್ಲಿ ಒಟ್ಟು 197 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ಭಾರತ ತಂಡವನ್ನು 244 ರನ್ ಗಳಿಗೆ ಕಟ್ಟಿಹಾಕಿದ ಟಿಮ್ ಪೈನ್ ಪಡೆ 2ನೇ ಇನ್ನಂಗ್ಸ್ ಆರಂಭಿಸಿತು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಮತ್ತು ವಿಲ್ ಫುಕೊವ್ಸ್ಕಿ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. 10

3ನೇ ಟೆಸ್ಚ್: 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ 197 ರನ್ ಗಳ ಮುನ್ನಡೆ Read More »

ಸಿಡ್ನಿಯಲ್ಲಿ ಸಮಬಲದ ಹೋರಾಟ: ಗಿಲ್‌ ಅರ್ಧಶತಕ-ರೋಹಿತ್‌ ನಿರಾಸೆ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನಡೆಸುತ್ತಿದೆ.ಸದ್ಯ ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡು ವಿಕೆಟ್‌ ನಷ್ಟಕ್ಕೆ 96 ರನ್‌ ಗಳಿಸಿದೆ.ಹೊಸ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿದ ಭಾರತ ತಂಡಕ್ಕೆ ಉತ್ತಮ ಆರಂಭವೇ ಸಿಕ್ಕಿತು. ರೋಹಿತ್‌-ಗಿಲ್‌ ಮೊದಲ ವಿಕೆಟ್‌ ಗೆ 70 ರನ್‌ ಒಟ್ಟು ಗೂಡಿಸಿದರು. ಯುವ ಆಟಗಾರ ಗಿಲ್‌ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ಆದರೆ ರೋಹಿತ್‌ ಶರ್ಮಾ 26 ರನ್‌ ಗಳಿಸಿ ಔಟಾಗಿ ನಿರಾಸೆ

ಸಿಡ್ನಿಯಲ್ಲಿ ಸಮಬಲದ ಹೋರಾಟ: ಗಿಲ್‌ ಅರ್ಧಶತಕ-ರೋಹಿತ್‌ ನಿರಾಸೆ Read More »

3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ರೋಹಿತ್ ಕಣಕ್ಕೆ, ಸೈನಿಗೆ ಪಾದಾರ್ಪಣೆ ಪಂದ್ಯ; ಟೀಂ ಇಂಡಿಯಾ ತಂಡ ಪ್ರಕಟ!

ಸಿಡ್ನಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಎರಡನೇ ಟೆಸ್ಟ್ ಪಂದ್ಯ ಆಡಿದ್ದ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಇದರ ಬೆನ್ನಲ್ಲೇ ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೆ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡಿದ್ದಾರೆ.  ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಜನವರಿ 7ರಿಂದ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು ಟೀಂ ಇಂಡಿಯಾದ ವೇಗಿ ನವದೀಪ್ ಸೈನಿ ಈ ಪಂದ್ಯದ ಮೂಲಕ

3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ರೋಹಿತ್ ಕಣಕ್ಕೆ, ಸೈನಿಗೆ ಪಾದಾರ್ಪಣೆ ಪಂದ್ಯ; ಟೀಂ ಇಂಡಿಯಾ ತಂಡ ಪ್ರಕಟ! Read More »

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗಂಗೂಲಿ ತನ್ನ ವೈಯುಕ್ತಿಕ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ತಲೆತಿರುಗುವಿಕೆ ಉಂಟಾಗಿದೆ. ಇದಾದ ನಂತರ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ. “ಗಂಗೂಲಿ ಕಳೆದ ರಾತ್ರಿ ಆರೋಗ್ಯವಾಗಲಿಲ್ಲ. ಹಾಗಿದ್ದೂ ಅವರು ಶನಿವಾರ ಬೆಳಿಗ್ಗೆ ದಿನಚರಿಯನ್ನು ಮುಂದುವರಿಸಲು ನಿರ್ಧರಿಸಿದರು ಮತ್ತು ಇದ್ದಕ್ಕಿದ್ದಂತೆ ತಲೆತಿರುಗುವಿಕೆ ಪ್ರಾರಂಭವಾದಾಗ ಆಸ್ಪತ್ರೆಗೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು Read More »

ಬಾಕ್ಸಿಂಗ್ ಡೇ ಟೆಸ್ಟ್ : 8 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ!

