ತ್ರಾಸಿ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
ಉಡುಪಿ : ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ತ್ರಾಸಿಯ ಬೀಚ್ ಬಳಿ ಎ. 29ರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರವಾಸ ತೆರಳಿದ್ದರು.ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿಯಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಬುಧವಾರ ಬೆಳಗ್ಗೆ […]
ತ್ರಾಸಿ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು Read More »








