• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕಾರ್ಕಳದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ

ಕಾರ್ಕಳ : ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು 2,500 ಕೋಟಿ ರೂ., ಮಂತ್ರಿಯಾಗಲು 100 ಕೋಟಿ ರೂ. ನೀಡಬೇಕಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಹಾಗೂ ಹಿರಿಯ ಕಾಂಗ್ರೆಸ್‌ ಧುರೀಣ ಬಿ. ಕೆ. ಹರಿಪ್ರಸಾದ್‌ ಹೇಳಿದರು. ಅವರು ಎ. 20ರಂದು ಕಾರ್ಕಳ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ದೇಶದಲ್ಲಿ ಸಮಾನತೆ ಸಾರಿದ ಗಾಂಧೀಜಿ ಕೊಂದ ನಾಥೂರಾಮ್ ಗೋಡ್ಸೆ ದೇಶದ ಮೊದಲ ಭಯೋತ್ಪಾದಕ. ಸಾವರ್ಕರ್ ಹಿಂದೂ ಬೇರೆ ಹಿಂದುತ್ವ ಬೇರೆ ಎಂದು ಆವಾಗಲೇ

ಕಾರ್ಕಳದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ Read More »

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರು : ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು : ರಾಜ್ಯಸಭಾ ಸದಸ್ಯ, ಉರ್ದು ಕವಿ ಇಮ್ರಾನ್‌ ಪ್ರತಾಪ್‌ ಗಡಿಯಾ ಅವರನ್ನು ಚುನಾವಣಾ ಪ್ರಚಾರಕರನ್ನಾಗಿ ನೇಮಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ ಅವರು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಪ್ರತಾಪ್‌ ಗಡಿಯಾ ಅವರು ದರೋಡೆಕೋರ ಅತೀಕ್ ಅಹಮದ್ ನನ್ನು ಹಾಡಿ ಹೊಗಳಿದ್ದ. ಇವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳಿಸಿದೆ. ಈ

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರು : ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ Read More »

ಕಾರ್ಕಳದ ಹುರಿಯಾಳುಗಳ ಆಸ್ತಿ ವಿವರ

ಉದಯ್‌ ಕುಮಾರ್‌ ಶ್ರೀಮಂತರು ಕಾರ್ಕಳ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾರ್ಕಳದಿಂದ ಒಟ್ಟು 10 ಮಂದಿ ಉಮೇದುವಾರಿಕೆ ಸಲ್ಲಿಸಿದ್ದು, ಇವರಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿ ಉದಯ್‌ ಕುಮಾರ್‌ ಶೆಟ್ಟಿ ಮತ್ತು ಪಕ್ಷೇತರವಾಗಿ ಸ್ಪರ್ಧಿಸಲಿರುವ ಪ್ರಮೋದ್‌ ಮುತಾಲಿಕ್‌ ಹೆಸರು ಮುಂಚೂಣಿಯಲ್ಲಿದೆ. ಬಿರು ಬಿಸಿಲಿನಲ್ಲೂ ಅಬ್ಬರದ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿ ರಿಕ್ಷಾ ಚಾಲಕ ಕುಚ್ಚೂರು ಶ್ರೀಕಾಂತ್‌ ಪೂಜಾರಿ ಮೌನವಾಗಿಯೇ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ವತಂತ್ರ ಅಭ್ಯರ್ಥಿ ಮಮತಾ ಹೆಗ್ಡೆಯವರ

ಕಾರ್ಕಳದ ಹುರಿಯಾಳುಗಳ ಆಸ್ತಿ ವಿವರ Read More »

ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ : ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ

ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ : ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ Read More »

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ : ಶೆಟ್ಟರ್ ಆರೋಪ

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ಕೈತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ . ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ : ಶೆಟ್ಟರ್ ಆರೋಪ Read More »

ಕರ್ನಾಟಕದಲ್ಲಿ ಗುಜರಾತ್ ಮಾದರಿ : 72 ಹೊಸ ಮುಖ : ಮೋದಿ – ಶಾ ಲೆಕ್ಕಾಚಾರ ಏನು?

