• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಜೆಪಿಯ ಒಬ್ಬ ನಾಯಕನ ಮಗನೂ RSSನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ : ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು : ಬಿಜೆಪಿಯ ಯಾವೊಬ್ಬ ನಾಯಕನ ಮಗನೂ ಆರ್.ಎಸ್.ಎಸ್‌ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋದವರಿಗೆ ಸಂಘ ಪರಿವಾರದವರು ಸಹಾಯ ಮಾಡ್ತಿಲ್ಲ ಎಂಬ ಹಿಂದೂ ಸಂಘಟನೆಗಳ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದಿನ ನಾನು ಹೇಳ್ತಾ ಇದ್ದೆ. ಈಗ ಅವರೇ ಹೇಳ್ತಾ ಇದ್ದಾರಾ? ನಾನು ಮುಂಚೆ ಇಂದ ಇದೇ ಹೇಳ್ತಾ ಇದ್ದೀನಿ. ಶಾಲು, ಗೋಶಾಲೆಗೆ ಹೋಗಬೇಕು ಅನ್ನೋದು, ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬಿಡೋದು ಬಡವರ

ಬಿಜೆಪಿಯ ಒಬ್ಬ ನಾಯಕನ ಮಗನೂ RSSನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ : ಪ್ರಿಯಾಂಕ್‌ ಖರ್ಗೆ ಕಿಡಿ Read More »

ಉದ್ಯೋಗ ಮೇಳ ಚುನಾವಣಾ ಗಿಮಿಕ್ ಆಗದಿರಲಿ: ಶುಭದ ರಾವ್

ಕಾರ್ಕಳ: ನಿರುದ್ಯೋಗಿ ಯುವ ಜನರಿಗೆ ಉದ್ಯೋಗದ ಭರವಸೆ ನೀಡಲು ತಾಲೂಕಿನಲ್ಲಿ ಆಯೋಜಿಸಿರುವ ಉದ್ಯೋಗ ಮೇಳವು ಹಿಂದಿನ ಯೋಜನೆಗಳಂತೆ ಕೇವಲ ಚುನಾವಣಾ ಗಿಮಿಕ್ ಆಗಬಾರದು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಶಿಸಿದ್ದಾರೆ.​ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಸರ್ಕಾರವು ‘ಯುವನಿಧಿ’ ಯೋಜನೆಯ ಮೂಲಕ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ವಿವಿಧ ಸಂಘ-ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಉದ್ಯೋಗ ಮೇಳ ಆಯೋಜಿಸಿ ಯುವಕರ ಸಮಸ್ಯೆಗೆ ಸ್ಪಂದಿಸುವುದು ಸ್ವಾಗತಾರ್ಹ ಮತ್ತು ಅನಿವಾರ್ಯ. ಆದರೆ, ಇದು ಕೇವಲ ರಾಜಕೀಯ ಲಾಭಕ್ಕಾಗಿ

ಉದ್ಯೋಗ ಮೇಳ ಚುನಾವಣಾ ಗಿಮಿಕ್ ಆಗದಿರಲಿ: ಶುಭದ ರಾವ್ Read More »

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಅನರ್ಹಗೊಳಿಸುವ ಉದ್ದೇಶದ 130ನೇ ಸಂವಿಧಾನ ತಿದ್ದುಪಡಿ ಮಸೂದೆ ಮತ್ತೆ ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.ಈ ವಿವಾದಾತ್ಮಕ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (JPC) ತನ್ನ ವರದಿಯನ್ನು ಅಂತಿಮಗೊಳಿಸುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನದಲ್ಲೇ ಮಸೂದೆಯನ್ನು ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜುಲೈ 20ರಿಂದ 27ರೊಳಗೆ ಆರಂಭವಾಗುವ ನಿರೀಕ್ಷೆಯಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..! Read More »

ಅಡ್ಡಮತದಾನ ಸಂಪೂರ್ಣ ವರದಿ ಸಿದ್ಧ : ಸಿ.ಟಿ.ರವಿ

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಪೂರ್ಣ ವರದಿಯನ್ನು ಸಿದ್ಧಪಡಿಸಲಾಗಿದೆ. ಅದನ್ನು ಗೌಪ್ಯವಾಗಿ ಸೀಲ್ಡ್ ಕವರ್‌ನಲ್ಲಿ ಇಡಲಾಗಿದೆ ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರು ದಿಲ್ಲಿ ಪ್ರವಾಸದಲ್ಲಿದ್ದು, ಶುಕ್ರವಾರ ಸಂಜೆ ಅವರು ಬೆಂಗಳೂರಿಗೆ ಮರಳಲಿದ್ದಾರೆ. ಆ ಬಳಿಕ ಸಮಿತಿ ಮೂವರು ಸದಸ್ಯರು ಅಧ್ಯಕ್ಷರನ್ನು ಭೇಟಿಯಾಗಿ ವರದಿಯನ್ನು ಹಸ್ತಾಂತರಿಸಲಿದ್ದಾರೆ ಎಂದರು.

