• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಕಾಂಗ್ರೆಸ್‌ ನ ಹಿರಿಯ ಶಾಸಕರ ಒತ್ತಾಯ

ಗ್ಯಾರಂಟಿಗಳ ಜಾರಿಗೆ ಷರತ್ತು ಬೇಡವೆಂದ ಶಾಮನೂರು ಶಿವಶಂಕರಪ್ಪ ದಾವಣಗೆರೆ : ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಅಕ್ಷರಶಃ ಹೆಣಗಾಡುತ್ತಿವೆ. ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಕೆಇಆರ್‌ಸಿ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು ಎಂಬ ವರದಿಗಳಿವೆ. ರಾಜ್ಯ ಸರಕಾರ ಇದಕ್ಕೆ ಸಹಿ

ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಕಾಂಗ್ರೆಸ್‌ ನ ಹಿರಿಯ ಶಾಸಕರ ಒತ್ತಾಯ Read More »

ಲೋಕಸಭೆಯಿಂದ ಅನರ್ಹಗೊಂಡ ವಿಫಲ ನಾಯಕನ ಪಠ್ಯ ಮಾಡುತ್ತೀರೇ ?

ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ ? ಸರಕಾರಕ್ಕೆ ಸುನಿಲ್‌ ಪ್ರಶ್ನೆಗಳ ಸುರಿಮಳೆ ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್‌ ಮತ್ತು ಹೆಗ್ಡೇವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ‌ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ

ಲೋಕಸಭೆಯಿಂದ ಅನರ್ಹಗೊಂಡ ವಿಫಲ ನಾಯಕನ ಪಠ್ಯ ಮಾಡುತ್ತೀರೇ ? Read More »

13 ಬಾರಿ ಬಜೆಟ್‌ ಮಂಡಿಸಿದ ಸ್ವಯಂ ಘೋಷಿತ ಆರ್ಥಿಕ ತಜ್ಞರಿಗೆ ಸಂಪನ್ಮೂಲ ಕ್ರೋಢೀಕರಣ ಗಮನಕ್ಕೆ ಬಂದಿರಲಿಲ್ಲವೇ ?

ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಬೆಂಗಳೂರು : ಮಾತೆತ್ತಿದರೇ 13 ಬಜೆಟ್‌ ಮಂಡಿಸಿದ್ದೇನೆ ಎಂದು ಬೀಗುವ ಸ್ವಯಂಘೋಷಿತ ಆರ್ಥಿಕ ತಜ್ಞರಿಗೆ ಗ್ಯಾರಂಟಿಗಳನ್ನು ಈಡೇರಿಸಲು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣಗೊಳಿಸುವುದು ಎಂಬ ಸಣ್ಣ ಅಂಶ ಗಮನಕ್ಕೆ ಬಂದಿರಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಮೂಲಕ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪ ಮಾಡಿದ್ದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಬಡವರ

13 ಬಾರಿ ಬಜೆಟ್‌ ಮಂಡಿಸಿದ ಸ್ವಯಂ ಘೋಷಿತ ಆರ್ಥಿಕ ತಜ್ಞರಿಗೆ ಸಂಪನ್ಮೂಲ ಕ್ರೋಢೀಕರಣ ಗಮನಕ್ಕೆ ಬಂದಿರಲಿಲ್ಲವೇ ? Read More »

ಯೋಜನೆ ಜಾರಿಗೊಳಿಸುವಲ್ಲಿ ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ

ಸಿಎಂ ಸಿದ್ದರಾಮಯ್ಯಗೆ ಸುನಿಲ್ ಕುಮಾರ್ ತಿರುಗೇಟು ಕಾರ್ಕಳ : ನುಡಿದಂತೆ ನಡೆಯುತ್ತೇವೆ ಎಂದು ಪುಕ್ಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂಬ ನೆಪ ಹೇಳುತ್ತಾ ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀದ್ದೀರಾ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಕೇಂದ್ರ ಸರಕಾರ ಅಕ್ಕಿ ಪೂರೈಕೆ ಮಾಡುವ ವಿಚಾರದಲ್ಲಿ ರಾಜಕಾರಣ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ

ಯೋಜನೆ ಜಾರಿಗೊಳಿಸುವಲ್ಲಿ ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ Read More »

ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ, ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು. ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ

ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ : ಸಿಎಂ ಸಿದ್ದರಾಮಯ್ಯ Read More »

ಗ್ಯಾರಂಟಿಗಳನ್ನು ಈಡೇರಿಸುವ ಭರದಲ್ಲಿ ವಿದ್ಯುತ್ ದರದಲ್ಲಿ ಭಾರಿ ಏರಿಕೆ

ಸಂಕಷ್ಟದಲ್ಲಿ ಜನತೆ – ಸಣ್ಣ ಕೈಗಾರಿಕೆ : ನವೀನ್ ನಾಯಕ್ ಟೀಕೆ ಕಾರ್ಕಳ : ಚುನಾವಣೆ ಪೂರ್ವ ಕಾಂಗ್ರೆಸ್ ಮತದಾರರಿಗೆ ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿದ ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪ್ರಸ್ತುತ ಕಾಂಗ್ರೆಸ್ ಈ ಹಿಂದೆ ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುತ್ತಿದ್ದು,ಇದಕ್ಕಾಗಿ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಜನರನ್ನು ಲೂಟಿ ಮಾಡಲು ಸರಕಾರ ಮುಂದಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್‌ ನಾಯಕ್‌ ಟೀಕಿಸಿದ್ದಾರೆ.ಜನರಿಗೆ ಉಚಿತ ವಿದ್ಯುತ್ ನೀಡುವ ಸೋಗಿನಲ್ಲಿ ಸಣ್ಣ

