ಕರ್ನಾಟಕಕ್ಕೆ 3,187 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ : ನಿತಿನ್ ಗಡ್ಕರಿ
ನವದೆಹಲಿ : ಐದು ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ದಾವಣಗೆರೆ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಅವರು ಸರ್ಕಾರವನ್ನು ಗ್ರಾಮೀಣ ಪ್ರದೇಶಗಳಲ್ಲಿ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿದರು ಮತ್ತು […]
ಕರ್ನಾಟಕಕ್ಕೆ 3,187 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ : ನಿತಿನ್ ಗಡ್ಕರಿ Read More »










