• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

18 ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವ ಸ್ಪೀಕರ್ ಕ್ರಮವನ್ನು ಖಂಡಿಸಿ, ಅಮಾನತು ಹಿಂಪಡೆಯಲು ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ರಾಜ್ಯ ಬಿಜೆಪಿ ಧರಣಿ ನಡೆಸುತ್ತಿದೆ. ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯ 18 ಶಾಸಕರ ಅಮಾನತು ಕ್ರಮ ಸಂವಿಧಾನಬಾಹಿರ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಮಾನತು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದ ಸ್ಪೀಕ‌ರ್ ಯಾತಕ್ಕೋಸ್ಕರ ಕಾಯುತ್ತಿದ್ದಾರೆ‌ ಎಂದು

18 ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ Read More »

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳ ಆಯ್ಕೆ

ಕಾರ್ಕಳ ಬ್ಲಾಕ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನಾ – ಹೆಬ್ರಿ ಬ್ಲಾಕ್ ಉಸ್ತುವಾರಿಯಾಗಿ ಮಂಜುನಾಥ್ ಜೋಗಿ ಕಾರ್ಕಳ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಕಳ ಬ್ಲಾಕ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನಾ ಹಾಗೂ ಹೆಬ್ರಿ ಬ್ಲಾಕ್ ಉಸ್ತುವಾರಿಯಾಗಿ ಮಂಜುನಾಥ್ ಜೋಗಿ‌ ಆಯ್ಕೆಯಾಗಿದ್ದಾರೆ. ಬೈಂದೂರು ಉಸ್ತುವಾರಿಯಾಗಿ ಪ್ರಮೋದ್ ಪೂಜಾರಿ, ವಂಡ್ಸೆ-ಸಂಜಯ್ ಆಚಾರ್ಯ, ಉಡುಪಿ-ಪ್ರವೀಣ್ ಬಾರ್ಕೂರು, ಬ್ರಹ್ಮಾವರ-ಸ್ಟೀಫನ್ ಪ್ರಖ್ಯಾತ್, ಕಾಪು-ಮಮತಾ ನಾಯಕ್, ಹಿರಿಯಡ್ಕ-ಲತೀಫ್, ಕುಂದಾಪುರ-ರಕ್ಷಿತ್ ಶೆಟ್ಟಿ ಮತ್ತು ಕೋಟಾ-ಮಹಮ್ಮದ್ ಅಫ್ರೀದ್ ಅವರು ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮತ್ತು

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳ ಆಯ್ಕೆ Read More »

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ

ಸಾಯಿಸಲು ರೌಡಿಶೀಟರ್‌ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ.ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು. ಆರೋಪಿಗಳನ್ನು

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

ಯತ್ನಾಳ್‌ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ್‌ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ

ಯತ್ನಾಳ್‌ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ಬಿಜೆಪಿಯಿಂದ 6 ವರ್ಷ ಯತ್ನಾಳ್‌ ಉಚ್ಛಾಟನೆ

ಬೆಂಗಳೂರು : ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಹೈಕಮಾಂಡ್‌ ಆದೇಶ ಹೊರಡಿಸಿದೆ.ಯತ್ನಾಳ್‌ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಆದೇಶದಲ್ಲೇನಿದೆ?ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10

ಬಿಜೆಪಿಯಿಂದ 6 ವರ್ಷ ಯತ್ನಾಳ್‌ ಉಚ್ಛಾಟನೆ Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ ಬೈರತಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಬೆಂಗಳೂರು : ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ. ಕೆ. ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ತೀವ್ರ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

error: Content is protected !!
Scroll to Top