• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ

ಅವಳಿ ಹೆಣ್ಣುಮಕ್ಕಳ ಜತೆ ದಂಪತಿ ಸಾವಿಗೆ ಶರಣು ಮಂಗಳೂರು : ಮಂಗಳೂರಿನ ಹೋಟೆಲಿನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಲದ ಬಾಧೆ ಕಾರಣ ಎಂದು ತಿಳಿದು ಬಂದಿದೆ. ಇಂದು ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ (48), ನಿರ್ಮಲಾ(48), ಚೈತ್ರಾ (9), ಚೈತನ್ಯ (9) ಎಂದು ಗುರುತಿಸಲಾಗಿದೆ. ದಂಪತಿ ಮತ್ತು ಅವಳಿ ಹೆಣ್ಣುಮಕ್ಕಳು ಮೃತಪಟ್ಟವರು. ಮಕ್ಕಳನ್ನು ಕೊಂದು ಹೆತ್ತವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಗಳೂರಿನ ಕೆ.ಎಸ್. ರಾವ್ ರೋಡ್‌ನಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ

ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ : ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ : ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ Read More »

ಅಪರಿಚಿತ ವ್ಯಕ್ತಿಯ ಕೊಳೆತ ಶವವೊಂದು ಪತ್ತೆ

ಕಾರ್ಕಳ : ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುವಿನ ಬೈಲುಬದಿಯ ಹಾಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದೆ. ಕೆಲಸಕ್ಕೆಂದು ಕಾರ್ಕಳಕ್ಕೆ ವಲಸೆ ಬಂದಿರುವ ವ್ಯಕ್ತಿಯ ಶವವಾಗಿರಬಹುದೆಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಶವವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಕೊಳೆತ ಶವವೊಂದು ಪತ್ತೆ Read More »

ಮುಡಾರು : ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾರ್ಕಳ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರು ಗ್ರಾಮದ ಬುನ್ನಾಡಿಯಲ್ಲಿ ಮಾ. 8ರ ರಾತ್ರಿ ಸಂಭವಿಸಿದೆ. ಪ್ರದೀಪ್‌ (30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರದೀಪ್ ಇಲೆಕ್ಟ್ರಿಷನ್‌ ಕೆಲಸ ಮಾಡುತ್ತಿದ್ದು ಮದ್ಯವ್ಯಸನಿಯಾಗಿದ್ದರು. ಇವರ ತಾಯಿ ಕಳೆದ ವರ್ಷ ತೀರಿ ಹೋಗಿದ್ದು, ತಮ್ಮ ಪ್ರಶಾಂತ್ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿ ಮತ್ತು ತಮ್ಮನ ಸಾವಿನ ಚಿಂತೆ ಹಾಗೂ ಅತಿಯಾದ ಮದ್ಯವ್ಯಸನದಿಂದಾಗಿ ಪ್ರದೀಪ್ ಮಾ.8ರ ರಾತ್ರಿ ಮನೆಯ ಅಡುಗೆ ಕೋಣೆಯಲ್ಲಿ ಮಹಡಿಗೆ ಲುಂಗಿಯಿಂದ

ಮುಡಾರು : ನೇಣು ಬಿಗಿದು ಯುವಕ ಆತ್ಮಹತ್ಯೆ Read More »

error: Content is protected !!
Scroll to Top