• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿಯಿಲ್ಲ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ತಮ್ಮ ಪಕ್ಷಕ್ಕೆ ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿಯಿಲ್ಲ. ಆದರೆ ಭಾರತ, ಸಂವಿಧಾನ, ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ಕಲ್ಪನೆಯನ್ನು ರಕ್ಷಿಸುವಲ್ಲಿ ಆಸಕ್ತಿ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ದ ಚುನಾವಣಾ ರಣತಂತ್ರಕ್ಕಾಗಿ ಸಾಮಾನ್ಯ ವೇದಿಕೆಯನ್ನು ರೂಪಿಸುವ ಪ್ರಯತ್ನದ ಭಾಗವಾಗಿ ವಿರೋಧ ಪಕ್ಷಗಳ ಎರಡನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ರಾಜ್ಯ ಮಟ್ಟದಲ್ಲಿ ವಿವಿಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ಜನರನ್ನು ರಕ್ಷಿಸುವ

ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿಯಿಲ್ಲ : ಮಲ್ಲಿಕಾರ್ಜುನ ಖರ್ಗೆ Read More »

ವಿಪಕ್ಷ ನಾಯಕನ ಆಯ್ಕೆ ಯಾಕೆ ಜಿಗುಟು ?

ಹೊಸ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ದಾಟಿತು. ಮೊದಲ ವಿಧಾನಸಭಾ ಅಧಿವೇಶನ ಕೂಡ ಮುಕ್ತಾಯದ ಹಂತದಲ್ಲಿದೆ. ಆದರೆ, ವಿರೋಧ ಪಕ್ಷವಾದ ಬಿಜೆಪಿಗೆ ಇನ್ನೂ ಸದನದ ನಾಯಕನ ಆಯ್ಕೆ ಮಾಡಲು ಸಾಧ್ಯವೇ ಆಗಿಲ್ಲ ಅನ್ನುವುದು ಬಹಳ ದೊಡ್ಡ ಹಿನ್ನಡೆ. ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಅವಧಿ (ಮೂರು ವರ್ಷ) ಮುಗಿದು ಮುಂದಿನ ಆಗಸ್ಟ್‌ 20ಕ್ಕೆ ಒಂದು ವರ್ಷ ಪೂರ್ಣವಾದರೂ ನಳಿನ್ ಕುಮಾರ್ ಕಟೀಲು ಅವರೇ ಮುಂದುವರೆಯುತ್ತಿದ್ದಾರೆ. ಯಾವಾಗಲೂ ಖಡಕ್ ನಿರ್ಧಾರಕ್ಕೆ ಹೆಸರಾಗಿದ್ದ ಬಿಜೆಪಿ ಹೈಕಮಾಂಡ್ ಇನ್ನೂ ಈ ವಿಷಯದಲ್ಲಿ

ವಿಪಕ್ಷ ನಾಯಕನ ಆಯ್ಕೆ ಯಾಕೆ ಜಿಗುಟು ? Read More »

ಬಿಜೆಪಿ ಆದೇಶ ತಡೆ ಹಿಡಿದ ಕಾಂಗ್ರೆಸ್ ಸರಕಾರ : ಆರ್‌ಎಸ್‌ಎಸ್‌ ಅಂಗಸಂಸ್ಥೆಗೆ ನೀಡಿದ್ದ 35 ಎಕರೆ ಗೋಮಾಳ ವಾಪಸ್

ಬೆಂಗಳೂರು : ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರಕಾರಿ ಭೂಮಿಯನ್ನು ವಾಪಸ್ ಪಡೆಯಲು ಕಾಂಗ್ರೆಸ್‌ ಸರಕಾರವು ಕ್ರಮ ತೆಗೆದುಕೊಂಡಿದೆ ಈ ಸಂಬಂಧ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೆಸ್ಸೆಸ್‌ಗೆ ಸೇರಿದ ಜನಸೇವಾ ಟ್ರಸ್ಟ್‌ಗೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದ ತಾವರೆಕೆರೆ ಹೋಬಳಿಯಲ್ಲಿ ಹಿಂದಿನ ಬಿಜೆಪಿ ಸರಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಗೋಮಾಳ ಭೂಮಿಯನ್ನು ಬಿಜೆಪಿ ಜನಸೇವಾ ಟ್ರಸ್ಟ್‌ಗೆ

