ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ
ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಬಹಿರಂಗ ಆಹ್ವಾನ ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರಿಗೆ ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಬೇಕಾದರೆ ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. ಮೋಹನ್ ಭಾಗವತ್ರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಗೃಹ ಸಚಿವರಾಗಿ ಪತ್ರ ಬರೆದಿದ್ದರೆ ಸರ್ಕಾರದಲ್ಲೇ ಅದಕ್ಕೆ ದಾಖಲೆ ಇವೆ. ಆರ್ಎಸ್ಎಸ್ ಅನ್ನು 3 ಬಾರಿ ನಿಷೇಧಕ್ಕೆ ಹಾಕಲಾಗಿತ್ತು.
ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ Read More »








