• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕರ್ನಾಟಕದ ಬಿಜೆಪಿ ನಾಯಕರು ಕುತಂತ್ರ ರಾಜಕಾರಣ ಮಾಡ್ತಾ ಇದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರು ಫಾರ್ಮ್ 7 ಮೂಲಕ ಕುತಂತ್ರ ರಾಜಕೀಯ ಮಾಡಬಾರದು ಅಂತ ಸಿಎಂ ಡಿ.ಕೆ.ಶಿವಕುಮಾರ್ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. NDA ನಾಯಕರಿಂದ ರಾಜ್ಯಪಾಲರಿಗೆ ದೂರು ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಬಿಜೆಪಿ ನಾಯಕರು ಇಂತಹ ಕುತಂತ್ರ ರಾಜಕಾರಣ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲೆಕ್ಷನ್ ಗೆಲ್ಲಬೇಕು‌. ಚುನಾವಣೆ ಆಯೋಗ ಇಟ್ಟುಕೊಂಡು ವೋಟ್ ಶಫಲ್ ಮಾಡೋದು, ಬೇರೆ ಬೇರೆ ಬೂತ್‌ಗೆ ವೋಟ್ ಹಾಕಿಸೋದು, ದಲಿತರು, ಅಲ್ಪಸಂಖ್ಯಾತರು, ಬಡವರ ವೋಟ್ ಕಿತ್ತು ಹಾಕೋದು ಈ

ಕರ್ನಾಟಕದ ಬಿಜೆಪಿ ನಾಯಕರು ಕುತಂತ್ರ ರಾಜಕಾರಣ ಮಾಡ್ತಾ ಇದ್ದಾರೆ: ಡಿ.ಕೆ.ಶಿವಕುಮಾರ್ Read More »

ರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಎಸ್‌ಐಆರ್‌ನಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಿದ್ದೀರಿ. ಇಡೀ ದೇಶ ಎಸ್‌ಐಆರ್ ಪದ್ಧತಿ ನೋಡಿ ತಲ್ಲಣಗೊಂಡಿದೆ. ನಾನು ಸಿಎಂ ಆಗಿ, ಪ್ರಜಾಸೇವಕನಾಗಿ ನಿಮ್ಮ ಮತವನ್ನ ಕಾಪಾಡಲು ಪ್ರಯತ್ನ ಮಾಡುತ್ತಿದ್ದೇನೆ. ಆದರೂ ಕೂಡ ಇದರಲ್ಲಿ ವಿಫಲನಾಗಿದ್ದೇನೆ. ಇದನ್ನು ನಾನು ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ. 1 ಕೋಟಿಗೂ

ರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ: ಡಿಕೆಶಿ Read More »

ಕಾಂಗ್ರೆಸ್ ನಾಯಕರ ಮಧ್ಯೆ ಯಾವುದೇ ಒಡಕಿಲ್ಲ: ಯು.ಟಿ. ಖಾದರ್

ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಬೆಂಗಳೂರು: ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಒಡಕಿಲ್ಲ ಎಂದು ಸಚಿವ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ. ಸಚಿವ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿಯ ಹಿಂದೆ ಸ್ವಪಕ್ಷೀಯರ ಕೈವಾಡ ಇದೆ ಎನ್ನುವ ಆರೋಪಕ್ಕೆ ಅವರು ಈ ಉತ್ತರ ನೀಡಿರುವುದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಒಮ್ಮತ ಇಲ್ಲ ಎಂದು ಯಾರು ಎಷ್ಟೇ ಪ್ರಯತ್ನ ಮಾಡಿದರೂ ಸಾಬೀತು ಮಾಡಲು ಸಾಧ್ಯವಿಲ್ಲ.

ಕಾಂಗ್ರೆಸ್ ನಾಯಕರ ಮಧ್ಯೆ ಯಾವುದೇ ಒಡಕಿಲ್ಲ: ಯು.ಟಿ. ಖಾದರ್ Read More »

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋಟಿ ರೂ. ಅನುದಾನ

ಪ್ರಧಾನಿ ಮೋದಿ, ಗಡ್ಕರಿ, ಕೋಟಾ ಶ್ರೀನಿವಾಸ್ ಪೂಜಾರಿಗೆ ಕೃತಜ್ಞತೆ ಸಲ್ಲಿಸಿದ ಸುನೀಲ್ ಕುಮಾರ್ ಕಾರ್ಕಳ: ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ. 18 ಕೋಟಿ ಅನುದಾನ ಬಿಡುಗಡೆಯಾಗಿರುವ ಬಗ್ಗೆ ಶಾಸಕ ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋಟಿ ರೂ. ಅನುದಾನ Read More »

ಕಾರ್ಕಳ ಕಾಂಗ್ರೆಸ್ಸಿಗರೇ ರಾಜಕೀಯ ಬೀದಿ ನಾಟಕ ನಿಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ : ರವೀಂದ್ರ ಮೊಯ್ಲಿ

