• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಮಿಯ್ಯಾರಿನಲ್ಲಿ ಅಕ್ರಮ ಮತದಾನ ಪ್ರಕರಣ

ಮರುದಾನ ಮತದಾನಕ್ಕೆ ಕಾಂಗ್ರೆಸಿಗರಿಂದ ಆಗ್ರಹ ಕಾರ್ಕಳ : ಮಿಯ್ಯಾರು ಸಮಾಜ ಮಂದಿರದ ಮತಗಟ್ಟೆಯಲ್ಲಿ ಅಕ್ರಮ ಮತದಾನವಾಗಿದ್ದು, ಇದಕ್ಕೆ ಕುಮ್ಮಕ್ಕು ನೀಡಿದವರಿಗೆ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ಶೇಖ್ ಶಬೀರ್ ಆಗ್ರಹ ವ್ಯಕ್ತಪಡಿಸಿದರು.ಮೇ 11 ರಂದು ಕಾರ್ಕಳ ಪ್ರಕಾಶ್ ಹೊಟೇಲ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಮಿಯ್ಯಾರಿನ ಸುಹಾಸ್ ಶೆಟ್ಟಿ ಎಂಬವರು ವಿದೇಶದಲ್ಲಿದ್ದು ಅವರ ಆಧಾರ್ ಕಾರ್ಡ್ ಬಳಸಿ ಧೀರಜ್ ಎಂಬ ಅಪ್ರಾಪ್ತ ಬಾಲಕ ಮತ ಚಲಾಯಿಸಿದ್ದಾನೆ. ಈ ಕುರಿತು ಮತಗಟ್ಟೆ ಅಧಿಕಾರಿಯ ಗಮನಕ್ಕೆ ತರಲಾಗಿದ್ದರೂ ಮತಗಟ್ಟೆ

ಮಿಯ್ಯಾರಿನಲ್ಲಿ ಅಕ್ರಮ ಮತದಾನ ಪ್ರಕರಣ Read More »

ಕಾರ್ಕಳದಲ್ಲಿ ಶಾಂತಿಯುತ ಮತದಾನ : 3 ಗಂಟೆ ವೇಳೆಗಾಗಲೇ 62.20 ಶೇ. ಮತದಾನ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 62.20 ಮತದಾನವಾಗಿದೆ. 61,660 ಮಹಿಳೆಯರು, 56,882 ಪುರುಷರು ಸೇರಿದಂತೆ ಒಟ್ಟು 1,18,542 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ಶೇ. 49.13 ಮತದಾನವಾಗಿದ್ದು, ಆ ನಂತರದಲ್ಲಿ ಬಿರು ಬಿಸಿಲಿನ ಪರಿಣಾಮವಾಗಿ ಮತದಾನದ ಪ್ರಮಾಣ ಕಡಿಮೆಯಾಗಿದೆ.

ಕಾರ್ಕಳದಲ್ಲಿ ಶಾಂತಿಯುತ ಮತದಾನ : 3 ಗಂಟೆ ವೇಳೆಗಾಗಲೇ 62.20 ಶೇ. ಮತದಾನ Read More »

ಕಾರ್ಕಳ: ಅಭ್ಯರ್ಥಿಗಳಿಂದ ಮತದಾನ : ಬಿರುಸು ಪಡೆದ ಮತದಾನ ಪ್ರಕ್ರಿಯೆ

ಕಾರ್ಕಳ : ಕಾರ್ಕಳ ಕ್ಷೇತ್ರದಾದ್ಯಂತ ಮತದಾನ ಪ್ರಕ್ರಿಯೆ ಶುರುವಾದ ಬೆನ್ನಿಗೆ ಉತ್ತಮ ಮತದಾನವಾಗುತ್ತಿದೆ. ಜನರು ಬೆಳಗ್ಗಿನಿಂದಲೇ ಮತಗಟ್ಟೆಗೆ ಧಾವಿಸುತ್ತಿದ್ದಾರೆ. ಕೆಲಸ ಕಾರ್ಯಗಳಿಗೆ ಹೋಗುವವರು ಬೇಗನೇ ಮತಗಟ್ಟೆಗೆ ತೆರಳಿ ಮತ ಹಾಕುತ್ತಿದ್ದಾರೆ. ಮತದಾನ ಪ್ರಕ್ರಿಯೆ ಬೆಳಗ್ಗೆ 7ಕ್ಕೆ ಶುರುವಾಗಿದ್ದು, ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಅಭ್ಯರ್ಥಿಗಳಾದ ಸುನಿಲ್‌ ಕುಮಾರ್‌, ಮುನಿಯಾಲು ಉದಯಕುಮಾರ್‌ ಶೆಟ್ಟಿ, ಪ್ರಮೋದ್‌ ಮುತಾಲಿಕ್‌ ಕಾರ್ಯಕರ್ತರು ಮತ್ತು ಕುಟುಂಬ ಸಮೇತ ತೆರಳಿ ಮತದಾನ ಮಾಡಿದ್ದಾರೆ. ಸುನಿಲ್‌ ಕುಮಾರ್‌ ನಿಟ್ಟೆ ಗ್ರಾಮದ ಅತ್ತೂರು ಕಲಂಬಾಡಿಪದವು ಪ್ರಾಥಮಿಕ ಶಾಲೆಯಲ್ಲಿ,

