• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಜಿತ್ ಹೆಗ್ಡೆ ಆಯ್ಕೆ

ಕಾರ್ಕಳ : ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಅಜಿತ್‌ ಹೆಗ್ಡೆ ನೇಮಕಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ನಿರ್ದೇಶನದಂತೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರ ನೇತೃತ್ವದಲ್ಲಿ ಮಾಳ ಗ್ರಾ. ಪಂ ಮಾಜಿ ಅಧ್ಯಕ್ಷ ಅಜಿತ್ ಹೆಗ್ಡೆಯವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಇವರು ತಾಲೂಕು ಸೇವಾದಳದ ಅಧ್ಯಕ್ಷರಾಗಿ ಮತ್ತು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಜಿತ್ ಹೆಗ್ಡೆ ಆಯ್ಕೆ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ Read More »

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್ ನೇಮಕಗೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಡಾ. ಎಂ. ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರವರ ಶಿಫಾರಸ್ಸಿನಂತೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್ Read More »

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ

ಮೆರವಣಿಗೆಯಲ್ಲಿ ಜನಸಾಗರ – ಕೇಸರಿಯ ಸ್ವಾಗತ ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಏ. 17 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೇಸರಿಯ ಸ್ವಾಗತಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ Read More »

ನಾಮಪತ್ರ ಸಲ್ಲಿಕೆ ದಿನ ಪ್ರತಿ ಬೂತ್‌ನಿಂದ 200 ಮಂದಿ ಭಾಗಿ – ಮಹಾವೀರ ಹೆಗ್ಡೆ

ಪಕ್ಷವನ್ನೇ ಉಸಿರಾಗಿಸಿಕೊಂಡಿದ್ದ ವ್ಯಕ್ತಿಗೆ ನ್ಯಾಯ ಕೊಡದ ಕಾಂಗ್ರೆಸ್‌ನಿಂದ ಮತದಾರರಿಗೆ ನ್ಯಾಯ ದೊರೆಯುವುದೇ ? ಮಣಿರಾಜ್‌ ಪ್ರಶ್ನೆ ಕಾರ್ಕಳ : ಎ. 19ರಂದು ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ನಾಮಪತ್ರ ಸಲ್ಲಿಸಲಿದ್ದು, ಅಂದು ಪ್ರತಿ ಬೂತ್‌ ನಿಂದ ಸುಮಾರು 200 ಮಂದಿಯಂತೆ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ತಿಳಿಸಿದರು. ಅವರು ಎ. 17ರಂದು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು ನಾಮಪತ್ರ ಸಲ್ಲಿಕೆ ದಿನ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಇದೊಂದು

ನಾಮಪತ್ರ ಸಲ್ಲಿಕೆ ದಿನ ಪ್ರತಿ ಬೂತ್‌ನಿಂದ 200 ಮಂದಿ ಭಾಗಿ – ಮಹಾವೀರ ಹೆಗ್ಡೆ Read More »

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಕಾರ್ಯಕರ್ತರು

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ ವೇಳೆ ನಿಂಜೂರು ಗ್ರಾಮದ ಬಿಜೆಪಿಯ ಅಭಿನಂದನ್ ಶೆಟ್ಟಿ ನೇತೃತ್ವದಲ್ಲಿ 30 ಮಂದಿ, ಎರ್ಲಪಾಡಿಯ ಬೋಜ ಶೆಟ್ಟಿ ನೇತೃತ್ವದಲ್ಲಿ 10 ಮಂದಿ, ಮಾಳದ ವೈಶಾಕ್ ಚಿಪ್ಲೂಣ್ಕರ್‌, ಪ್ರಭಾಕರ್‌ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆಗೊಂಡರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಕಾರ್ಯಕರ್ತರು Read More »

ಕಾಂಗ್ರೆಸ್‌ ಚುನಾವಣಾ ಕಚೇರಿ ಉದ್ಘಾಟನೆ

ಗೆಲುವು ಸಾಧಿಸುವ ನಿಟ್ಟಿನಲ್ಲಿ ವಿರಮಿಸದೆ ಕಾರ್ಯನಿರ್ವಹಿಸೋಣ : ಉದಯ ಕುಮಾರ್‌ ಶೆಟ್ಟಿ ಕಾರ್ಕಳ : ಚುನಾವಣೆಗೆ ಕೇವಲ ಇನ್ನು 25 ದಿನಗಳು ಉಳಿದಿದೆ. ಕಾರ್ಕಳದ ಭವಿಷ್ಯ ನಿರ್ಧರಿಸುವ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ವಿರಮಿಸದೇ ಕಾರ್ಯನಿರ್ವಹಿಸಬೇಕಾಗಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಹೇಳಿದರು.ಅವರು ಎ. 17ರಂದು ತಾಲೂಕು ಕಚೇರಿ ಬಳಿ ತನ್ನ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದರು. ಜನ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ಕಾರ್ಯಕರ್ತರೆಲ್ಲರೂ ಕಾರ್ಯನಿರ್ವಹಿಸೋಣ. ಮೂರು ದಿನಗಳಲ್ಲಿ