ಗ್ಯಾರಂಟಿಗಳನ್ನು ಈಡೇರಿಸುವ ಭರದಲ್ಲಿ ವಿದ್ಯುತ್ ದರದಲ್ಲಿ ಭಾರಿ ಏರಿಕೆ Read More »

ವಿದ್ಯುತ್‌ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ : ಮಹಾರಾಷ್ಟ್ರದತ್ತ ಹೋಗುವ ಎಚ್ಚರಿಕೆ ನೀಡಿದ ಕೈಗಾರಿಕೆಗಳು

ಬೆಳಗಾವಿ : ಒಂದು ಕಡೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಫ್ರೀ ಬಸ್ ಸೇವೆ ಪಡೆದು ಸಂತಸದಲ್ಲಿ ತೇಲಾಡುತ್ತಿದ್ದರೆ ಮತ್ತೊಂದೆಡೆ ವಿದ್ಯುತ್ ದರ ಹೆಚ್ಚಳ ಹಿನ್ನೆಲೆ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ವಿದ್ಯುತ್‌ ದರ ದಿಢೀರ್‌ ಏರಿಕೆಗೆ ಜನಸಾಮಾನ್ಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯುತ್‌ ದರ ಹೆಚ್ಚಳ ಖಂಡಿಸಿ ಬೆಳಗಾವಿಯಲ್ಲಿ ಕೈಗಾರಿಕೋದ್ಯಮಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗೃಹಜ್ಯೋತಿ ಗ್ಯಾರಂಟಿ ಘೋಷಣೆ ಮಾಡಿದೆ.

ವಿದ್ಯುತ್‌ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ : ಮಹಾರಾಷ್ಟ್ರದತ್ತ ಹೋಗುವ ಎಚ್ಚರಿಕೆ ನೀಡಿದ ಕೈಗಾರಿಕೆಗಳು Read More »

ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವೆ ಒಳ ಒಪ್ಪಂದ : ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಅಸಮಾಧಾನ

ಮೈಸೂರು : ಬಿಜೆಪಿಯ ಕೆಲ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬಾಂಬ್ ಸಿಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಬಿಜೆಪಿ ಸರಕಾರ ಮೇಲಿನ‌ 40 ಪರ್ಸೆಂಟ್ ಆರೋಪದ ಬಗ್ಗೆ ಯಾಕೆ ದೂರು ಕೊಟ್ಟಿರಲಿಲ್ಲ. ಕೆಂಪಣ್ಣ ಅವರು ಬರೆದ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಊರಿಗೆಲ್ಲ ತಮಟೆ ಹೊಡೆದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ದ ರೀ ಡೂ, ಅರ್ಕಾವತಿ ಡಿ ನೋಟಿಫೀಕೇಷ್, ಕೆಂಪಣ್ಣ ಆಯೋಗ ವರದಿ ಅಬ್ಬರಿಸುತ್ತಿದ್ದರು. ಆದರೆ,

ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವೆ ಒಳ ಒಪ್ಪಂದ : ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಅಸಮಾಧಾನ Read More »

ನಮ್ಮ ಸರಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ : ಕಾಂಗ್ರೆಸ್ ಆರೋಪಕ್ಕೆ ಬೊಮ್ಮಾಯಿ ಪ್ರತ್ಯುತ್ತರ

ಬೆಂಗಳೂರು: ಕಾಂಗ್ರೆಸ್ ಸರಕಾರ ಬರುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಗೃಹಜ್ಯೋತಿ ಯೋಜನೆ ಘೋಷಿಸಿ ಮತ್ತೊಂದೆಡೆ ದರ ಹೆಚ್ಚಿಸಿದ್ದಾರೆ ಎಂದು ಜನ ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೇ ವಿದ್ಯುತ್ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಈಗ ಜಾರಿಯಾಗಿದೆ ಎಂದು ​ಸಮಜಾಯಿಷಿ ನೀಡಿದ್ದರು. ಅಲ್ಲದೆ ಪ್ರಿಯಾಂಕ್ ಖರ್ಗೆ, ಡಾ ಜಿ ಪರಮೇಶ್ವರ್ ಸಹ ಇದೇ ಉಚ್ಛರಿಸಿದ್ದರು. ಕೆ.ಜೆ.

ನಮ್ಮ ಸರಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ : ಕಾಂಗ್ರೆಸ್ ಆರೋಪಕ್ಕೆ ಬೊಮ್ಮಾಯಿ ಪ್ರತ್ಯುತ್ತರ Read More »

ಮೇಲ್ಮನೆ ಉಪಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ

ಮೂರು ನಾಯಕರ ರಾಜೀನಾಮೆ ಹಿನ್ನೆಲೆ ಚುನಾವಣೆ ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ತಿಂಗಳ 20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 23ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ. 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆಯು ನಡೆಯಲಿದೆ. ಸಂಜೆ 5 ಗಂಟೆಗೆ ಮತ

ಮೇಲ್ಮನೆ ಉಪಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top