ಬಿಜೆಪಿ ಆದೇಶ ತಡೆ ಹಿಡಿದ ಕಾಂಗ್ರೆಸ್ ಸರಕಾರ : ಆರ್‌ಎಸ್‌ಎಸ್‌ ಅಂಗಸಂಸ್ಥೆಗೆ ನೀಡಿದ್ದ 35 ಎಕರೆ ಗೋಮಾಳ ವಾಪಸ್ Read More »

ಬಿಜೆಪಿಯವರಿಂದ ಯಕ್ಷಗಾನದ ರಾಕ್ಷಸರಂತೆ ವರ್ತನೆ – ವೀರಪ್ಪ ಮೊಯ್ಲಿ ಬಣ್ಣನೆ

ಭಸ್ಮಾಸುರನಂತೆ ಅವನತಿ ಹೊಂದುವ ಕಾಲ ದೂರವಿಲ್ಲ ಕಾರ್ಕಳ : ಯಕ್ಷಗಾನದಲ್ಲಿ ಬರುವ ರಾಕ್ಷಸರಂತೆ ಬಿಜೆಪಿಗರು ವರ್ತಿಸುತ್ತಿದ್ದು, ತಮ್ಮನ್ನೇ ನಾಶಗೊಳಿಸುವಂತಹ ಭಸ್ಮಾಸುರನ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಇದು 2024 ರಲ್ಲಿ ಅವರಿಗೆ ತಿರುಗುಬಾಣವಾಗಲಿದೆ. ಬಿಜೆಪಿಯ ಅವನತಿಯ ಕಾಲ ಹತ್ತಿರದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.ಅವರು ಜು. 12ರಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್‌ ಗಾಂಧಿಯವರ ತೇಜೋವಧೆಯನ್ನು ವಿರೋಧಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಬಾಯಿಗೆ ಕಪ್ಪು ಪಟ್ಟಿ ಧರಿಸಿ ನಡೆಸಿದ ಮೌನ ಧರಣಿ ಸತ್ಯಾಗ್ರಹ

ಬಿಜೆಪಿಯವರಿಂದ ಯಕ್ಷಗಾನದ ರಾಕ್ಷಸರಂತೆ ವರ್ತನೆ – ವೀರಪ್ಪ ಮೊಯ್ಲಿ ಬಣ್ಣನೆ Read More »

ಅಡ್ಜೆಸ್ಟ್‌ಮೆಂಟ್ ಸಾಬೀತಾದರೆ ರಾಜಕೀಯ ನಿವೃತ್ತಿ : ಯತ್ನಾಳ್‌ಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು : ನಾನು ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್ ಮಾಡಿರುವುದು ಸಾಬೀತಾದರೆ ರಾಜಕೀಯವಾಗಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸವಾಲು ಹಾಕಿದರು. ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದ ಯತ್ನಾಳ್‌ಗೆ ಅವರು ತಿರುಗೇಟು ನೀಡಿದರು. ಐದು ಗ್ಯಾರಂಟಿ ಕುರಿತಾಗಿ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮಾತಿಗೆ ಬೆಂಬಲ ಸೂಚಿಸಿದ ಯತ್ನಾಳ್‌ಗೆ

ಅಡ್ಜೆಸ್ಟ್‌ಮೆಂಟ್ ಸಾಬೀತಾದರೆ ರಾಜಕೀಯ ನಿವೃತ್ತಿ : ಯತ್ನಾಳ್‌ಗೆ ಸಿದ್ದರಾಮಯ್ಯ ಸವಾಲು Read More »

