ರಾಜ್ಯದಲ್ಲಿ ವಿದ್ಯುತ್ ದರ ಸಮರ: ಬೆಸ್ಕಾಂ ವ್ಯಾಪ್ತಿಯಲ್ಲಿ ಏರಿಕೆ, ಮೆಸ್ಕಾಂ ವ್ಯಾಪ್ತಿಯಲ್ಲಿ ದರ ಇಳಿಕೆ,ಉತ್ತರ ಕರ್ನಾಟಕದಲ್ಲಿ ಇಳಿಕೆ !
ಬೆಂಗಳೂರು: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏಕಕಾಲಕ್ಕೆ ಸಿಹಿ ಮತ್ತು ಕಹಿ ಸುದ್ದಿಯನ್ನು ನೀಡಿದೆ. 2024-25ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ನಡೆಸಿರುವ ಆಯೋಗವು, ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ದರ ಏರಿಕೆ ಮಾಡಿದ್ದರೆ, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ದರ ಕಡಿತಗೊಳಿಸಿ ಆದೇಶ ಹೊರಡಿಸಿದೆ.ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 56 ಪೈಸೆ ಏರಿಕೆಯಾಗಿದ್ದರೆ, ಹುಕ್ಕೇರಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಭಾರಿ ಇಳಿಕೆಯಾಗಿದೆ. ಪರಿಷ್ಕೃತ ದರಗಳು ಮೇ […]










