• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ನನಗೆ ಅಪಘಾತ ಆಗಿದ್ದರಿಂದ ಗೃಹಲಕ್ಷ್ಮೀ ಯೋಜನೆಗೆ ವಿಳಂಬ : ಶೀಘ್ರದಲ್ಲೇ ಕಂತು ಬಿಡುಗಡೆಯಾಗಲಿದೆ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಕಂತು ಬಿಡುಗಡೆ ವಿಳಂಬಕ್ಕೆ ರಾಜ್ಯದಾದ್ಯಂತ ಟೀಕೆ ಕೇಳಿಬರುತ್ತಿದೆ. ಹಲವೆಡೆ 3 ತಿಂಗಳಿಂದ ಇನ್ನು ಕೆಲವೆಡೆ 4 ತಿಂಗಳಿಂದ ಕಂತು ಬಿಡುಗಡೆಯಾಗಿಲ್ಲ. ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಅಪಘಾತ ಆದ್ಮೇಲೆ 3 ತಿಂಗಳು ಗೃಹಲಕ್ಷ್ಮೀ ಯೋಜನೆ ವಿಳಂಬ ಆಗಿದೆ. ಇಲ್ಲದಿದ್ದರೆ ಹಣಕಾಸು ಇಲಾಖೆಗೆ ಪದೇ ಪದೇ ಒತ್ತಡ ಹಾಕುತ್ತೇವೆ. ಮಹಿಳೆಯರಿಗೆ ಗೃಹಲಕ್ಷ್ಮೀ ಕಂತು ಬಿಡುಗಡೆ ವಿಳಂಬ ಮಾಡಿದರೆ ತೊಂದರೆಯಾಗುತ್ತೆ ಅಂತ ಪದೇ ಪದೇ ಜ್ಞಾನಪಿಸುತ್ತಿದ್ದೆ. ಇಲಾಖೆಗೆ

ನನಗೆ ಅಪಘಾತ ಆಗಿದ್ದರಿಂದ ಗೃಹಲಕ್ಷ್ಮೀ ಯೋಜನೆಗೆ ವಿಳಂಬ : ಶೀಘ್ರದಲ್ಲೇ ಕಂತು ಬಿಡುಗಡೆಯಾಗಲಿದೆ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಸತತ ಟೀಕೆಗಳ ಬಳಿಕ ಎಚ್ಚೆತ್ತ ಸರಕಾರ ಬೆಂಗಳೂರು: ಮಹಿಳೆಯರು ಕಳೆದ ಮೂರು ತಿಂಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಹಣ ಇಂದು ಬಿಡುಗಡೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ವ್ಯಕ್ತವಾದ ನಂತರ ಎಚ್ಚೆತ್ತ ಸರಕಾರ ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಹಣ ಜಮೆ ಪ್ರಕ್ರಿಯೆಗೆ ಶುಕ್ರವಾರದಿಂದ ಚಾಲನೆ ನೀಡಲಿದೆ.ಶುಕ್ರವಾರ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ.ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ಸತತವಾಗಿ ಟೀಕೆಗಳು ವ್ಯಕ್ತವಾಗಿದ್ದವು.

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ Read More »

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ.

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು ದೆಹಲಿಯ

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದತ್ಮಕ ಹೇಳಿಕೆ Read More »

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ

ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು : ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ.ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ Read More »

ಕರಾವಳಿ ಜಿಲ್ಲೆಗಳಲ್ಲಿ ಕಾಲುಸಂಕ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ – ಸತೀಶ್‌ ಜಾರಕಿಹೊಳಿ

ಉಡುಪಿ : ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಸೇರಿದಂತೆ 12 ಜಿಲ್ಲೆಗಳಿಗೆ 300 ಕಾಲುಸಂಕಗಳಿಗೆ ಅನುದಾನ ಮಂಜೂರು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅನಂತರ ಮಾತನಾಡಿದರು. ಉಡುಪಿ ಜಿಲ್ಲೆಯ ಐವರು ಶಾಸಕರು 500 ಕಾಲುಸಂಕಗಳಿಗೆ ಬೇಡಿಕೆಯಿಟ್ಟಿರುತ್ತಾರೆ. ಮುಂದಿನ ಮೂರು ವರ್ಷಗಳಲ್ಲಿ ಆದ್ಯತೆಯ ಮೇರೆಗೆ ಕಾಲುಸಂಕಗಳನ್ನು ಪೂರ್ಣಗೊಳಿಸಲಾಗುವುದು ಎಂದರು. ಉಡುಪಿಯಲ್ಲಿ ಈಗಿರುವ ಪ್ರವಾಸಿ ಮಂದಿರದಲ್ಲಿ ಸ್ಥಳವಕಾಶದ ಕೊರತೆ ಇರುವುದರಿಂದ ಜಿಲ್ಲಾ

ಕರಾವಳಿ ಜಿಲ್ಲೆಗಳಲ್ಲಿ ಕಾಲುಸಂಕ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ – ಸತೀಶ್‌ ಜಾರಕಿಹೊಳಿ Read More »

ಕಾರ್ಕಳ ಬ್ಲಾಕ್‌ ಕಾಂಗ್ರೆಸ್ – ನೂತನ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ

ಕಾರ್ಕಳ : ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಾರ್ಕಳ ಇದರ ವತಿಯಿಂದ ಕಾರ್ಕಳ ಬ್ಲಾಕ್ ವ್ಯಾಪಿಯ ನೂತನ ಬೂತ್‌ ಅಧ್ಯಕ್ಷರುಗಳಿಗೆ ಅಭಿನಂದನೆ ಮತ್ತು ಸಂವಾದ ಕಾರ್ಯಕ್ರಮ ಫೆ. 16ರಂದು ಪ್ರಕಾಶ್ ಹೋಟೇಲ್‌ನಲ್ಲಿ ಜರುಗಿತು.ನೂತನ 150 ಬೂತ್ ಅಧ್ಯಕ್ಷರುಗಳನ್ನು ಅಭಿನಂದಿಸಿ ಮಾತನಾಡಿದ ಉದಯ್ ಶೆಟ್ಟಿ ಮುನಿಯಾಲು, ಪಕ್ಷ ಸಂಘಟನೆಯಲ್ಲಿ ಬೂತ್ ಅಧ್ಯಕ್ಷರ ಪಾತ್ರ ಮಹತ್ವವಾದುದು. ಅವರು ಸ್ಥಳಿಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸಿದಾಗ ಸುಲಭವಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು ಮತ್ತು ಅದರ ಪರಿಣಾಮ ಪಕ್ಷ ಸಂಘಟನೆಗೆ ಪೂರಕವಾಗುತ್ತದೆ ಎಂದರು.

ಕಾರ್ಕಳ ಬ್ಲಾಕ್‌ ಕಾಂಗ್ರೆಸ್ – ನೂತನ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ Read More »

ಸಿಎಂ ಸಿದ್ದರಾಮಯ್ಯ ಸಹಿ ನಕಲು : ಆರೋಪಿ ಬಂಧನ

ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡಲು ಸಿಎಂ ಕಚೇರಿ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿ ಬೆಂಗಳೂರು : ಸಿಎಂ ಕಚೇರಿಯ ಟಿಪ್ಪಣಿ ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ.ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ

ಸಿಎಂ ಸಿದ್ದರಾಮಯ್ಯ ಸಹಿ ನಕಲು : ಆರೋಪಿ ಬಂಧನ Read More »

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ

ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್‌ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »

error: Content is protected !!
Scroll to Top