ಕಾರ್ಕಳದ ಜನರು ಕಾಂಗ್ರೆಸ್ ನಾಟಕಕ್ಕೆ ಮರುಳಾಗಲಾರರು ಕೆಲಸ ಬಿಟ್ಟು ರಾಜಕೀಯ ಪ್ರಹಸನಕ್ಕೆ ಇಳಿದ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ತಿರುಗೇಟು ಕಾರ್ಕಳ : ಜನರಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ತಿರಸ್ಕರಿಸಲ್ಪಟ್ಟ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ತಮ್ಮ ಅಸ್ತಿತ್ವಕ್ಕಾಗಿ ಜನಪರ ಕೆಲಸ ಮಾಡುವುದನ್ನು ಬಿಟ್ಟು ರಾಜಕೀಯ ಪ್ರಹಸನದಲ್ಲಿ ತೊಡಗಿದ್ದಾರೆ. ಈಗಾಗಲೇ ಪೋಸ್ಟರ್ ಅಭಿಯಾನ ಮಾಡಲು ಹೋಗಿ ಜನ ಸಾಮಾನ್ಯರಿಂದ ಉಗಿಸಿಕೊಂಡು ಅವಮಾನಕ್ಕೀಡಾಗಿದ್ದಾರೆ. ಈಗ ಮತ್ತೆ ಆಶ್ರಯ ಮನೆ ವಿತರಣೆ ಬಗ್ಗೆ ತಮ್ಮ ರಾಜಕೀಯದ ಬೀದಿ ನಾಟಕ

ಕಾರ್ಕಳ ಕಾಂಗ್ರೆಸ್ಸಿಗರೇ ರಾಜಕೀಯ ಬೀದಿ ನಾಟಕ ನಿಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ : ರವೀಂದ್ರ ಮೊಯ್ಲಿ Read More »

ರಾಷ್ಟ್ರೀಯ ಕರಾಟೆಯಲ್ಲಿ ಮುಂಡ್ಕೂರಿನ ಸಹೋದರಿಯರ ಮಿಂಚು – ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಬೇಟೆ

ಮುಂಡ್ಕೂರು: ಯುನೈಟೆಡ್ ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌–2026ರಲ್ಲಿ ಮುಂಡ್ಕೂರಿನ ಸಹೋದರಿಯರಾದ ಆರ್ಯಾ ಮಲ್ಯ ಮತ್ತು ಅಹನಾ ಮಲ್ಯ ಅವರು ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.ಟೂರ್ನಿಯಲ್ಲಿ ಅದ್ಭುತ ಕೌಶಲ ಪ್ರದರ್ಶಿಸಿದ ಕುಮಾರಿ ಆರ್ಯಾ ಮಲ್ಯ ಅವರು ‘ಕುಮಿಟೆ’ ಹಾಗೂ ‘ಕಟಾ’ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ಇದೇ ವೇಳೆ, ಎಂಟು ವರ್ಷದೊಳಗಿನ ಬಾಲಕಿಯರ

ರಾಷ್ಟ್ರೀಯ ಕರಾಟೆಯಲ್ಲಿ ಮುಂಡ್ಕೂರಿನ ಸಹೋದರಿಯರ ಮಿಂಚು – ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಬೇಟೆ Read More »

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ – ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ

ಮಹಾಮಸ್ತಕಾಭಿಷೇಕಕ್ಕೆ ಅನುದಾನ, ತುಳು ಅಧಿಕೃತ ಭಾಷೆ ಘೋಷಣೆಗೆ ಒತ್ತಾಯ ಕಾರ್ಕಳ: ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಉಳಿದಿರುವ ಅನುದಾನಗಳ ಬಿಡುಗಡೆ

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ – ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ Read More »

ದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್‌

ಶತ ದಿನಗಳ ಸಂಭ್ರಮ ಡೈವರ್ಟ್‌ಗೆ ಸಂಚು ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ED) ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ

ದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್‌ Read More »

ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು. ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧದ ಮರಗಳ ಮಾರಾಟ, ಖರೀದಿ ಮತ್ತು ಬಳಕೆಗೆ ಸಂಬಂಧಿಸಿದಂತೆ ತಕ್ಷಣವೇ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಖಡಕ್ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಇತ್ತೀಚೆಗೆ ನಾಗರಿಕರು, ಸ್ವಯಂಸೇವಾ ಸಂಸ್ಥೆಗಳು ಮತ್ತು ನಿವೃತ್ತ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಸಚಿವರು ಈ ಆದೇಶ ಹೊರಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಬರುವ

ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ Read More »

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಗೆ ED ದಾಳಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ED ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಕೇಳಿ ಬಂದಿದೆ.ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಗೆ ED ದಾಳಿ Read More »

error: Content is protected !!
Scroll to Top