ಕೊರೊನಾಗೆ ಬಲಿಯಾದವರ ಅಂತ್ಯಸಂಸ್ಕಾರಕ್ಕೆ 35 ಎಕರೆ ಜಾಗ
ಬೆಂಗಳೂರು: ಕೊರೊನಾ ಸೋಂಕಿನಿಂದ ಮದೃತಪಟ್ಟವರ ಅಂತ್ಯಕ್ರಿಯೆ ನಡೆಸಲು ನಾನಾ ರೀತಿಯ ಅಡ್ಡಿಗಳು ಎದುರಾಗುತ್ತಿವೆ.ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ನಗರದ ಹೊರವಲಯದಲ್ಲಿ ನಿವೇಶನ ಮಂಜೂರು ಮಾಡಿದೆ. ನಗರದ ಹೊರವಲಯದಲ್ಲಿ 10 ಕಡೆ ಅಂತ್ಯಸಂಸ್ಕಾರಕ್ಕೆ ಜಾಗ ನಿಗದಿ ಮಾಡಿದೆ. ಒಟ್ಟು 35 ಎಕರೆ 18 ಗುಂಟೆ ಜಾಗ ಕಾಯ್ದಿರಿಸಿದೆ. ಕೆಲ ಪ್ರದೇಶವನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಜನ ವಸತಿ ಪ್ರದೇಶದಲ್ಲಿರುವ ಶ್ಮಶಾನದೊಳಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ
ಕೊರೊನಾಗೆ ಬಲಿಯಾದವರ ಅಂತ್ಯಸಂಸ್ಕಾರಕ್ಕೆ 35 ಎಕರೆ ಜಾಗ Read More »
