• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯೇ ಪ್ರಚೋದನೆ – ತನಿಖೆಯಲ್ಲಿ ರುಜು

ಸೌಮ್ಯ ಶೆಟ್ಟಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಕಾರ್ಕಳ : ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಜಾರ್ಜ್‌ ಶೀಟ್‌ ಸಲ್ಲಿಕೆಯಾಗಿದ್ದು ಆತ್ಮಹತ್ಯೆಗೆ ಆತನ ಪತ್ನಿ ಸೌಮ್ಯ ಶೆಟ್ಟಿ ದುಷ್ಪ್ರೇರಣೆ ನೀಡಿರುವುದು ಸಾಬೀತಾಗಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ ನಿವಾಸಿ ಸುದೀಪ್ ಶೆಟ್ಟಿ ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯ ಸೌಮ್ಯ ಶೆಟ್ಟಿಯನ್ನು ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ ನೋಂದಾಯಿತ ವಿವಾಹವಾಗಿದ್ದರು. ಅನಂತರ ಮಾರ್ಚ್ 19ರಂದು ಕುಕ್ಕುಂದೂರು ದೇವಸ್ಥಾನದಲ್ಲಿ ವೈದಿಕ ವಿಧಿವಿಧಾನಗಳದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ತಿಂಗಳೊಳಗೆ ಅಂದರೆ ಮಾ. 22ರಂದು […]

ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯೇ ಪ್ರಚೋದನೆ – ತನಿಖೆಯಲ್ಲಿ ರುಜು Read More »

ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಮುಂದಿನ ಮೂರು ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ತುಮಕೂರು, ಬಳ್ಳಾರಿ

ಜೂ.15ರವರೆಗೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Read More »

ನರೇಗಾ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ – ಜೂ. 30 ಕೊನೆಯ ದಿನ

ಕಾರ್ಕಳ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತರಿ ಯೋಜನೆಯಡಿ ಉದ್ಯೋಗ ಚೀಟಿ (Job card) ಹೊಂದಿರುವ ಎಲ್ಲಾ ಕೂಲಿ ಕಾರ್ಮಿಕರ/ಫಲಾನುಭವಿಗಳ ಉದ್ಯೋಗ ಚೀಟಿಗೆ ಆಧಾರ್ ಕಾರ್ಡ್‌ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ. ಇದು ಕೂಲಿ ಹಣ ಪಾವತಿಯಲ್ಲಿ ಪಾರದರ್ಶಕತೆ ತರಲು ಸಹಕಾರಿಯಾಗಿದೆ. ಈಗಾಗಲೇ ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್‌ಗಳಲ್ಲಿ ಇ-ಕೆವೈಸಿ ಪ್ರಕ್ರಿಯೆ ಆರಂಭಗೊಂಡಿದ್ದು, ಉದ್ಯೋಗ ಚೀಟಿ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಉದ್ಯೋಗ ಚೀಟಿಗೆ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ. ಈ

ನರೇಗಾ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ – ಜೂ. 30 ಕೊನೆಯ ದಿನ Read More »

ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ

ಪಡುಬಿದ್ರಿ ಮಾರ್ಗವಾಗಿ ಪ್ರಯಾಣ – ಬಿಗಿ ಪೊಲೀಸ್ ಬಂದೋಬಸ್ತ್ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ದೆಹಲಿಯಿಂದ ಮಂಗಳೂರಿಗೆ ಬಂದಿಳಿದ ವಿಜಯ್ ಅವರನ್ನು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಸ್ವಾಗತಿಸಿದರು. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕರ್ನಾಟಕಕ್ಕೆ ಇದೇ ಮೊದಲ ಅಧಿಕೃತ ಭೇಟಿ ನೀಡಿರುವ ವಿಜಯ್, ಮಂಗಳೂರಿನಿಂದ ಪಡುಬಿದಿರೆ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ

ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ Read More »

ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದರ ನಾಟಕ ವಿಭಾಗ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ತಂಡಕ್ಕೆ ಕಲಾವಿದರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿವರ್ಷವೂ ಹಲವು ಶ್ರೇಷ್ಠ ನಾಟಕಗಳನ್ನು ಕನ್ನಡ ರಂಗಭೂಮಿಗೆ ನೀಡಿದ ಕೀರ್ತಿ ಆಳ್ವಾಸ್ ರಂಗ ತಂಡದ್ದು. ರಂಗಾಭಿನಯ, ಮಾತುಗಾರಿಕೆ ಹಾಗೂ ತಾಂತ್ರಿಕವಾಗಿಯೂ ತರಬೇತಿ ಪಡೆದು ಸಂಪೂರ್ಣ ವೃತ್ತಿಪರ ತಂಡದಂತೆ ತಿರುಗಾಟ ಮಾಡಲು ಆಸಕ್ತಿ ಇರುವ ರಂಗ ಕಲಾವಿದರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಒಂದು ವರ್ಷದ ರಂಗ ಶಿಕ್ಷಣ ಪದವಿ ಅಥವಾ ಕನಿಷ್ಠ ನಾಲ್ಕೈದು

ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ Read More »

