• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜ್ಯ

224 ಶಾಸಕರೂ ನನಗೆ ಒಂದೇ, ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ : ಡಿ.ಕೆ. ಶಿವಕುಮಾರ್‌

ಬೆಂಗಳೂರು : ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. ಜೂನ್ 3ರಂದು ನಮ್ಮ […]

224 ಶಾಸಕರೂ ನನಗೆ ಒಂದೇ, ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ : ಡಿ.ಕೆ. ಶಿವಕುಮಾರ್‌ Read More »

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ ಸರ್ವಾನುಮತನದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್‌. ಅಶೋಕ್‌ ಹಾಗೂ ಸಿಎಂ ಡಿಕೆ ಶಿವಕುಮಾರ್‌ ಅವರು ಜಿ.ಎಸ್‌ ಪಾಟೀಲ್‌ ಅವರನ್ನ ಕರೆತಂದು ಸ್ಪೀಕರ್‌ ಪೀಠದಲ್ಲಿ ಕೂರಿಸಿದರು. ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ಕಲಾಪದೊಳಗೆ ವಿಪಕ್ಷ ಬಿಜೆಪಿ ಸದಸ್ಯರು ಪ್ರವೇಶಿಸಿದರು. ಸ್ಪೀಕರ್ ಆಯ್ಕೆ ಬಗ್ಗೆ ಸದನದಲ್ಲಿ ಹಂಗಾಮಿ ಸ್ಪೀಕರ್ ಜಯಚಂದ್ರ ರೂಲಿಂಗ್ ಕೊಟ್ಟರು. ನಂತರ ಸಿಎಂ ಡಿಕೆ ಶಿವಕುಮಾರ್ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್ ಪಾಟೀಲ್ ಅವರ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ ಅವಿರೋಧ ಆಯ್ಕೆ Read More »

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ : ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ

ವಿಜಯನಗರ : ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಸಚಿವರು ಮನವಿ ಮಾಡಿದ್ದಾರೆ. ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ : ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ Read More »

ಕುದುರೆಮುಖ ರಾಷ್ಟ್ರೀಯ ಉದ್ಯಾನವನ : ಪುನರ್ವಸತಿ ಪರಿಹಾರ ಇನ್ನೂ ಬಂದಿಲ್ಲ

ಕಾರ್ಕಳ – ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ ಬೆಳ್ತಂಗಡಿ ಮಲವಂತಿಗೆ ಗ್ರಾಮಸ್ಥರು ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಚಿಕ್ಕಮಗಳೂರು, ಉಡುಪಿ, ಮಂಗಳೂರು ಜಿಲ್ಲೆಯಲ್ಲಿನ ಜನವಸತಿ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಶಾಶ್ವತವಾಗಿ ತಡೆಗಟ್ಟಲು ಪುನರ್ವಸತಿ ಕಲ್ಪಿಸಬೇಕೆಂಬ ನಿರ್ಣಯವನ್ನು ಸರಕಾರದಿಂದ ಕೈಗೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಈ ವ್ಯಾಪ್ತಿಯ ಅನೇಕ ಕುಟುಂಬಗಳು ಸ್ವಯಂ ಪ್ರೇರಿತವಾಗಿ ಹೊರಬರುವುದಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಸರಕಾರ ಪರಿಹಾರ ಹಣವನ್ನೂ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ : ಪುನರ್ವಸತಿ ಪರಿಹಾರ ಇನ್ನೂ ಬಂದಿಲ್ಲ Read More »

ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಡಿ.ಕೆ.ಶಿವಕುಮಾರ್

ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಮೊದಲ ದಿನದ ಕಲಾಪಕ್ಕೆ ಗೈರು ಬೆಂಗಳೂರು : ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ‌ ಸರಕಾರದ ಮೊದಲ ವಿಧಾನಮಂಡಲದ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಮೊದಲ ದಿನದ ಕಲಾಪಕ್ಕೆ ಗೈರಾಗಿರುವುದು ಗಮನ ಸೆಳೆಯಿತು.‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ಹಾಗೂ ಮುಖ್ಯಮಂತ್ರಿಯವರ ಪೀಠಕ್ಕೆ ನಮಸ್ಕರಿಸಿದರು. ಅಧಿವೇಶನದ ಕಲಾಪದಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಆಗಮಿಸಿದ ಅವರು,

ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಡಿ.ಕೆ.ಶಿವಕುಮಾರ್ Read More »

ಇಂದಿನಿಂದ ಮುಂಗಾರು ಅಧಿವೇಶನ

ಬೆಂಗಳೂರು : ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಸಂಪುಟ ಸಹೋದ್ಯೋಗಿಗಳ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಮುಖ್ಯಮಂತ್ರಿಗಳು, ಸಚಿವರ ಸಭೆ ನಡೆಸಿ ಪ್ರತಿಪಕ್ಷಗಳ ದಾಳಿಯನ್ನು ಮೆಟ್ಟಿಬಾರಿಸಲು ಅಗತ್ಯ ತಂತ್ರಗಾರಿಕೆ ರೂಪಿಸಿದ್ದಾರೆ. ಕಲಾಪದ ನಂತರ ಸಚಿವ ಸಂಪುಟ ಸಭೆಯೂ ನಡೆಯಲಿದ್ದು, ಪ್ರಮುಖ ವಿಷಯಗಳ ಕುರಿತು ಚರ್ಚೆ ಮುಂದುವರಿಯಲಿದೆ.

ಇಂದಿನಿಂದ ಮುಂಗಾರು ಅಧಿವೇಶನ Read More »

ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ

ಕಾರ್ಕಳ : ಕಾರ್ಕಳ ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ “ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ ಭಾನುವಾರ ತೆಳ್ಳಾರು ರಸ್ತೆ ಕಸ್ತೂರಿ ರಂಗಮಂಟಪದಲ್ಲಿ ಜರುಗಿತು. ಈ ವೇಳೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಚೆನ್ನಮಣೆ, ಕೇರಂ, ಲೂಡೋ, ಕೆರೆದಡ, ಸಂಗೀತ ಕುರ್ಚಿ ಮೊದಲಾದ ಸ್ಪರ್ಧೆ ನಡೆಯಿತು.ಇದೇ ಸಂದರ್ಭ ಸಮಾಜದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕಾಗಿ 30 ಸಾವಿರ ರೂ. ಧನ ಸಹಾಯ ನೀಡಲಾಯಿತು. ಸುಮಾರು 50 ಬಗೆಯ ಆಷಾಡದ ತಿನಿಸು ಆಗಮಿಸಿದವರ ಗಮನ ಸೆಳೆಯಿತು. ಪ್ರತಿಷ್ಠಾನದ ಅಧ್ಯಕ್ಷ ಪದ್ಮನಾಭ ಭಂಡಿ ಸ್ವಾಗತಿಸಿ, ಕಾರ್ಯದರ್ಶಿ

ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ Read More »

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ

ಬೆಂಗಳೂರು : ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ Read More »

ಜೈಲಿಗೆ ಸಿಸಿಬಿ ಪೊಲೀಸ್ ದಾಳಿ : ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ – FIR ದಾಖಲು

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳ ದಾಳಿ ವೇಳೆ ಮೊಬೈಲ್ ಪತ್ತೆಯಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಇನ್ಸ್‌ಪೆಕ್ಟರ್‌ ಸುಬ್ರಮಣ್ಯಸ್ವಾಮಿ ಅವರು ಪೊಲೀಸರಿಗೆ ವಿವರವಾದ ದೂರು ನೀಡಿದ್ದಾರೆ. ದೂರಿನಲ್ಲೇನಿದೆ?ಬೆಂಗಳೂರು ನಗರ ಅಪರ ಪೊಲೀಸ್ ಆಯುಕ್ತರು ಕಾರಾಗೃಹದಲ್ಲಿ ಇರುವ

ಜೈಲಿಗೆ ಸಿಸಿಬಿ ಪೊಲೀಸ್ ದಾಳಿ : ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ – FIR ದಾಖಲು Read More »

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಆ.​​ 3 ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್​​ ಹೈಕಮಾಂಡ್​​, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದರೋದು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಅಧಿವೇಶನ ಆರಂಭದ

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ Read More »

error: Content is protected !!
Scroll to Top