• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕವಾಗಿ ನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11ರಂದು ಹಿರ್ಗಾನದಲ್ಲಿ ಸಂಭವಿಸಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದವರು. ಇವರು ವಿಪರೀತ ಶರಾಬು ಕುಡಿಯುತ್ತಿದ್ದು, ಶರಾಬು ಕುಡಿಯುವುದನ್ನು ಬಿಟ್ಟ ಬಳಿಕ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಇದರಿಂದಾಗಿ ಮನನೊಂದು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಹೆಬ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ : ಮಾನಸಿಕವಾಗಿ ನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ. 19ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಉಷಾ (30) ಎಂಬವರೇ ಆತ್ಮಹತ್ಯೆಗೆ ಶರಣಾದವರು. ಇವರು ಫೆ. 19ರಂದು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡೊದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕುಂಟಲ್ಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ಕಸಬಾ ಗ್ರಾಮದ ಕುಂಟಲ್ಪಾಡಿಯಲ್ಲಿ ಸಂಭವಿಸಿದೆ.ಸುಹೇಲ್‌ (33)ಎಂಬವರೇ ಆತ್ಮಹತ್ಯೆಗೆ ಶರಣಾದವರು. ಸುಹೇಲ್‌ ಶುಕ್ರವಾರ ರಾತ್ರಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇವರಿಗೆ ಕುಡಿತದ ಚಟವಿದ್ದು, ಇದರಿಂದಲೇ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕುಂಟಲ್ಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ರೈಲಿನಿಂದ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ 6.20ಕ್ಕೆ ಬಂಟ್ವಾಳ ಸಮೀಪ ನಡೆದಿದೆ.ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದಲ್ಲಿ ಆಕೆಯನ್ನು ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂದು ಗುರುತಿಸಲಾಗಿದೆ. ಆಧಾರ್ ಕಾರ್ಡ್‌ನಲ್ಲಿ c/o ಎಂ.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿ.ಸಿ. ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್‌ನಲ್ಲಿ ರೈಲು ಹಾದುಹೋಗುವಾಗ ಜಿಗಿದು ಆತ್ಮಹತ್ಯೆ

ರೈಲಿನಿಂದ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ Read More »

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಕಾರ್ಕಳ : ಆತ್ಮಹತ್ಯೆ ಮಾಡುವ ಉದ್ದೇಶದಿಂದ ವಿಷ ಪದಾರ್ಥ ಸೇವಿಸಿದ್ದ ಯುವಕ ಮೃತಪಟ್ಟ ಘಟನೆ ಜ. 18ರಂದು ಸಂಭವಿಸಿದೆ. ಬೋಳ ಗ್ರಾಮದ ವಿಲ್ಸನ್‌ ವಿಜಯ ಡಿʼಸೋಜಾ (23) ಮೃತ ಯುವಕ. ಇವರು ಯಾವುದೋ ಕಾರಣದಿಂದ ಮನನೊಂದು ಜ. 2 ರಂದು ತಮ್ಮ ಮನೆಯ ಪಕ್ಕದ ಗುಡ್ಡದ ಬಳಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅಸ್ವಸ್ತಗೊಂಡ ಇವರನ್ನು ಚಿಕಿತ್ಸೆಗಾಗಿ ಕಿನ್ನಿಗೋಳಿಯ ಕಾನ್ಸೆಟ್ಟಾ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಲ್ಸನ್‌ ಚಿಕಿತ್ಸೆಗೆ

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು Read More »

ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ಯುವಕ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ : ಕೊಳೆತು ಹೋದ ಮೃತದೇಹ ಕಾರ್ಕಳ: ಮನೆಯವರು ಇಲ್ಲದ ವೇಳೆ ಅಪರಿಚಿತ ಯುವಕನೊಬ್ಬ ಮನೆಯೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಕಸಬಾ ಗ್ರಾಮದ ಸ್ವಾತಿ ಎಂಬವರು ಜ.3ರಂದು ಮನೆಗೆ ಬೀಗಹಾಕಿ ಸಾಣೂರಿನಲ್ಲಿರುವ ಮನೆಗೆ ಹೋಗಿದ್ದರು. ಜ.15ರಂದು ದಂದು ನೋಡಿದಾಗ ಮನೆಯ ಬೀಗ ತೆರೆದಿತ್ತು. ಒಳಗೆ ಹೋಗಿ ನೋಡಿದಾಗ ಸುಮಾರು 25 ವರ್ಷದ ಯುವಕನ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಬೆಡ್‌ರೂಮ್‌ನಲ್ಲಿ ನೇತಾಡುತ್ತಿತ್ತು. ಪರಿಶೀಲನೆ ನಡೆಸಿದಾಗ

ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ಯುವಕ Read More »

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಹೆಬ್ರಿ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರಂಗದಲ್ಲಿ ಸಂಭವಿಸಿದೆ.ಪುಟ್ಟು (63) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ ಒಂದು ತಿಂಗಳಿನಿಂದ ಜ. 14ರ ಸಂಜೆ 5 ಗಂಟೆಯ ಮಧ್ಯಾವಧಿಯಲ್ಲಿ ವರಂಗ ಗ್ರಾಮದ ಮುನಿಯಾಲು ನೀರಪಲ್ಕೆಯಲ್ಲಿರುವ ಅವರ ಮನೆಯ ಹತ್ತಿರದ ಸರಕಾರಿ ಹಾಡಿಯಲ್ಲಿ ಮರದ ಕೊಂಬೆಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಜ. 14ರಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಹೆಬ್ರಿ ಪೊಲೀಸ್‌

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಕಾರ್ಕಳ : ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 12ರಂದು ಕಾರ್ಕಳದಲ್ಲಿ ಸಂಭವಿಸಿದೆ. ಜಯಂತ್‌(70) ಆತ್ಮಹತ್ಯೆಗೆ ಶರಣಾದವರು. ಇವರು ಸುಮಾರು 6 ತಿಂಗಳಿನಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೇ ವಿಷಯಕ್ಕೆ ಮನನೊಂದು ಮನೆಯ ಬಳಿಯ ಗೇರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇವರ ತಮ್ಮ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರ್ಕಳ : ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು Read More »

ಆರ್ಥಿಕ ಮುಗ್ಗಟ್ಟು – ಯುವಕ‌ ನೇಣಿಗೆ ಶರಣು

ಕಾರ್ಕಳ : ಆರ್ಥಿಕ ಮುಗ್ಗಟ್ಟಿನಿಂದಾಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ‌ ಘಟನೆ‌ ಜ. 6 ರ ರಾತ್ರಿ ಸಂಭವಿಸಿದೆ. ದೂಪದಕಟ್ಟೆಯ ಬೇರಂದೊಟ್ಟು ನಿವಾಸಿ ರಂಜಿತ್ (೨೪) ಆತ್ಮಹತ್ಯೆಗೆ ಶರಣಾದವರು.‌ ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆ 6.30ರ ನಡುವೆ ತಮ್ಮ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ‌ ಸ್ಥಳಕ್ಕೆ‌ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಆರ್ಥಿಕ ಮುಗ್ಗಟ್ಟು – ಯುವಕ‌ ನೇಣಿಗೆ ಶರಣು Read More »

ಹಳದಿ ರೋಗದಿಂದ ಅಡಿಕೆ ಬೆಳೆ ನಾಶವಾದ ಬೇಸರದಲ್ಲಿ ರೈತ ಆತ್ಮಹತ್ಯೆ

ಸುಳ್ಯ : ಅಡಿಕೆಯ ಹಳದಿ ರೋಗದ ಕಾಟದಿಂದ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಸುಳ್ಯ ಆಲೆಟ್ಟಿ ಗ್ರಾಮದ ರೈತ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಆತ್ಮಹತ್ಯೆ ಮಾಡಿಕೊಂಡ ರೈತ. ಜಗದೀಶ್‌ ಜ.3ರಂದು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ಆಲೆಟ್ಟಿ ಗ್ರಾಮದ ಗೂಡಿಂಜದ

ಹಳದಿ ರೋಗದಿಂದ ಅಡಿಕೆ ಬೆಳೆ ನಾಶವಾದ ಬೇಸರದಲ್ಲಿ ರೈತ ಆತ್ಮಹತ್ಯೆ Read More »

error: Content is protected !!
Scroll to Top