ಮೇಲ್ಬರ್ನ್: ಇಲ್ಲಿನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ನಾಲ್ಕನೇ ದಿನದಾಟದ ಅಂತಿಮ ಇನ್ನಿಂಗ್ಸ್ ನಲ್ಲಿ 70 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮಯಾಂಕ್ ಅಗರ್ ವಾಲ್ (5) ಮತ್ತು ಚೇತೇಶ್ವರ ಪೂಜಾರ (3) ರನ್ ಗಳಿಗೆ ಔಟ್ ಆಗುವ

ಬಾಕ್ಸಿಂಗ್ ಡೇ ಟೆಸ್ಟ್ : 8 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ! Read More »

ಅಡಿಲೇಡ್ ಟೆಸ್ಟ್ – ಭಾರತಕ್ಕೆ ಹೀನಾಯ ಸೋಲು.

ಯಾರೂ ಈ ಸೋಲು ನಿರೀಕ್ಷೆ ಮಾಡಿರಲಿಲ್ಲ. ಮೊದಲ ಇನ್ನಿಂಗ್ಸ್ 51 ರನ್ ಲೀಡ್ ಗಳಿಸಿದ ಭಾರತ ಮೂರನೇ ದಿನವೇ 36 ರನ್ನಿಗೆ ಆಲ್ ಔಟ್ ಆಯಿತು. ವಿರಾಟ್ ಕೊಹ್ಲಿ ಸಹಿತ ಯಾವೊಬ್ಬ ಆಟಗಾರರೂ ಎರಡಂಕಿ ತಲುಪಲೇ ಇಲ್ಲ. ಹಾಜೆಲ್ ವುಡ್ ಎಂಟು ರನ್ನಿಗೆ ಐದು ವಿಕೆಟ್ ಊರುಳಿಸಿದರೆ ಪ್ಯಾಟ್ಕುಮ್ಮಿನ್ಸ್ 21 ರನ್ನಿಗೆ ನಾಲ್ಕು ವಿಕೆಟ್ ಪಡೆದರು. ಭಾರತ ಕೇವಲ 36 ರನ್ನಿಗೇ ಎಲ್ಲಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 87 ರನ್ನಿನ ಸುಲಭ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ

ಅಡಿಲೇಡ್ ಟೆಸ್ಟ್ – ಭಾರತಕ್ಕೆ ಹೀನಾಯ ಸೋಲು. Read More »

ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆಗೆ ನಾಯಕತ್ವದ ಒತ್ತಡವಿಲ್ಲ: ಸುನಿಲ್ ಗವಾಸ್ಕರ್

ನವದೆಹಲಿ: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ನಾಯಕತ್ವದ ಒತ್ತಡದಿಂದ ರಹಾನೆ ತತ್ತರಿಸುವುದಿಲ್ಲ ಎಂದು ಬ್ಯಾಟಿಂಗ್ ಶ್ರೇಷ್ಠ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಹಗಲು-ರಾತ್ರಿ ಟೆಸ್ಟ್ ನಂತರ ಕೊಹ್ಲಿ ಪಿತೃತ್ವ ರಜೆ ತೆಗೆದುಕೊಳ್ಳುತ್ತಿದ್ದಾರೆ. ನಾಲ್ಕು ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಲ್ಲಿ ತಂಡವನ್ನು ರಹಾನೆ ಮುನ್ನಡೆಸುವ ನಿರೀಕ್ಷೆಯಿದೆ. “ಅಜಿಂಕ್ಯ ರಹಾನೆ ಅವರ ಮೇಲೆ ನಿಜವಾದ ಒತ್ತಡವಿಲ್ಲ, ಏಕೆಂದರೆ ಅವರು

ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆಗೆ ನಾಯಕತ್ವದ ಒತ್ತಡವಿಲ್ಲ: ಸುನಿಲ್ ಗವಾಸ್ಕರ್ Read More »

