ಪ್ರೀತಿ ನಿರಾಕರಣೆ – ಯುವತಿಯನ್ನು ಇರಿದು ಕೊಲೆಗೈದ ಆರೋಪಿಯೂ ಆತ್ಮಹತ್ಯೆ
ಉಡುಪಿ : ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಯವಕನೋರ್ವ ಯುವತಿಗೆ ಇರಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ಸೆ. 12ರ ಬೆಳಿಗ್ಗೆ ಸಂಭವಿಸಿದೆ. ಕೊಕ್ಕರ್ಣೆ ಚೆಗ್ರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ ತನ್ನ ನೆರೆಮನೆಯ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು. ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಮೃತಪಟ್ಟರೆಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಈ ಬಗ್ಗೆ
ಪ್ರೀತಿ ನಿರಾಕರಣೆ – ಯುವತಿಯನ್ನು ಇರಿದು ಕೊಲೆಗೈದ ಆರೋಪಿಯೂ ಆತ್ಮಹತ್ಯೆ Read More »










