ಸ್ವಾಮೀಜಿಗೆ ಫೇಸ್‌ಬುಕ್ ಗೆಳತಿಯಿಂದ 35 ಲ.ರೂ. ಪಂಗನಾಮ
ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಮೋಸ ಬೆಂಗಳೂರು: ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷಾ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂ. ತಮ್ಮ ಖಾತೆಗೆ ಹಾಕಿಸಿಕೊಂಡು ವಂಚನೆ ಎಸರುವ ಕುರಿತು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ದೂರು ನೀಡಿದ್ದಾರೆ.ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ವೀಡಿಯೊ ಕರೆ ಮೂಲಕ ಮಾತನಾಡುತ್ತಿದ್ದಮಹಿಳೆ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು 35 ಲಕ್ಷ ರೂ. ಕಳೆದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಸ್ವಾಮೀಜಿ ಅವರನ್ನು …