ಒಂದು ಜಿಲ್ಲೆ, ಒಂದು ಕ್ರೀಡೆ ಯೋಜನೆ ಜಾರಿಗೆ ಚಿಂತನೆ – ಸಚಿವ ಬಿ. ನಾಗೇಂದ್ರ

ಬೆಂಗಳೂರು : ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದ್ದು, ಶೀಘ್ರ ಜಾರಿಗೊಳಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು. ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರುವಾಸಿ. ಆ ಕ್ರೀಡೆಗಳಲ್ಲಿ

ಒಂದು ಜಿಲ್ಲೆ, ಒಂದು ಕ್ರೀಡೆ ಯೋಜನೆ ಜಾರಿಗೆ ಚಿಂತನೆ – ಸಚಿವ ಬಿ. ನಾಗೇಂದ್ರ Read More »

ಜು. 28 ರಂದು ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

ಬೆಂಗಳೂರು : ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ನಡೆಸಲಿರುವ 120 ದಿನಗಳ ಕಾಲ ಪಾದಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜು. 28 ರಂದು ರಾಮೇಶ್ವರಂನಿಂದ ಚಾಲನೆ ನೀಡಲಿದ್ದಾರೆ. ಎನ್ ಮಣ್ ಎನ್ ಮಕ್ಕಳ್ – ಪ್ರಥಮರ್ ಮೋದಿಯಿನ್ ತಮಿಳ್ ಮುಝಕ್ಕಂ (ನನ್ನ ಭೂಮಿ, ನನ್ನ ಜನರು – ತಮಿಳರಿಗೆ ಪ್ರಧಾನಿ ಮೋದಿಯವರ ಕರೆ) ಎಂಬ ಹೆಸರಿನ ಈ ಯಾತ್ರೆಯು ಎಲ್ಲಾ 234 ವಿಧಾನಸಭಾ ಕ್ಷೇತ್ರಗಳನ್ನು ಹಾದುಹೋಗಲಿದ್ದು, 2024 ರ ಜನವರಿ ಮಧ್ಯದಲ್ಲಿ

ಜು. 28 ರಂದು ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ Read More »

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು,‌ ಶಾಸಕರು ಭಾಗಿಯಾಗಿದ್ದಾರೆ. ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಸತ್ಯದ ನುಡಿಗಳನ್ನು ಸಹಿಸಿಕೊಳ್ಳದ ಪ್ರಧಾನ ಮಂತ್ರಿಯವರು ಅವರ ಮೇಲೆ ಎಲ್ಲಾ ಸೇಡಿನ ಕ್ರಮಗಳನ್ನು

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ Read More »

ಸಾಲ ನೀಡಿ ಜನರಿಗೆ ಕಿರುಕುಳ : 42 ಆ್ಯಪ್ ಗಳ ರದ್ದುಪಡಿಸಿದ ಸರಕಾರ

ಬೆಂಗಳೂರು: ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಸಾಲದ ಆ್ಯಪ್ ಗಳ ಕುರಿತು ಮಾತನಾಡಿದ ಬಿಜೆಪಿ ಎಂಎಲ್‌ಸಿ ಡಿ. ಎಸ್. ಅರುಣ್ ಅವರು, ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಹಣ ಸಾಲ ನೀಡುವ ಅಪ್ಲಿಕೇಶನ್‌ಗಳು ಜನರಿಗೆ ಕಿರುಕುಳ ನೀಡುತ್ತಿವೆ. ವಿಶೇಷವಾಗಿ ಗೇಮಿಂಗ್ ಅಪ್ಲಿಕೇಶನ್‌ಗಳು ಯುವಕರ ಶಿಕ್ಷಣ ಮತ್ತು ಜೀವನವನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು. ಅಲ್ಲದೆ, ಈ ಗೇಮಿಂಗ್ ಆ್ಯಪ್ ಗಳಿಗೆ ಸೆಲೆಬ್ರಿಟಿಗಳು

ಸಾಲ ನೀಡಿ ಜನರಿಗೆ ಕಿರುಕುಳ : 42 ಆ್ಯಪ್ ಗಳ ರದ್ದುಪಡಿಸಿದ ಸರಕಾರ Read More »

ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿ : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ

ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಪರಮೇಶ್ವರ್‌ Read More »

error: Content is protected !!
Scroll to Top