ಧರ್ಮಸ್ಥಳ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ಸರಕಾರ
ಪ್ರಣವ ಮೊಹಾಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡ ಬೆಂಗಳೂರು : ಧರ್ಮಸ್ಥಳ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿಡಲಾಗಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟಿದ್ದೆ ಎಂದು ಪೊಲೀಸರ ಬಳಿ ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.
ಧರ್ಮಸ್ಥಳ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ಸರಕಾರ Read More »