ಕಾಂಗ್ರೆಸ್‌ ಚುನಾವಣಾ ಕಚೇರಿ ಉದ್ಘಾಟನೆ Read More »

ಕಾಂಗ್ರೆಸ್‌ನಲ್ಲಿ ಪಕ್ಷ ಕಟ್ಟಿದವರ ಕಡೆಗಣನೆ – ಹಣಕ್ಕಾಗಿ ಮಣೆ : ಪಕ್ಷದ ನಾಯಕರ ವಿರುದ್ಧ ಸಿಡಿದ ಮಂಜುನಾಥ ಪೂಜಾರಿ

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಉಡುಪಿ : ಕಾಂಗ್ರೆಸ್‌ನಲ್ಲಿ ಪಕ್ಷ ಕಟ್ಟಿದವರ ಕಡೆಗಣೆನೆಯಾಗಿದೆ. ಹಣಕ್ಕಾಗಿ ಪಕ್ಷವನ್ನು ಮಾರಾಟ ಮಾಡಲಾಗಿದೆ. ಪಕ್ಷದ ಮುಖಂಡರ ನಿರ್ಧಾರ ವಿರೋಧಿಸಿ ತಾನು ಬ್ಲಾಕ್‌ ಕಾಂಗ್ರೆಸ್‌ ಅ‍ಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ, ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಂಜುನಾಥ ಪೂಜಾರಿ ತಿಳಿಸಿದರು.ಭಾನುವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿಟ್ಟು ಹೊರಹಾಕಿದ ಮಂಜುನಾಥ ಪೂಜಾರಿ ಅವರು ಕಾರ್ಕಳದಲ್ಲಿ ಉದಯ್‌ ಕುಮಾರ್‌ ಶೆಟ್ಟಿಯವರಿಗೆ ಯಾವ ಆಧಾರದಲ್ಲಿ ಟಿಕೆಟ್‌ ನೀಡಲಾಗಿದೆ ? ಕಳೆದ ಬಾರಿಯ

ಕಾಂಗ್ರೆಸ್‌ನಲ್ಲಿ ಪಕ್ಷ ಕಟ್ಟಿದವರ ಕಡೆಗಣನೆ – ಹಣಕ್ಕಾಗಿ ಮಣೆ : ಪಕ್ಷದ ನಾಯಕರ ವಿರುದ್ಧ ಸಿಡಿದ ಮಂಜುನಾಥ ಪೂಜಾರಿ Read More »

ಅತೀಕ್ ಅಹ್ಮದ್ ಕೊಲೆ ಪ್ರಕರಣ : ಸಿಎಂ ಯೋಗಿ ಎಲ್ಲಾ ಕಾರ್ಯಕ್ರಮಗಳು ರದ್ದು : ಪ್ರಯಾಗರಾಜ್ ಸೇರಿದಂತೆ ಅಯೋಧ್ಯೆಯಲ್ಲಿ ಹೈ ಅಲರ್ಟ್!

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2

ಅತೀಕ್ ಅಹ್ಮದ್ ಕೊಲೆ ಪ್ರಕರಣ : ಸಿಎಂ ಯೋಗಿ ಎಲ್ಲಾ ಕಾರ್ಯಕ್ರಮಗಳು ರದ್ದು : ಪ್ರಯಾಗರಾಜ್ ಸೇರಿದಂತೆ ಅಯೋಧ್ಯೆಯಲ್ಲಿ ಹೈ ಅಲರ್ಟ್! Read More »

ಮೊಯ್ಲಿ, ಭಂಡಾರಿ ರೋಲ್‌ ಮಾಡೆಲ್‌: ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ

ಚುನಾವಣೆ ಎದುರಿಸುವ ಸಿದ್ಧತೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಾರ್ಕಳ : ಕಾಂಗ್ರೆಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ದಿ. ಗೋಪಾಲ ಭಂಡಾರಿಯವರೇ ನಮಗೆ ರೋಲ್‌ ಮಾಡೆಲ್‌. ಹಿರಿಯ ಕಾಂಗ್ರೆಸ್ಸಿಗರ ಆದರ್ಶ ತತ್ವಗಳ ಪರಿಪಾಲನೆ, ಸಲಹೆ ಸೂಚನೆಗಳಿಂದ ಈ ಬಾರಿ ಚುನಾವಣೆಯನ್ನು ಎದುರಿಸೋಣ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ಹೇಳಿದರು. ಶನಿವಾರ ತಾಲೂಕು ಕಚೇರಿ ಬಳಿಯಿರುವ ತಮ್ಮ ಹೊಸ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾರ್ಯಕರ್ತರನ್ನು ಉದ್ದೇಶಿಸಿ ಅವರು

ಮೊಯ್ಲಿ, ಭಂಡಾರಿ ರೋಲ್‌ ಮಾಡೆಲ್‌: ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ Read More »

error: Content is protected !!
Scroll to Top