ಆರೋಗ್ಯಧಾರ – ಮಳೆಗಾಲಕ್ಕೆ ಆರೋಗ್ಯಕರ ಕಷಾಯ

ಮಳೆಗಾಲದಲ್ಲಿ ನೆಗಡಿ, ಕೆಮ್ಮು, ಜ್ವರ, ತ್ವಚೆಯ ಸಮಸ್ಯೆ ಬರುವುದು ಸಾಮಾನ್ಯ. ಇದನ್ನು ತಡೆಯಲು ವಾರಕ್ಕೆ ಮೂರು ದಿನ ಕಷಾಯಗಳನ್ನು ಸೇವಿಸಬಹುದು.ಆಯುರ್ವೇದಲ್ಲಿ ಅನೇಕ ಗಿಡಮೂಲಿಕೆಗಳನ್ನು ಬಳಸಿ ಮಾಡಿದ ಕಷಾಯ ದೊರೆಯುತ್ತದೆ. ಅದನ್ನು ರೋಗದ ಅವಸ್ಥೆಯನ್ನು ಪರಿಶೀಲಿಸಿ ಆಯುರ್ವೇದಾಚಾರ್ಯರು ನೀಡುತ್ತಾರೆ. ಇವತ್ತು ಚಿಕ್ಕಪುಟ್ಟ ಕಾಯಿಲೆಗಳನ್ನು ತಡೆಯಲು ಹಾಗೂ ಆರೋಗ್ಯವನ್ನು ವೃದ್ಧಿಸಲು ಮನೆಯಲ್ಲಿಯೇ ಸಿಗುವಂತಹ ಸಾಮಗ್ರಿಗಳನ್ನು ಬಳಸಿ ತಯಾರಿಸಿದ ಕಷಾಯಗಳ ಬಗ್ಗೆ ತಿಳಿದುಕೊಳ್ಳೋಣ.ಇನ್ನೊಂದು ವಿಷಯ ಕಷಾಯ ಒಳ್ಳೆಯದು ಎಂದು ವಿಪರಿಮೀತ ಸೇವಿಸಬೇಡಿರಿ. ವಾರಕ್ಕೆ ಮೂರು ದಿನ ಸೇವಿಸಿದರೆ ಸಾಕು. ಕಾಲು ಲೋಟಕ್ಕಿಂತ […]

ಆರೋಗ್ಯಧಾರ – ಮಳೆಗಾಲಕ್ಕೆ ಆರೋಗ್ಯಕರ ಕಷಾಯ Read More »