• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: 14 ಕಡೆ ಎನ್​ಐಎ ದಾಳಿ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ದಾಳಿ ನಡೆಸಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್​ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: 14 ಕಡೆ ಎನ್​ಐಎ ದಾಳಿ Read More »

ಧರ್ಮಸ್ಥಳ ಕೇಸ್‌ – ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ

ಬೆಂಗಳೂರು : ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡಕ್ಕೆ ನೇತ್ರಾವತಿ ತಟದ 6ನೇ ಪಾಯಿಂಟ್‌ನಲ್ಲಿ ಸಿಕ್ಕಿದ ಅಸ್ಥಿಪಂಜರದ ಮೂಳೆಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ರವಾನಿಸಿದೆ. ಅಸ್ಥಿಪಂಜರದ ವಯಸ್ಸು ಮತ್ತು ಸ್ಥಿತಿ ಸೇರಿದಂತೆ ಹಲವಾರು ಅಂಶಗಳನ್ನು ಅವಲಂಬಿಸಿ ಎಫ್‌ಎಸ್‌ಎಲ್ ಪರೀಕ್ಷೆ ನಡೆಸಲಾಗುತ್ತದೆ. ಅಸ್ಥಿಪಂಜರ ಒಟ್ಟಾಗಿ ಸಿಕ್ಕರೆ ಸಾವಿನ ಸಂಭವನೀಯ ಕಾರಣ ತಿಳಿಯಬಹುದು. ಮೃತನ ಲಿಂಗ, ಅಂದಾಜು ವಯಸ್ಸು, ಎತ್ತರ ಪತ್ತೆ ಮಾಡಬಹುದು. 22 ವರ್ಷಕ್ಕಿಂತ ಕಡಿಮೆ ವಯಸ್ಸಾಗಿದ್ದರೆ ಮೌಲ್ಯಮಾಪನ ನಿಖರವಾಗಿರಬಹುದು. ಮೂಳೆಗಳಿಂದ

ಧರ್ಮಸ್ಥಳ ಕೇಸ್‌ – ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ Read More »

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರ ಪತ್ತೆ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರ ಪತ್ತೆ Read More »

ಮಂಗಳೂರಿನಲ್ಲಿ ಸಹಾಯವಾಣಿ ತೆರೆದ ಎಸ್ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ತೆರೆದಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯ ಐ.ಬಿ.ಯಲ್ಲಿರುವ ಎಸ್ಐಟಿಯನ್ನು ಸಂಪರ್ಕಿಸಲು ಅಥವಾ ಪ್ರಕರಣದ ಬಗ್ಗೆ ಮಾಹಿತಿ ನೀಡಲಯ ಸಹಾಯವಾಣಿ ತೆರೆಯಲಾಗಿದ್ದು, 0824-2005301 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೆ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದ್ದಾರೆ. ಸದ್ಯ, ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ

ಮಂಗಳೂರಿನಲ್ಲಿ ಸಹಾಯವಾಣಿ ತೆರೆದ ಎಸ್ಐಟಿ Read More »

ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನೊಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ. ಅರಣ್ಯ ಪ್ರವೇಶದ ಆರಂಭದಲ್ಲೇ ಎರಡನೇ ಜಾಗವಿದ್ದು, ಅರಣ್ಯದ ಒಳಗಡೆ ಉತ್ಖನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ

ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ Read More »

ಗಂಟೆಗೆ 50-60 ಕಿ. ಮೀ. ವೇಗದ ಬಿರುಗಾಳಿ ಸಹಿತ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಜುಲೈ ಅಂತ್ಯದ ವೇಳೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಮತ್ತು ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಬಂದರು ಮತ್ತು ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ, ಜುಲೈ 29 ರವರೆಗೆ

ಗಂಟೆಗೆ 50-60 ಕಿ. ಮೀ. ವೇಗದ ಬಿರುಗಾಳಿ ಸಹಿತ ಭಾರೀ ಮಳೆ : ಹವಾಮಾನ ಇಲಾಖೆ Read More »