ಕಾರ್ಕಳ: ಅಭ್ಯರ್ಥಿಗಳಿಂದ ಮತದಾನ : ಬಿರುಸು ಪಡೆದ ಮತದಾನ ಪ್ರಕ್ರಿಯೆ Read More »

ನಾಳೆ ಮತದಾನ, ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು

ನಾಳೆ ಮತದಾನ, ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? Read More »

ಆಣೆ ಪ್ರಮಾಣದ ಮೂಲಕ ಮತಯಾಚನೆ – ಶುಭದ ರಾವ್‌ ಆರೋಪ

ಕಾರ್ಕಳ : ಕಾರ್ಕಳದಲ್ಲಿ ಉದಯ ಕುಮಾರ್‌ ಶೆಟ್ಟಿಯವರ ಗೆಲುವು ನಿಶ್ಚಿತ. ಆದರೆ, ಸೋಲಿನ ಭೀತಿಯಲ್ಲಿರುವ ಸುನಿಲ್‌ ಕುಮಾರ್‌ ಆಣೆ ಪ್ರಮಾಣ ಮಾಡಿಸುವ ಮೂಲಕ ಭಾವನಾತ್ಮಕವಾಗಿ ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದ ಇದನ್ನು ಖಂಡಿಸುತ್ತೇನೆ ಎಂದು ಬ್ಲಾಕ್‌ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮೇ 7 ರಂದು ಪ್ರಕಾಶ್‌ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಯಾರು ಹಣ ನೀಡಿದರೂ ಅದು ಜೀವನದುದ್ದಕ್ಕೂ ಬರಲಾರದು. ಆಣೆ ಪ್ರಮಾಣಗಳಿಂದಾಗಿ ಭವಿಷ್ಯದಲ್ಲಿ ತಾವು ಸಮಸ್ಯೆ

ಆಣೆ ಪ್ರಮಾಣದ ಮೂಲಕ ಮತಯಾಚನೆ – ಶುಭದ ರಾವ್‌ ಆರೋಪ Read More »

ಬಿಜೆಪಿ ಚುನಾವಣಾ ಪ್ರಚಾರ ವಾಹನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೋ ಬಳಕೆ – ವಾಹನ ವಶಕ್ಕೆ

ಬೆಳ್ತಂಗಡಿ : ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊ ಬಳಕೆ ಮಾಡಿದ ಹಿನ್ನೆಲೆ ಬೆಳ್ತಂಗಡಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಎಲ್.ಇ‌.ಡಿ.ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ವಾಹನದಲ್ಲಿ ಶ್ರೀಕ್ಷೇತ್ರದ ಫೋಟೊ ಬಳಸುತ್ತಿದ್ದ ಬಗ್ಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು, ಇಂದು ಚುನಾವಣಾಧಿಕಾರಿಗಳು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರ ವಾಹನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೋ ಬಳಕೆ – ವಾಹನ ವಶಕ್ಕೆ Read More »

ಬಿಜೆಪಿಯವರ ಖಾತೆಗೆ ಹಣ ಸಂದಾಯ – ಶುಭದ ರಾವ್‌ ಆರೋಪ

ಕಾರ್ಕಳ : ಶಾಸಕ ಸುನಿಲ್‌ ಕುಮಾರ್ ಆಪ್ತರ ಖಾತೆಗೆ ಕಮಿಷನ್ ಸಂದಾಯವಾಗುತ್ತಿದೆ. ಇದು ಸುಳ್ಳು ಎಂದು ಪ್ರಮಾಣ ಮಾಡುವ ಧೈರ್ಯ ಶಾಸಕರಿಗೆ ಇದೆಯೇ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶುಭದ ರಾವ್ ಸವಾಲು ಹಾಕಿದ್ದಾರೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ವಾಹನವನ್ನು ನಿಗಮದ ವತಿಯಿಂದ ನೀಡಲಾಗುತ್ತಿದೆ. ಈ ಹಿಂದೆ ವಾಹನ ಮಾಲಕರು ಎಗ್ರಿಮೆಂಟ್ ನೊಂದಿಗೆ ಮಾಸಿಕ 32 ರಿಂದ ‌35 ಸಾವಿರ ರೂ. ಬಾಡಿಗೆ ರೂಪದಲ್ಲಿ ‌ಪಡೆಯುತ್ತಿದ್ದರು. ಸುನೀಲ್ ಕುಮಾರ್ ಅವರು

