ಡಿಜಿಟಲ್‌ ಮಾಧ್ಯಮದ ಪತ್ರಕರ್ತರಿಗೆ ಕೇಂದ್ರ ಸರಕಾರದ ಮಾನ್ಯತೆ

ಹೊಸ ಕಾನೂನು ತರಲು ಚಿಂತನೆ ಜೈಪುರ: ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯ ನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.ಹಿಂದೆ ಸುದ್ದಿಗಳ ಏಕಮುಖ ಸಂವಹನವಿತ್ತು, ಆದರೆ ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳ ಬೆಳವಣಿಗೆಯೊಂದಿಗೆ, ಸುದ್ದಿ ಸಂವಹನವು ಬಹು ಆಯಾಮ ಪಡೆದುಕೊಂಡಿದೆ. ಈಗ ಒಂದು ಹಳ್ಳಿಯ ಸಣ್ಣ ಸುದ್ದಿಯೂ ಡಿಜಿಟಲ್ ಮಾಧ್ಯಮದ ಮೂಲಕ ರಾಷ್ಟ್ರೀಯ ವೇದಿಕೆಗೆ ತಲುಪುತ್ತದೆ […]

ಡಿಜಿಟಲ್‌ ಮಾಧ್ಯಮದ ಪತ್ರಕರ್ತರಿಗೆ ಕೇಂದ್ರ ಸರಕಾರದ ಮಾನ್ಯತೆ Read More »