• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ

ಪುತ್ತೂರು : ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ಸಿಗದೆ ಇದ್ದ ಕಾರಣ ಬೇಸರಗೊಂಡಿದ್ದ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳ ಕೋರಿಕೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ. 17ರಂದು ನಾಮಪತ್ರ ಸಲ್ಲಿಸಲಿಕೆಏ.15 ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರ ಆಕಾಂಕ್ಷೆಯಂತೆ ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಘೋಷಿಸಿದರು. ಏ. 17 ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬೆಳಿಗ್ಗೆ […]

ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ Read More »

ಹಾಲಾಡಿ ಆಶೀರ್ವಾದ ಪಡೆದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ

ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ.

ಹಾಲಾಡಿ ಆಶೀರ್ವಾದ ಪಡೆದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ Read More »

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ

ಕೋಲಾರ, ಬೀದರ್‌ನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿ ಬೆಂಗಳೂರು : ರಾಹುಲ್ ಗಾಂಧಿ ಕರ್ನಾಟಕಕ್ಕೆ ನಾಳೆ (ಏ. 16) ಆಗಮಿಸಲಿದ್ದು, ಮೊದಲ ದಿನ ಕೋಲಾರದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಬಾರಿ ರಾಹುಲ್ ಗಾಂಧಿ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ಕುರಿತಾಗಿ ಮಾಡಿದ್ದ ಭಾಷಣ ಅವರ ಸಂಸತ್ ಸದಸ್ಯತ್ವ ಅನರ್ಹಕ್ಕೆ ಕಾರಣವಾಗಿತ್ತು. ಇದೀಗ ಕೋಲಾರದಲ್ಲೇ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಭಾಗಿಯಾಗಲಿದ್ದು, ಈ ಮೂಲಕ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ಮ

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ Read More »

ರಾಜಕೀಯ ನಿವೃತ್ತಿ ಮಾತು ಹಿಂಪಡೆದ ಸುಳ್ಯದ ಶಾಸಕ

ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಟಿಕೆಟ್ ಸಿಗದ ನೋವಿನಿಂದ ಅಂದಿನ ದಿನ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು‌ ಎ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ನಿವೃತ್ತಿ ಹಿಂಪಡೆಯುತ್ತೇನೆ ಎಂಬ ಹೇಳಿಕೆ ನೀಡಿದರು‌. ನಾನೆಂದೂ ಟಿಕೆಟ್

ರಾಜಕೀಯ ನಿವೃತ್ತಿ ಮಾತು ಹಿಂಪಡೆದ ಸುಳ್ಯದ ಶಾಸಕ Read More »

ವಿ. ಸುನೀಲ್‌ ಕುಮಾರ್ ಆನೆಗುಂದಿ ಮಹಾಸಂಸ್ಥಾನಕ್ಕೆ ಭೇಟಿ

ಕಾರ್ಕಳ : ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್‌ ಕುಮಾರ್‌ ಅವರು ಎ. 13 ರಂದು ಪಡುಕುತ್ಯಾರು ಆನೆಗುಂದಿ ಸರಸ್ವತೀ ಪೀಠ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಪೀಠಾಧೀಶ್ವರರಾದ ಅನಂತ ಶ್ರೀ ವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ ಮಹಾಸಂಸ್ಥಾನದ ವತಿಯಿಂದ ಸುನೀಲ್‌ ಕುಮಾರ್ ಅವರನ್ನು ಅಭಿನಂದಿಸಲಾಯಿತು. ಮಹಾಸಂಸ್ಥಾನದ ಅಧ್ಯಕ್ಷ ವಡೇರ್‌ ಹೋಬಳಿ ಶ್ರೀಧರ್‌ ಆಚಾರ್ಯ, ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೋಕ್ತೆಸರ ಶಿಲ್ಪಿ ರಾಮಚಂದ್ರ ಆಚಾರ್ಯ,

ವಿ. ಸುನೀಲ್‌ ಕುಮಾರ್ ಆನೆಗುಂದಿ ಮಹಾಸಂಸ್ಥಾನಕ್ಕೆ ಭೇಟಿ Read More »

ಮರಳಿ ಜೆಡಿಎಸ್ ಗೂಡು ಸೇರಿದ ದತ್ತಾ : ಕಡೂರು ಟಿಕೆಟ್ ಫಿಕ್ಸ್

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಜೆಡಿಎಸ್‌ನಿಂದ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್​​ ಸಿಗದೆ ನಿರಾಶರಾಗಿದ್ದ ವೈಎಸ್​ವಿ ದತ್ತಾ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್​ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದರು. ಕಡೂರು ಕ್ಷೇತ್ರದ ಜೆಡಿಎಸ್​​ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು ಆಗಮಿಸಲಿದ್ದಾರೆ. ಈ ಬಗ್ಗೆ ದೇವೇಗೌಡರೇ ಹೇಳಿದ್ದಾರೆ. ಅವರ ಮಾತಿಗೆ ಎಲ್ಲರೂ ಬೆಲೆ ಕೊಡಬೇಕು

