• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ : ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ

ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ. ವಿಜಯಪುರ ನಗರದ ಹೊರ ಭಾಗದ ಎನ್​ಎಚ್ 50 ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು

ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ : ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ Read More »

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್

ಬೆಳ್ತಂಗಡಿ : ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ ಹತ್ತು ಕ್ಷೇತ್ರಗಳನ್ನು ಗೆಲ್ಲಲಿದೆ. ಆ ಮೂಲಕ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್ Read More »

ಜಾತಿ ಗಣತಿ ಹೆಸರಿನಲ್ಲಿ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ – ಸುನಿಲ್‌ ಕುಮಾರ್‌

ಬೆಂಗಳೂರು : ಜಾತಿ ಗಣತಿ ಹೆಸರಿನಲ್ಲಿ ಸಿಎಂ‌ ಸಿದ್ದರಾಮಯ್ಯ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ ನಡೆಸುತ್ತಿದ್ದು, 350 ಕ್ಕೂ ಹೆಚ್ಚು ದುರ್ಬಲ ಹಿಂದುಳಿದ ಜಾತಿಗಳ ಜತೆಗೆ ತಾವು ಪ್ರತಿನಿಧಿಸುವ ಕುರುಬ ಸಮುದಾಯವನ್ನು ಪ್ರವರ್ಗ 1 ಬಿಯಲ್ಲಿ ಸೇರಿಸಿಕೊಂಡಿದ್ದಾರೆ. ಇದು ರಾಜಕೀಯ ವಾಸನೆಗೆ ಕಾರಣವಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಜನರು ಇಲ್ಲಿಯವರೆಗೆ ಗ್ರಾಮ ಪಂಚಾಯತಿ ಸದಸ್ಯರಾಗಲೂ

ಜಾತಿ ಗಣತಿ ಹೆಸರಿನಲ್ಲಿ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ – ಸುನಿಲ್‌ ಕುಮಾರ್‌ Read More »

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಮಾತನಾಡಿ, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಕಾಂತರಾಜು ಆಯೋಗದ

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಅವರಾದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ Read More »

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ

ರಾಜ್ಯ ಸರಕಾರದಿಂದ ಕರಾವಳಿಯ ಸಂಪೂರ್ಣ ನಿರ್ಲಕ್ಷ್ಯ – ವಿಜಯೇಂದ್ರ ಉಡುಪಿ : ರಾಜ್ಯ ಕಾಂಗ್ರೆಸ್‌ ಸರಕಾರ ಕರಾವಳಿ ಕುರಿತು ಸಂಪೂರ್ಣವಾಗಿ ನಿರ್ಲಕ್ಷ್ಯ ತಾಳಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕರಾವಳಿ ಭಾಗಕ್ಕೆ 19,500 ಕೋಟಿ ರೂ. ವಿಶೇಷ ಅನುದಾನ ಒದಗಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು. ಅವರು ಎ. 10ರಂದು ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿ ಸರಕಾರವಿದ್ದಾಗ ಅಭಿವೃದ್ಧಿಯಲ್ಲಿ ಗುಜರಾತ್

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ Read More »

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ Read More »

ಏ.10 ರಂದು ಬಿಜೆಪಿ ಬೃಹತ್‌ ಜನಾಕ್ರೋಶ ಸಭೆ

ಕಾರ್ಕಳ : ಕಾಂಗ್ರೆಸ್ ಸರಕಾರದ ಎರಡು ವರ್ಷದ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇಡೀ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ವರ್ಷದಲ್ಲಿ 730 ಬಾಣಂತಿಯರ ಸಾವು, 1100ಕ್ಕೂ ಅಧಿಕ‌ ರೈತರ ಆತ್ಮಹತ್ಯೆ ನಡೆದಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಈ ದುರಾಡಳಿತದ ವಿರುದ್ಧ, ಸರಕಾರದ ತಾರತಮ್ಯ ನೀತಿ, ಭ್ರಷ್ಟಾಚಾರ, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏ. 7 ರಿಂದ ಮೇ. 3 ರ ತನಕ ರಾಜ್ಯಾದ್ಯಂತ ಜನಾಕ್ರೋಶ

ಏ.10 ರಂದು ಬಿಜೆಪಿ ಬೃಹತ್‌ ಜನಾಕ್ರೋಶ ಸಭೆ Read More »

ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ : ಶಾಕಿಂಗ್ ವಿಚಾರ ಬಹಿರಂಗ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕಲಬೆರಕೆಗಳಿಗೆ ನಿಷೇಧ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿ, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ

ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ : ಶಾಕಿಂಗ್ ವಿಚಾರ ಬಹಿರಂಗ Read More »

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬಳಿಕ ಸುದ್ದಿಗಾರರೊಂದಿಗೆ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು Read More »

error: Content is protected !!
Scroll to Top