ಅಧಿಕಾರದ ವಿರೋಧಿ ಅಲೆ ಮಣಿಸಿ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಅಧಿಕಾರದ ಗದ್ದುಗೆ ಹಿಡಿವ ಕಲೆ ಕರಗತ ಮಾಡಿಕೊಂಡಿರುವ ಭಾರತೀಯ ಜನತಾ ಪಕ್ಷವು ವಿಂಧ್ಯಾಚಲದ ಕೆಳಗೆ ತಮ್ಮ ಪಕ್ಷದ ನೆಲೆ ಗಟ್ಟಿಗೊಳಿಸಿ ಬೇರೆ ಬೇರೆ ರಾಜ್ಯಗಳಲ್ಲಿ ಅಧಿಕಾರ ಹಿಡಿಯಲು ಅನೇಕ ಪ್ರಯೋಗವನ್ನು ನಡೆಸುತ್ತಿದೆ. ಈ ಪ್ರಯೋಗದ ಭಾಗವಾಗಿಯೇ, ಪ್ರಧಾನಿ ನರೇಂದ್ರ ಮೋದಿ -ಅಮಿತ್ ಶಾ ಜೋಡಿ ಕರ್ನಾಟಕದ ಚುನಾವಣೆಯಲ್ಲಿ ಹೊಸ ಪ್ರಯೋಗಕ್ಕೆ ಕೈ ಹಾಕಿದೆ. ಅನೇಕ ಹಾಲಿ ಶಾಸಕರನ್ನು ಕೈ ಬಿಟ್ಟು ಹೊಸ

ಕರ್ನಾಟಕದಲ್ಲಿ ಗುಜರಾತ್ ಮಾದರಿ : 72 ಹೊಸ ಮುಖ : ಮೋದಿ – ಶಾ ಲೆಕ್ಕಾಚಾರ ಏನು? Read More »

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕಿಳಿದಿರುವ ಪ್ರಮೋದ್‌ ಮುತಾಲಿಕ್‌ ಏ. 18 ರಂದು ತಾಲೂಕು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ಸಂದರ್ಭ ಪ್ರಮೋದ್‌ ಮುತಾಲಿಕ್‌ ಜೀ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್‌ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್‌ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್‌ ನಾಯಕ್‌, ಸಂಚಾಲಕ ಸುರೇಶ್‌ ಶೆಟ್ಟಿ, ಲಕ್ಷ್ಮೀ ನಾರಾಯಣ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌ Read More »

ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ಮುನಿಯಾಲುರವರು ಏ. 18 ರಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ. ಆರ್. ರಾಜು, ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ನೀರೇ ಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕಾಂಗ್ರೆಸ್ ಮುಖಂಡ ಅವೆಲಿನ್ ಲೂಯಿಸ್, ಅಲ್ಪಸಂಖ್ಯಾತ ಮೋರ್ಚದ ಜಿಲ್ಲಾ ಉಪಾಧ್ಯಕ್ಷ ಆರೀಪ್ ಕಲ್ಲೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್

ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ನಾಮಪತ್ರ ಸಲ್ಲಿಕೆ Read More »

ಪಕ್ಷೇತರ ಅಭ್ಯರ್ಥಿಯಾಗಿ ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ, ಮೋದಿ ಬ್ರಿಗೇಡ್‌ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್‌ ಶೇಟ್, ಶಿವಮೊಗ್ಗ ಮಾಜಿ ಕಾರ್ಪೊರೇಟರ್‌

ಪಕ್ಷೇತರ ಅಭ್ಯರ್ಥಿಯಾಗಿ ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ Read More »

ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಟೋ ಚಾಲಕ ಕುಚ್ಚೂರು ಶ್ರೀಕಾಂತ್‌ ಪೂಜಾರಿ ಏ. 18 ರಂದು ಕಾರ್ಕಳದ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ‌ಯೋಗೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾಪು ಬ್ಲಾಕ್ ಅಧ್ಯಕ್ಷ ಭರತ್ ‌ಶೆಟ್ಟಿ‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ದೇವಾಡಿಗ, ಸೈಯದ್ ಹರ್ಷದ್, ಹರೀಶ್ ಮುದ್ರಾಡಿ, ನಜೀರ್, ಅಸ್ಪಕ್‌, ಶಂಕರ್ ಮೊದಲಾದವರು

ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top