ಮರಳಿ ಜೆಡಿಎಸ್ ಗೂಡು ಸೇರಿದ ದತ್ತಾ : ಕಡೂರು ಟಿಕೆಟ್ ಫಿಕ್ಸ್ Read More »

ಸುನಿಲ್‌ ಮೌನ, ಮೌನಂ ಸಮ್ಮತಿ ಲಕ್ಷಣವೇ..? ಸುಪ್ರೀತ್‌ ಪ್ರಶ್ನೆ

ಕಾರ್ಕಳ : ಭ್ರಷ್ಟಾಚಾರ – ಬೇನಾಮಿ ಆಸ್ತಿಗಳ ಬಗ್ಗೆ ಪಟ್ಟಿ ಮಾಡಿ ತನ್ನದೇ ಗುರುಗಳಾದ ಪ್ರಮೋದ್ ಮುತಾಲಿಕ್ ಅವರು ಸಾರ್ವಜನಿಕ ವೇದಿಕೆಗಳಲ್ಲಿ ಓದಿ ಹೇಳುತ್ತಿರುವುದರ ಹೊರತಾಗಿಯೂ ಸಚಿವ ಸುನಿಲ್ ಕುಮಾರ್ ಮೌನ ವಹಿಸಿರುವುದರ ಹಿಂದೆ ಮೌನಂ ಸಮ್ಮತಿ ಲಕ್ಷಣದ ಸಿದ್ದಾಂತ ಅಡಗಿದೆಯೇ ? ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆದಿಂಜೆ ಸುಪ್ರೀತ್ ಶೆಟ್ಟಿ ಪ್ರಶ್ನಿಸಿದ್ದಾರೆ. ಕ್ಷೇತ್ರದಲ್ಲಿ ಭಾವನಾತ್ಮಕ ವಿಚಾರಗಳ ಮೂಲಕ ರಾಜ‌ಕೀಯ ಮಾಡುವ ಸುನಿಲ್‌ ಕುಮಾರ್ ಅಭಿವೃದ್ಧಿಯ ಹೆಸರಲ್ಲಿ ಸರಕಾರದ

ಸುನಿಲ್‌ ಮೌನ, ಮೌನಂ ಸಮ್ಮತಿ ಲಕ್ಷಣವೇ..? ಸುಪ್ರೀತ್‌ ಪ್ರಶ್ನೆ Read More »

ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ : ಟಿಕೆಟ್ ವಂಚಿತರಿಂದ ರೋಷಾವೇಶ : ಬೆಂಬಲಿಗರ ಆಕ್ರೋಶ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ನಂತರ, ಟಿಕೆಟ್ ವಂಚಿತರಿಂದ ಪಕ್ಷವು ಬಂಡಾಯ ಎದುರಿಸುತ್ತಿದೆ. ಕೆಲವು ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ, ಹಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದರು.

ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ : ಟಿಕೆಟ್ ವಂಚಿತರಿಂದ ರೋಷಾವೇಶ : ಬೆಂಬಲಿಗರ ಆಕ್ರೋಶ Read More »

ಎದುರಾಳಿ ಅಭ್ಯರ್ಥಿ ಯಾರೆ ಆದರೂ ಚುನಾವಣೆ ಎದುರಿಸುತ್ತೇನೆ : ಪ್ರಸಾದ್ ರಾಜ್ ಕಾಂಚನ್

ಉಡುಪಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ಏ.13ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳುನಿಂದ ಚುನಾವಣೆಗೆ

ಎದುರಾಳಿ ಅಭ್ಯರ್ಥಿ ಯಾರೆ ಆದರೂ ಚುನಾವಣೆ ಎದುರಿಸುತ್ತೇನೆ : ಪ್ರಸಾದ್ ರಾಜ್ ಕಾಂಚನ್ Read More »

ಸುನಿಲ್‌ ಕುಮಾರ್‌ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ : ವಿಕಾಸ ಜನಸೇವಾ ಕಚೇರಿಯ ಮೊದಲ ಮಹಡಿಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ ಎ. 13ರಂದು ಉದ್ಘಾಟನೆಗೊಂಡಿತು. ಬಿಜೆಪಿಯ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಕಚೇರಿ ಉದ್ಘಾಟಿಸಿ, ಶುಭಹಾರೈಸಿದರು.ಮತ್ತೊರ್ವ ಬಿಜೆಪಿ ಮುಖಂಡ ಎಂ.ಕೆ. ವಿಜಯ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಎಲ್ಲೂ ಇಲ್ಲದಂತಹ ಅಭಿವೃದ್ಧಿ ಪರ ವಾತಾವರಣ ಕಾರ್ಕಳದಲ್ಲಿದೆ. ಈ ಬಾರಿ ಸುನಿಲ್‌ ಕುಮಾರ್‌ ಅವರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಅಪಪ್ರಚಾರಗಳಿಗೆ ತಕ್ಕ ಉತ್ತರ ನೀಡಬೇಕು. ಕಾರ್ಕಳದ ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಮಾದರಿ

ಸುನಿಲ್‌ ಕುಮಾರ್‌ ಚುನಾವಣಾ ಕಚೇರಿ ಉದ್ಘಾಟನೆ Read More »

error: Content is protected !!
Scroll to Top