36 ವರ್ಷಗಳ ಬಳಿಕ ಒಂದಾದ ತಾಯಿ-ಮಗ
ದೈವ ನುಡಿದ ವರ್ಷದೊಳಗೆ ಮಗ ಮನೆಗೆ ಮಂಗಳೂರು : ಕೆಲಸಕ್ಕೆಂದು ಮುಂಬೈಗೆ ಹೋಗಿದ್ದ ಮಗ 36 ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ನಡೆದಿದೆ. ಸಂಕಪ್ಪ ಹಾಗೂ ಗೋಪಿ ದಂಪತಿಯ ಹಿರಿಯ ಪುತ್ರ ಚಂದ್ರಶೇಖರ್, ತಮ್ಮ 25ನೇ ವಯಸ್ಸಿನಲ್ಲಿ ಉದ್ಯೋಗ ಅರಸಿ ಮುಂಬೈಯತ್ತ ತೆರಳಿದ್ದರು. ಬಳಿಕ ಸುಮಾರು 7 ತಿಂಗಳು ಪತ್ರದ ಮುಖೇನ ಮನೆಯವರ ಜೊತೆ ಸಂರ್ಪದಲ್ಲಿದ್ದರು. ನಂತರ ಸಂಪರ್ಕ ಕಡಿದುಕೊಂಡು ಎಲ್ಲಿದ್ದಾರೆಂದು ಪತ್ತೆಯೇ ಇರಲಿಲ್ಲ.ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರ್, ಮುಂಬೈಯ
36 ವರ್ಷಗಳ ಬಳಿಕ ಒಂದಾದ ತಾಯಿ-ಮಗ Read More »





