ವಿಧಾನ ಸಭೆಯಲ್ಲಿ ಹೈಡ್ರಾಮಾ – ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು
ಬೆಂಗಳೂರು : ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾದವು. ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನ. ಹೀಗಾಗಿ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಸರಕಾರದ
ವಿಧಾನ ಸಭೆಯಲ್ಲಿ ಹೈಡ್ರಾಮಾ – ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು Read More »










