ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು
ಪ್ರವಾಸಕ್ಕೆಂದು ಹೋಗುತ್ತಿದ್ದವರ ಕಾರು ಲಾರಿಗೆ ಡಿಕ್ಕಿ ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ನಡೆದಿದೆ.ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು
ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »





