ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ದೆಹಲಿ : ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ. ಮೇ 1 ರಂದು ವಾಣಿಜ್ಯ ಬಳಕೆಯ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿ ಈ ಕಡಿತವನ್ನು ಸರ್ಕಾರಿ ತೈಲ ಕಂಪನಿಗಳು ಮಾಡಿವೆ. ಇದರೊಂದಿಗೆ ಜೆಟ್ ಇಂಧನ ಬೆಲೆಯನ್ನೂ ಕಡಿತಗೊಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಇಂದು 19 ಕೆಜಿ ವಾಣಿಜ್ಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172 ರೂ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