ಜೂ.11ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಉಡುಪಿ : ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ – ಜೂ.5ರಿಂದ 11ರವರೆಗೆ – ಕಾಲ ಆರೆಂಜ್ ಅಲರ್ಟ್‌ನ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ನೀಡಿದೆ. *ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ,ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ

ಜೂ.11ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ

ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ: ಉತ್ತರ ಕನ್ನಡ

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ Read More »

ಮನಮೋಹನ ‘ಅನೂಹ್ಯ’ ಆಳ್ವ

ಆಳ್ವರು ಅಂದಾಕ್ಷಣ ಎಲ್ಲರಿಗೂ ಹೊಳೆಯುವುದು ಮೂಡುಬಿದಿರೆಯಲ್ಲಿ ಅವರು ಕಟ್ಟಿದ ಶಿಕ್ಷಣ ಸಂಸ್ಥೆಗಳು. ಆದರೆ, ಅದನ್ನು ಹೊರತುಪಡಿಸಿ ನೋಡಿದರೂ ಆಳ್ವರು ಈ ಕಾಲದ ಒಂದು ಅದ್ಭುತ. ಹತ್ತಿರದಿಂದ ಬಲ್ಲವರಿಗೆ ಅವರೊಂದು ಅಚ್ಚರಿ. ಆಳ್ವರೆಂದರೆ ಅಗಾಧ ಜ್ಞಾನ, ಅತ್ಯಂತ ಅಚ್ಚುಕಟ್ಟುತನ, ಅದ್ದೂರಿ, ಅಭೂತಪೂರ್ವ ಕಾರ್ಯಕ್ರಮ ಸಂಘಟಕ, ಅಪ್ಪಟ ಕಲಾಕಾರ, ಅಭಿವೃದ್ಧಿಯ ಕನಸುಗಾರ, ಅಮೋಘ ಸಾಧಕ. ಸಾವಿರಾರು ಕುಟುಂಬಗಳಿಗೆ ಆಶ್ರಯದಾತರಾಗಿರುವ ಆಳ್ವರು ಗೆಳೆಯರ ಪಾಲಿನ ಅಪರಂಜಿ, ಅಪರಿಮಿತ ಯೋಜನೆ ಹಾಗೂ ಯೋಚನೆಯ ಅದಮ್ಯ ಉತ್ಸಾಹಿ. ಹೀಗೆ ಆಳ್ವರೆಂದರೆ ಬೆರಗು, ಅನೂಹ್ಯ. ಆಧುನಿಕ

ಮನಮೋಹನ ‘ಅನೂಹ್ಯ’ ಆಳ್ವ Read More »

ಬಕ್ರೀದ್ ಹಿನ್ನೆಲೆ ಗೋಹತ್ಯೆ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್ಪಿಗೆ ಹಿಂಜಾವೇ ಮನವಿ

ಕಾರ್ಕಳ : ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆಯುವ ಗೋಹತ್ಯೆಯನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮೇ 26ರಂದು ಮನವಿ ಸಲ್ಲಿಸಿದೆ. ಗೋ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ, ನಂಬಿಕೆಗಳಿಗೆ ವಿರುದ್ಧವಾಗಿ ಇಲ್ಲಿನ ಮುಸಲ್ಮಾನರು ನಡೆದುಕೊಳ್ಳುತ್ತಿದ್ದಾರೆ. ಹಬ್ಬದ ಹೆಸರಿನಲ್ಲಿ ತಾಯಿಯ ಸ್ಥಾನದಲ್ಲಿರುವ ಗೋವನ್ನು ವಧೆ ಮಾಡುತ್ತಿದ್ದಾರೆ. ಗೋವು ನಮಗೆ ಒಂದು ಪ್ರಾಣಿ ಅಲ್ಲ, ಅದು ನಮ್ಮ ಶ್ರದ್ದೆ.

ಬಕ್ರೀದ್ ಹಿನ್ನೆಲೆ ಗೋಹತ್ಯೆ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್ಪಿಗೆ ಹಿಂಜಾವೇ ಮನವಿ Read More »

ಜೂ. 1ರಿಂದ ಗಡಾಯಿಕಲ್ಲು ಸೇರಿದಂತೆ ವಿವಿಧ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು

ಮಂಗಳೂರು : ಗಡಾಯಿಕಲ್ಲು ಸೇರಿದಂತೆ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಈ ಹಿಂದೆ ಜನವರಿಯಲ್ಲಿ ನೇತ್ರಾವತಿ ಶಿಖರ, ಬಂಡಾಜೆ ಜಲಪಾತ ಮತ್ತು ಗಡಾಯಿಕಲ್ಲು ಮುಂತಾದ ಜನಪ್ರಿಯ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧ ಹೇರಲಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಮಲವಂತಿಗೆ ಗ್ರಾಮವು ಹಲವಾರು ಪ್ರವಾಸಿ ಆಕರ್ಷಣೆಗಳಿಗೆ ನೆಲೆಯಾಗಿದೆ. ಇದು ಚಾರಣಿಗರು ಮತ್ತು ಪ್ರಕೃತಿ ಪ್ರಿಯರನ್ನು

ಜೂ. 1ರಿಂದ ಗಡಾಯಿಕಲ್ಲು ಸೇರಿದಂತೆ ವಿವಿಧ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು Read More »

error: Content is protected !!
Scroll to Top