ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್
ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ‘ಚುನಾವಣೆ ಸಂದರ್ಭದಲ್ಲಿ
ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್ Read More »









