ಮಂಗಳೂರು ಸ್ಫೋಟದ ಹಿಂದೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್?

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ ಈ ಸಂಘಟನೆಯ ಹೆಸರು ಮಂಗಳೂರು : ಮಂಗಳೂರಿನ ನಾಗುರಿಯಲ್ಲಿ ನ.19ರಂದು ಸಂಭವಿಸಿದ ಆಟೋರಿಕ್ಷಾ ಸ್ಫೋಟ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಸಂಘಟನೆಯ ಕೃತ್ಯವೇ? ಹೀಗೊಂದು ಪ್ರಶ್ನೆ ಮೂಡಲು ಕಾರಣವಾಗಿರುವುದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೋಸ್ಟ್‌. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಮುಸ್ಲಿಮರ ಸಂಘಟನೆ ಈ ಕೃತ್ಯ ಎಸಗಿರುವುದು ತಾನು ಎಂಬುದಾಗಿ ಹೇಳಿಕೊಂಡಿದೆ ಎಂಬ ಪೋಸ್ಟ್‌ ಹರಿದಾಡಿ ವೈರಲ್‌ ಆಗಿದೆ.ಇದೀಗ ಈ ಅಂಶ ಬೆಳಕಿಗೆ ಬಂದ ಬಳಿಕ ಪೊಲೀಸರು ಈ ನಿಟ್ಟಿನಲ್ಲೂ ತನಿಖೆಗೆ ಮುಂದಾಗಿದ್ದಾರೆ. […]

ಮಂಗಳೂರು ಸ್ಫೋಟದ ಹಿಂದೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್? Read More »