ಅಡ್ಡಮತದಾನ ಸಂಪೂರ್ಣ ವರದಿ ಸಿದ್ಧ : ಸಿ.ಟಿ.ರವಿ Read More »

ಬಿಜೆಪಿ ಧರ್ಮವನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಿದೆ

ಆರೆಸ್ಸೆಸ್ ನೋಂದಣಿ ಮಾಡಿಸಿಕೊಳ್ಳಲು ಏಕೆ ಹಿಂದೇಟು ಹಾಕುತ್ತಿದೆ ? – ಬಿ.ಕೆ.ಹರಿಪ್ರಸಾದ್ ಹುಬ್ಬಳ್ಳಿ : ಧರ್ಮವನ್ನು ಗುತ್ತಿಗೆ ಪಡೆದಂತೆ ಬಿಜೆಪಿ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಹುಬ್ಬಳ್ಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಭಾರತ ಯಾವುದೇ ಅಧಿಕೃತ ಧರ್ಮ ಹೊಂದಿರುವ ರಾಷ್ಟ್ರವಲ್ಲ. ಸಂವಿಧಾನದ ಚೌಕಟ್ಟಿನಲ್ಲೇ ಸರಕಾರ ನಡೆಯಬೇಕು. ಎಲ್ಲ ಧರ್ಮದ ಜನರಿಗೆ ತಮ್ಮ ನಂಬಿಕೆ ಮತ್ತು ಆಚರಣೆಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ

ಬಿಜೆಪಿ ಧರ್ಮವನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಿದೆ Read More »

ಬಿಜೆಪಿ ಶಾಸಕರ ಅಡ್ಡಮತದಾನದ ಹಿಂದೆ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ರಹಸ್ಯ ಸಭೆ ನಡೆದಿದೆ

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಮಾಹಿತಿ ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಹಿಂದೆ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ರಹಸ್ಯ ಸಭೆ ಇದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಜೂ. 22ರಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನ ಪರಿಷತ್‌ ಚುನಾವಣೆಯ ಕೆಲ ದಿನಗಳ ಮುಂಚೆ ನನಗೆ ಆಪ್ತರೊಬ್ಬರ ಕರೆ ಬಂದಿತು. ಅವರು ನನ್ನ ಹಾಗೂ ಮೋದಿ ಅಭಿಮಾನಿಯಾಗಿದ್ದು, ಪಕ್ಷದ

ಬಿಜೆಪಿ ಶಾಸಕರ ಅಡ್ಡಮತದಾನದ ಹಿಂದೆ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ರಹಸ್ಯ ಸಭೆ ನಡೆದಿದೆ Read More »

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ

ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಬಹಿರಂಗ ಆಹ್ವಾನ ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಬೇಕಾದರೆ ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. ಮೋಹನ್ ಭಾಗವತ್‌ರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಗೃಹ ಸಚಿವರಾಗಿ ಪತ್ರ ಬರೆದಿದ್ದರೆ ಸರ್ಕಾರದಲ್ಲೇ ಅದಕ್ಕೆ ದಾಖಲೆ ಇವೆ. ಆರ್‌ಎಸ್‌ಎಸ್ ಅನ್ನು 3 ಬಾರಿ ನಿಷೇಧಕ್ಕೆ ಹಾಕಲಾಗಿತ್ತು.

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ Read More »

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ – ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ ರವಿ ವಾಗ್ದಾಳಿ

ಬೆಂಗಳೂರು : ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ಅವರು ನೋಂದಣಿ ಮಾಡಿಸಲು ರೆಡಿಯಾಗಿ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೆಹರು ಪ್ರಧಾನಿ ಆಗಿದ್ದರು, ಅವರು ಆರ್‌ಎಸ್‌ಎಸ್ ವಿರೋಧ ಮಾಡಿದ್ರು. ಆರ್‌ಎಸ್‌ಎಸ್ ಇನ್ನು ಇದೆ. ನೆಹರು ಇಲ್ಲ. ಇಂದಿರಾಗಾಂಧಿ ತುರ್ತುಸ್ಥಿತಿ ಹೇರಿದರು, ಆರ್‌ಎಸ್‌ಎಸ್ ಬ್ಯಾನ್ ಮಾಡಿದರು, ಇಂದಿರಾಗಾಂಧಿ

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ – ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ ರವಿ ವಾಗ್ದಾಳಿ Read More »

ಆರ್‌ಎಸ್ಎಸ್ ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ : ಕೇವಲ ಪ್ರಚಾರದ ತೆವಲಿನಿಂದ ದೇಶಭಕ್ತ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ನಿರಂತರ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಕಳದ ಓರ್ವ ಸಾಮಾನ್ಯ ಕಾರ್ಯಕರ್ತನ ಮೇಲೆ ವಿನಾಃಕಾರಣ ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಂಧಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ತಾನೋರ್ವ ಜವಾಬ್ದಾರಿಯುತ ಸಚಿವ ಎನ್ನುವುದನ್ನು ಮರೆತು ಸದಾ ತನ್ನ ನಾಲಗೆಯ ಮೇಲೆ ಹಿಡಿತವಿಲ್ಲದಂತೆ ದೇಶದ ಪ್ರಧಾನಿ ಹಾಗೂ ಆರ್‌ಎಸ್ಎಸ್‌ ಕುರಿತು ಮನಬಂದಂತೆ

ಆರ್‌ಎಸ್ಎಸ್ ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ Read More »

ಗೃಹಮಂತ್ರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಕೆರ್ವಾಶೆ ಮೂಲದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ

ಕಾರ್ಕಳ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಕಾರ್ಕಳ ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ ಖಾತೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್‌ ಇನ್ನು ಎರಡು ವರ್ಷಗಳ ಅವಧಿ ಕೋಮುವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಪ್ರಿಯಾಂಕ್‌ ಖರ್ಗೆ ಅವರ

ಗೃಹಮಂತ್ರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಕೆರ್ವಾಶೆ ಮೂಲದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

error: Content is protected !!
Scroll to Top