ಬಿಜೆಪಿಯವರ ಖಾತೆಗೆ ಹಣ ಸಂದಾಯ – ಶುಭದ ರಾವ್‌ ಆರೋಪ Read More »

ಕಾರ್ಕಳಕ್ಕೆ ಯೋಗಿ ಆಗಮನ : ನಗರದಲ್ಲಿ ಪೊಲೀಸ್‌ ಸರ್ಪಗಾವಲು

ಕಾರ್ಕಳ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಕಳಕ್ಕೆ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಪೊಲೀಸರು ಭಾರಿ ಭದ್ರತೆ ಕಲ್ಪಿಸಿದ್ದಾರೆ. ಕಾರ್ಕಳ ಅನಂತಶಯನ ವೃತ್ತದಿಂದ ಶ್ರೀ ವೆಂಕಟರಮಣ ದೇವಳ ಪರಿಸರದವರೆಗೆ ಯೋಗಿಜಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಬಿಗಿ ಬಂದೋಬಸ್ತ್‌ ಏರ್ಪಡಿಸಿದೆ.ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಬಂದೋಬಸ್ತ್‌ ಕಲ್ಪಿಸಲಾಗಿದ್ದು, 500 ಮಂದಿ ಪೊಲೀಸರು, ಡಿಎಆರ್‌, ಕೆಎಸ್‌ಆರ್‌ಪಿ, ಸಿಐಎಸ್‌ಎಫ್‌ (ಕೇಂದ್ರಿಯ ಭದ್ರತಾ

ಕಾರ್ಕಳಕ್ಕೆ ಯೋಗಿ ಆಗಮನ : ನಗರದಲ್ಲಿ ಪೊಲೀಸ್‌ ಸರ್ಪಗಾವಲು Read More »

ವೈಯಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ – ಸುನಿಲ್‌ ಕುಮಾರ್‌ ಬಹಿರಂಗ ಸವಾಲು

ಕಾರ್ಕಳ : ವೈಯಕ್ತಿಕ ನಿಂದನೆ ಮತ್ತು ಅಪಪ್ರಚಾರವನ್ನೇ ಬಂಡವಾಳವಾಗಿರಿಸಿಕೊಂಡು ಚುನಾವಣಾ ಕಣಕ್ಕೆ ಇಳಿದಿರುವ ಕಾಂಗ್ರೆಸ್, ಕಾರ್ಕಳ ಕ್ಷೇತ್ರದ ಸುಸಂಸ್ಕೃತ ಮತ್ತು ಸಜ್ಜನಿಕೆಯ ಮನಸ್ಸುಗಳನ್ನು ಕದಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಖೇದ ವ್ಯಕ್ತಪಡಿಸಿದರು. ಮೆ 4ರಂದು ಬಜಗೋಳಿ ಪೇಟೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ನಿಂದನೆ, ದ್ವೇಷ ಹರಡುವ ಕಾರ್ಯಕ್ಕೆ ಮುಂದಾಗುವ ಬದಲು ಪ್ರಜಾಪ್ರಭುತ್ವದ ಆಶಯದಂತೆ ಚುನಾವಣೆ ಎದುರಿಸಿ ಎಂದು ಕಾಂಗ್ರೆಸ್‌ನರಿಗೆ ತಿಳಿಸಿದ ಸುನಿಲ್‌ ಕುಮಾರ್‌ ಕಾರ್ಕಳದಲ್ಲಾದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಗೆ ಬನ್ನಿ

ವೈಯಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ – ಸುನಿಲ್‌ ಕುಮಾರ್‌ ಬಹಿರಂಗ ಸವಾಲು Read More »

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ : ಶುಭದ ರಾವ್‌

ಕಾರ್ಕಳ : ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ. ಆದರೆ, ಸುನಿಲ್‌ ಕುಮಾರ್ ದೇವಸ್ಥಾನಗಳ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್‌ ಆರೋಪಿಸಿದ್ದಾರೆ. ಅವರು ಮೇ 5 ರಂದು ಪ್ರಕಾಶ್‌ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸಿ, ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ಭಕ್ತರು ಹಾಗೂ ದಾನಿಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಆದರೆ ಸುನಿಲ್‌ ಕುಮಾರ್‌ ಮತ್ತು ಅವರ ಬೆಂಬಲಿಗರು ದೇವಳದ ಜೀರ್ಣೋದ್ಧಾರಕ್ಕೆ

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ : ಶುಭದ ರಾವ್‌ Read More »

error: Content is protected !!
Scroll to Top