ಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ
ಬೆಂಗಳೂರು: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ ವರೆಗೆ ವಿಸ್ತರಿಸುವ ನಿರ್ಧಾರವನ್ನು ಘೋಷಿಸಿದರು. ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೆಚ್ಚಿಕೊಂಡು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮೋದಿ ವಿರುದ್ಧ ಕಿಡಿಕಾರಲು ಮರೆತಲಿಲ್ಲ. ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ […]
ಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ Read More »