ಪಾರ್ಥೀವ್ ಪಟೇಲ್ ನಿವೃತ್ತಿ ಘೋಷಣೆ

ನವದೆಹಲಿ: ಭಾರತೀಯ ಕ್ರಿಕಟಿಗ ಹಾಗೂ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್, ಬುಧವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ 35ರ ಹರೆಯದ ಪಾರ್ಥಿವ್ ಪಟೇಲ್, 18 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಘೋಷಿಸುವುದಾಗಿ ತಿಳಿಸಿದ್ದಾರೆ. ಅಂತೆಯೇ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮಗೆ ನೇರವಾಗಿ ಮತ್ತು ಪರೋಕ್ಷವಾಗಿ ನೆರವಾದ ಎಲ್ಲರಿಗೂ ಧನ್ಯವಾದ ಹೇಳುವುದಾಗಿ ಪಾರ್ಥೀವ್ ಪಟೇಲ್ ಹೇಳಿದ್ದಾರೆ. ಪಾರ್ಥಿವ್ ಪಟೇಲ್ 25 ಟೆಸ್ಟ್, 38 ಏಕದಿನ ಹಾಗೂ

ಪಾರ್ಥೀವ್ ಪಟೇಲ್ ನಿವೃತ್ತಿ ಘೋಷಣೆ Read More »

ಭಾರತ – ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಕೊನೆಗೂ ವಾಶೌಟ್ ಭೀತಿಯಿಂದ ತಪ್ಪಿಸಿಕೊಂಡ ಭಾರತ

ಅಬ್ಬಾ. ಭಾರತ ಕೊನೆಗೂ ಗೆದ್ದಿತು.ಆಸ್ಟ್ರೇಲಿಯಾ ವಿರುದ್ಧ ನಡೆದ ODI ಸರಣಿಯ ಕೊನೆಯ ಪಂದ್ಯವನ್ನು ಭಾರತ ಗೆದ್ದಿದೆ. ಈ ಮೂಲಕ 2-1 ಅಂತರದಲ್ಲಿ ಸೋತು ವೇಯ್ಟ್ ವಾಶ್ ಸೋಲು ತಪ್ಪಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೊಹ್ಲಿ 63, ಹಾರ್ದಿಕ ಪಾಂಡ್ಯ 92, ರವೀಂದ್ರ ಜಡೇಜ 66 ರನ್ನುಗಳ ಹೋರಾಟದ ಇನ್ನಿಂಗ್ಸ್ ಸಹಾಯದಿಂದ 5 ವಿಕೆಟ್ ಸಹಾಯದಿಂದ 302 ರನ್ ಮಾಡಿತು. ಅದನ್ನು ಚೇಸ್ ಮಾಡಲು ಆಸ್ಟ್ರೇಲಿಯಾ ಭಾರೀ ಪ್ರಯತ್ನ ನಡೆಸಿತು. ಮ್ಯಾಕ್ಸ್ವೆಲ್ 59, ಫಿಂಚ್ 75 ಸೇರಿ

ಭಾರತ – ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಕೊನೆಗೂ ವಾಶೌಟ್ ಭೀತಿಯಿಂದ ತಪ್ಪಿಸಿಕೊಂಡ ಭಾರತ Read More »

ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇಂದು 89 ಬಹುಮೂಲ್ಯ ರನ್ ಗಳಿಸಿ ಔಟಾದರು. ಆ ಮೂಲಕ ಮತ್ತೊಂದು ವಿಶ್ವ ದಾಖಲೆಯ ಸನಿಹ ಬಂದು ನಿಂತಿದ್ದಾರೆ. ಇಂದಿಗೆ ಅವರ ಏಕದಿನ ಪಂದ್ಯಗಳ ಒಟ್ಟು ರನ್‌ 11,977. ಅಂದರೆ ಇನ್ನು 23 ರನ್ ಗಳಿಸಿದರೆ ಅತೀ ಕಡಿಮೆ ಇನ್ನಿಂಗ್ಸ್ ಮೂಲಕ 12000 ರನ್ ಗಳಿಸಿದ ವಿಶ್ವದಾಖಲೆ ಅವರದ್ದು ಆಗಲಿದೆ. ಕೊಹ್ಲಿ ಕೇವಲ 250 ಪಂದ್ಯಗಳಲ್ಲಿ ಈ ರನ್ ಪರ್ವತ ಪೇರಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 59.29! ಕ್ರಿಕೆಟಿನ

ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕೊಹ್ಲಿ Read More »

error: Content is protected !!
Scroll to Top