ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 43 ವರ್ಷ ಜೈಲು

ಮೈಸೂರು ಪೋಕ್ಸೊ ನ್ಯಾಯಾಲಯದ ಐತಿಹಾಸಿಕ ತೀರ್ಪು ಮೈಸೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಅಪರಾಧಿ ಬಿಹಾರ ಮೂಲದವನು.ವಿಶೇಷ ಕೋರ್ಟ್​ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ತೀರ್ಪು ನೀಡಿದ್ದಾರೆ. ಇದೇ ವೇಳೆ ಸಂತ್ರಸ್ತ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು. 2021ರಲ್ಲಿ […]

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 43 ವರ್ಷ ಜೈಲು Read More »