• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆದಿದ್ದು, ಹೈಕಮಾಂಡ್​​ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಸಚಿವರಿಗೆ ಖುದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದರು.

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »

ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೊನೆಗೂ ಅಂತಿಮ ಹಂತಕ್ಕೆ ಬಂದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದರು. ಈ ವೇಳೆ ನಡೆದ ಸಭೆಯಲ್ಲಿ ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ

ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿದ್ದರಾಮಯ್ಯ ಘೋಷಣೆ Read More »

ಯಾವುದೇ ನೋವಿಲ್ಲದೆ ರಾಜೀನಾಮೆ ನೀಡುತ್ತಿದ್ದೇನೆ – ಸಿದ್ದರಾಮಯ್ಯ

ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿಕೆಶಿ – ಕಣ್ಣಂಚಲಿ‌ ನೀರು ಬೆಂಗಳೂರು : ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಆದೇಶವನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಮುಂದಿನ‌‌‌ ಸಿಎಂ ಯಾರು ಎಂಬ ಹೆಸರನ್ನ ಹೇಳದ

ಯಾವುದೇ ನೋವಿಲ್ಲದೆ ರಾಜೀನಾಮೆ ನೀಡುತ್ತಿದ್ದೇನೆ – ಸಿದ್ದರಾಮಯ್ಯ Read More »

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ – ಸುನಿಲ್‌ ಕುಮಾರ್‌

ಕಾರ್ಕಳ : ಅಂದು ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ರೀತಿಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಮೂಲಕ ಓಬಿಸಿ ಸಮುದಾಯದ ರಾಜಕೀಯ ಉತ್ಕರ್ಷವನ್ನು ಕಾಂಗ್ರೆಸ್ ಹೈಕಮಾಂಡ್ ಸಹಿಸುವುದಿಲ್ಲ ಎಂಬುದನ್ನು ಮತ್ತೆ ಸಾಬೀತು ಮಾಡಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ. ಊಳುವವನೇ ಹೊಲದೊಡೆಯ ಕಾಯ್ದೆ ಜಾರಿ ಸೇರಿದಂತೆ ಕರ್ನಾಟಕದಲ್ಲಿ ಕ್ರಾಂತಿಕಾರಿ ಆಡಳಿತ ನೀಡುವ ಮೂಲಕ ಅರಸು ಜನಮನ್ನಣೆ ಗಳಿಸಿದ್ದರು. ಆದರೆ ಅವರ ಜನಪ್ರಿಯತೆಯನ್ನು ಸಹಿಸದ ಇಂದಿರಾ ಗಾಂಧಿ ಅರಸು ಅವರನ್ನು

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ – ಸುನಿಲ್‌ ಕುಮಾರ್‌ Read More »

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಾಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಇಂದು ಮಾಜಿ ಪ್ರಧಾನಿ ಜವಹರಲಾಲ್

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »

ಏನೇ ಇದ್ದರೂ ನಾಳೆ ಮಾತನಾಡುತ್ತೇನೆ – ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ. ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು. ಈ

ಏನೇ ಇದ್ದರೂ ನಾಳೆ ಮಾತನಾಡುತ್ತೇನೆ – ಸಿದ್ದರಾಮಯ್ಯ Read More »

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಡಿಕೆಶಿ ಪಟ್ಟಾಭಿಷೇಕಕ್ಕೆ ಸಿದ್ಧತೆ – ಅಧಿಕೃತ ಘೋಷಣೆಯೊಂದೇ ಬಾಕಿ ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ ಇನ್ನೇನ್ನೂ ಅಂತ್ಯ ಕಾಲಕ್ಕೆ ಬಂದು ನಿಂತಿದ್ದು, ಮೇ 28ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ದೆಹಲಿ ಸಭೆ ಬೆನ್ನಲ್ಲೇ ಸ್ಫೋಟಕ ಬೆಳವಣಿಗೆಗೆ ರಾಜ್ಯ ಕಾಂಗ್ರೆಸ್ ಸಾಕ್ಷಿಯಾಗಿದೆ. ಮೇ 29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಣಯ ಕೈಗೊಳ್ಳುವುದೊಂದೇ ಬಾಕಿ ಉಳಿದಿದೆ. ಇಂದು ರಾಜ್ಯಕ್ಕೆ ಕೆ.ಸಿ ವೇಣುಗೋಪಾಲ್

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ Read More »

ಹೈಕಮಾಂಡ್‌ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಸಿದ್ದು-ಡಿಕೆಶಿ ಮುಖಾಮುಖಿ

ದೆಹಲಿ : ಹೈಕಮಾಂಡ್ ಅಂಗಳದಲ್ಲಿ ನಡೆಯಲಿರುವ ಹೈವೋಲ್ಟೇಜ್‌ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗಿನ ಮಹತ್ವದ ಭೇಟಿಗೂ ಮುನ್ನ ಇಬ್ಬರೂ ನಾಯಕರು ಕೆಲಕಾಲ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಇಂದು ಮೂರು ಸುತ್ತಿನ ನಿರ್ಣಾಯಕ ಸಭೆಗಳು ನಡೆಯಲಿವೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಹೈಕಮಾಂಡ್ ನಾಯಕರು ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಆಲಿಸಲಿದ್ದಾರೆ. ಸಿದ್ದರಾಮಯ್ಯ ಅವರ ಸಭೆಯ ಬೆನ್ನಲ್ಲೇ

ಹೈಕಮಾಂಡ್‌ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಸಿದ್ದು-ಡಿಕೆಶಿ ಮುಖಾಮುಖಿ Read More »

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಜತೆ ಹೈಕಮಾಂಡ್‌ ಮಹತ್ವದ ಸಭೆ

ಕರ್ನಾಟಕ ಸಿಎಂ ಭವಿಷ್ಯ ನಿರ್ಧಾರ ? ಬೆಂಗಳೂರು : ನಾಯಕತ್ವ ಬದಲಾವಣೆ ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧ ಚರ್ಚಿಸಲು ಹೈಕಮಾಂಡ್ ಸಿದ್ಧರಾಮಯ್ಯ ಅವರಿಗೆ ಬುಲಾವ್ ನೀಡಿದ್ದು ಇಂದು ನಡೆಯಲಿರುವ ಹೈಕಮಾಂಡ್‌ ಮಹತ್ವದ ಸಭೆಯಲ್ಲಿ ಸಂಧಾನ ಸೂತ್ರ ನಡೆಯುತ್ತಾ ಅಥವಾ ಸಿಎಂ ಬದಲಾವಣೆ ನಿರ್ಧಾರವಾಗುತ್ತಾ ಎಂಬ ಪ್ರಶ್ನೆ ಕಾಣ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದಲೂ ಸೀಟ್ ಶೇರ್ ಫೈಟಿಂಗ್ ನಡೆಯುತ್ತಲೇ ಇದೆ. ಈಗ ರಾಜ್ಯದಲ್ಲಿ ನಾಯಕತ್ವದ ಬದಲಾವಣೆಗೆ ಮುಹೂರ್ತ ಕೂಡಿ ಬಂತಾ ಎಂಬ ಚರ್ಚೆ ಶುರುವಾಗಿದೆ. ಇಂದು

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಜತೆ ಹೈಕಮಾಂಡ್‌ ಮಹತ್ವದ ಸಭೆ Read More »

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ

ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ಕ್ರಮ : ದಿನೇಶ್ ಗುಂಡೂರಾವ್ ಬೆಂಗಳೂರು : ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೋಷವಾಕ್ಯದಡಿಯಲ್ಲಿ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ Read More »

error: Content is protected !!
Scroll to Top