ಸೊಂಟಕ್ಕೆ ಬಲೂನು ಕಟ್ಟಿಕೊಂಡು ನದಿಗೆ ಜಿಗಿದು ಉದ್ಯಮಿ ಆತ್ಮಹತ್ಯೆ
ರಾತ್ರಿ ಮೊಮ್ಮಕ್ಕಳ ಜತೆ ಆಟವಾಡಿದ ಬಲೂನು ಆತ್ಮಹತ್ಯೆ ಮಾಡಿಕೊಳ್ಳಲು ಬಳಕೆ ಕಡಬ : ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ.ಶಾಂತಿಮೊಗರು ಆಲಂಕಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ […]
ಸೊಂಟಕ್ಕೆ ಬಲೂನು ಕಟ್ಟಿಕೊಂಡು ನದಿಗೆ ಜಿಗಿದು ಉದ್ಯಮಿ ಆತ್ಮಹತ್ಯೆ Read More »









