ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ : 7 ಸಾವು

48 ತಾಸಿನಲ್ಲಿ ಎರಡನೇ ಘಟನೆ ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕ್ಯಾಲಿಫೋರ್ನಿಯಾದ ಹಾಫ್‌ ಮೂನ್‌ ಬೇ ಎಂಬಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಾಟ ನಡೆಸಿದ್ದು, ಘಟನೆಯ ಸ್ಥಳದಲ್ಲಿ ಝಾವೊ ಚುನ್‌ಲೀ ಎಂಬ ಚೈನೀಸ್‌- ಅಮೆರಿಕನ್‌ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.ಅಣಬೆ ಫಾರ್ಮ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚೈನೀಸ್‌ ಕೆಲಸಗಾರರ ಮೇಲೆ ಈತ ಗುಂಡಿನ ದಾಳಿ ನಡೆಸಿದ್ದಾನೆ. ಎರಡು ಪ್ರತ್ಯೇಕ ಘಟನೆಗಳು […]

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ : 7 ಸಾವು Read More »