ಪದಗ್ರಹಣ ಸಮಾರಂಭ : ರಾಜ್ಯಕ್ಕೆ ಆಗಮಿಸಿದ ರಾಷ್ಟ್ರೀಯ ಕಾಂಗ್ರೆಸ್ ನಾಯಕರು
ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುವ ಪದಗ್ರಹಣ ಕಾರ್ಯಕ್ರಮ ಕಂಠೀರವ ಮೈದಾನದಲ್ಲಿ ಈಗಾಗಲೇ ಆರಂಭಗೊಂಡಿದ್ದು, ಸೇರಿರುವ ಅಪಾರ ಜನಸಾಗರದ ನಡುವೆ ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಎಂಟು ಮಂದಿ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ ಆಗಮಿಸಿದ್ದಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್,
ಪದಗ್ರಹಣ ಸಮಾರಂಭ : ರಾಜ್ಯಕ್ಕೆ ಆಗಮಿಸಿದ ರಾಷ್ಟ್ರೀಯ ಕಾಂಗ್ರೆಸ್ ನಾಯಕರು Read More »










