ಮಂಗಳೂರು : ಭೀಕರ ರಸ್ತೆ ಅಪಘಾತ – ಎನ್ಎಸ್ಯುಐ ಮುಖಂಡ ಸೇರಿ ಇಬ್ಬರು ಮೃತ್ಯು
ಮಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದೆ. ಮೃತರನ್ನು ಕಾರು ಚಾಲಕ ಕದ್ರಿ ನಿವಾಸಿ ಅಮನ್ ರಾವ್ ಮತ್ತು ಚಾಲಕನ ಹಿಂದಿನ ಸೀಟಿನಲ್ಲಿದ್ದ ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಐವರು ಯುವಕರಿದ್ದ ಫೋಕ್ಸ್ ವೇಗನ್ ವರ್ಟಸ್ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಾತ್ರಿ ಸುಮಾರು 2.30ರ ವೇಳೆಗೆ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ
ಮಂಗಳೂರು : ಭೀಕರ ರಸ್ತೆ ಅಪಘಾತ – ಎನ್ಎಸ್ಯುಐ ಮುಖಂಡ ಸೇರಿ ಇಬ್ಬರು ಮೃತ್ಯು Read More »