ಉಭಯ ತಾಲೂಕಿನೆಲ್ಲೆಡೆ ಸಂಭ್ರಮದ ನಾಗರ ಪಂಚಮಿ

ಕಾರ್ಕಳ : ಕಾರ್ಕಳ ಹೆಬ್ರಿ ಉಭಯ ತಾಲೂಕಿನ ವಿವಿಧ ದೇವಸ್ಥಾನ, ನಾಗ ಬನಗಳಲ್ಲಿ ಮಂಗಳವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತನು-ತಂಬಿಲ ಅರ್ಪಿಸಿದರು. ಸೂಡ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ಕಾರ್ಕಳ ಪೆರ್ವಾಜೆ ಹಾಗೂ ಅನಂತಪದ್ಮನಾಭ ದೇವಸ್ಥಾನ, ಕುಕ್ಕುಂದೂರು, ಶಿವತಿಕೆರೆ, ಕಾಳಿಕಾಂಬಾ, ನಿಂಜೂರು, ಪರಪು ನಾಗ ಬ್ರಹ್ಮಸ್ಥಾನ, ಸಾಂತ್ರಬೆಟ್ಟು ನಾಗಸ್ಥಾನ, ನಂದಳಿಕೆ ಶ್ರಿ ಮಹಾಲಿಂಗೇಶ್ವರ ದೇವಸ್ಥಾನ, ಕೆರ್ವಾಶೆ, ಅಂಡಾರು ಕರಿಯಾಲು, ಕೌಡೂರು, ಬೈಲೂರು, ನೀರೆ, ಯರ್ಲಪಾಡಿ ಮತ್ತು ಕರ್ವಾಲು ದೇವಸ್ಥಾನಗಳಲ್ಲಿ ನಾಗದೇವರಿಗೆ ವಿಶೇಷ ಪೂಜೆ ಜರುಗಿತು. ಕುಟುಂಬದ

ಉಭಯ ತಾಲೂಕಿನೆಲ್ಲೆಡೆ ಸಂಭ್ರಮದ ನಾಗರ ಪಂಚಮಿ Read More »

ಧಾರಾಕಾರ ಮಳೆ ಸಾಧ್ಯತೆ – ಕರಾವಳಿಗೆ ರೆಡ್ ಅಲರ್ಟ್

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ದಾವಣಗೆರೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರಾಕಾರ ಮಳೆ ಸಾಧ್ಯತೆ – ಕರಾವಳಿಗೆ ರೆಡ್ ಅಲರ್ಟ್ Read More »

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ

ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ನಿಂದ ತಡೆ ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಯಕ್ಷಗಾನ ಆಯೋಜನೆಗೆ ಪಂಚಾಯತ್‌ ಪಿಡಿಓ ಅವರಿಂದ ಹಾಗೂ ಧ್ವನಿವರ್ದಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆ ನೀಡಿದೆ. ಶ್ರೀ ಈಶ್ವರ ಯಕ್ಷಗಾನ ಸಂಘದ ಅಧ್ಯಕ್ಷ ಸದಾನಂದ

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ Read More »

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ

ಮದ್ಯದ ದೊರೆ ಬಹುಕೋಟಿ ವಂಚಕ ಮಂಗಳೂರು ಪೊಲೀಸ್‌ ವಶಕ್ಕೆ ಮಂಗಳೂರು : ಸಾಲ ಕೊಡುವುದಾಗಿ ಅನೇಕ ವರ್ಷಗಳಿಂದ 200 ಕೋಟಿ ರೂ. ಗೂ ಅಧಿಕ ವಂಚನೆ ಮಾಡಿರುವ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಕ್ಕಿಬಿದ್ದಿದ್ದೇಗೆ ?ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲಕ ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ರೋಹನ್‌ನನ್ನ ಪರಿಚಯಿಸಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ Read More »

error: Content is protected !!
Scroll to Top